ಕರ್ನಾಟಕದ ಮಲ್ಟಿ ನ್ಯಾಶನಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್ ಮತ್ತಿತರೆ ನೌಕರರ ಅಪ್ಪ ಅವ್ವಂದಿರ ಸಂಕಟದ ಕಥೆಗಳಿವು. ಅವರ ಬದುಕೊಂದು ಸುಸಜ್ಜಿತ ಸೆರೆಮನೆ ವಾಸ. ಕೆಲವರಿಗೆ ಹಣಕಾಸಿನ ತೊಂದರೆ ಇಲ್ಲದಿರಬಹುದು. ಆದರೆ ವೃದ್ಧಾಪ್ಯದ...
ಕೆರೆಗೆ ಈಜಲೆಂದು ತೆರಳಿದ ನಾಲ್ಕು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11), ಪೃಥ್ವಿ (12) ಹಾಗೂ ವಿಶ್ವ...
ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು.
ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ...
ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ಸಮೀಪದ ಆಸನೂರು ಬಳಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಮೂರು ಗಂಟೆ ಟ್ರಾಫಿಕ್ ಜಾಮ್ ಆಗಿದೆ.
ಬುಧವಾರ ಸಂಜೆ 4...
ಇದೇ ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ಕನ್ನಡ ಭಾಷೆ ನಂದಿನಿ...
ಬೈಕ್ ಸವಾರರು ಹೆಲ್ಮೆಟ್ ಧರಿಸದಿದ್ದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಆದರೆ ಉತ್ತರ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ಕಾರಿಗೂ ದಂಡ ವಿಧಿಸಿದ್ದಾರೆ. ಇದರಿಂದ ಮನನೊಂದ ಕಾರು ಚಾಲಕ ಈಗ ಪ್ರತಿದಿನವೂ ಕಾರು...
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಬೆಳಿಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ.
ನಿನ್ನೆ ರಾತ್ರೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಹಾಗಾಗ ಮಳೆ ಮೋಡವಿದ್ದರೂ ಜೋರು ಮಳೆಯಾಗುತ್ತಿಲ್ಲ. ಇದೇ ವಾತಾವರಣವು ಗುರುವಾರವೂ ಮುಂದುವರೆದಿದೆ. ಬೆಳಿಗ್ಗೆಯಿಂದಲೂ ಮೋಡ ಮುಚ್ಚಿದ್ದು,...
ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದೂ ಸಹ ಭಾರತಕ್ಕೆ ಬರುತ್ತಿಲ್ಲ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಜರ್ಮನ್ನ ಮ್ಯೂನಿಚ್ನಿಂದ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಆಗಿದ್ದರೂ...
ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ,...
ಕಳೆದ ಹದಿನೈದು ದಿನಗಳಿಂದ ಹಾಸನದ ಸಕಲೇಶಪುರ ತಾಲ್ಲೂಕಿನ ರಕ್ಷಿದಿ ಗ್ರಾಮದಲ್ಲಿ ಪ್ರಾಕೃತಿಕ ರಂಗ ಶಿಬಿರ ನಡೆಯುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದಾರೆ. ಮಲೆನಾಡಿನ ಕಥೆಯನ್ನು ಆಧರಿಸಿ ಮಲೆಯಾದ್ರಿ ನಾಟಕ ಕಟ್ಟುತ್ತಿದ್ದಾರೆ. ಜೊತೆಗೆ...