- Advertisement -spot_img

TAG

kannada

ಕಾಂಗ್ರೆಸ್ ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...

ಮಹಿಳಾ ದಿನ ವಿಶೇಷ | ವೆನ್ನೆಲ‌ ಗದ್ದರ್‌ ಮತ್ತು ಅರುಳ್ ಮೌಳಿ ಎಂಬ ಹೋರಾಟಗಾರ್ತಿಯರು

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ನಡೆಯಲಿರುವ ʼಮಹಿಳಾ ಚೈತನ್ಯ ದಿನʼವು ಉಡುಪಿಯಲ್ಲಿ ಮಾರ್ಚ್‌ 8 ಮತ್ತು9 ರಂದು ಜರುಗಲಿದೆ. ಮಾ. 8 ರ ವಿಚಾರ ಸಂಕಿರಣಕ್ಕೆ ಚೆನ್ನೈನಿಂದ ಬರುತ್ತಿರುವ...

ಯುವತಿ ಮೇಲೆ ಹಲ್ಲೆ ಆರೋಪ: ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿ ಮದನ್ ಬಂಧನ

ಅರಣ್ಯ ಇಲಾಖೆ ಆರ್‌ಆರ್‌ಟಿ ಸಿಬ್ಬಂದಿಯೊಬ್ಬ ಫೋನ್ ಕಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯ ಕಾರನ್ನು ಅಡ್ಡಗಟ್ಟಿ ಯುವತಿಯನ್ನು ಕಾರಿನಿಂದ‌ ಹೊರಗೆಳೆದು ಹಲ್ಲೆ ಮಾಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಅಗನಿ ಗ್ರಾಮದಲ್ಲಿ...

2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಮಂಡ್ಯ ಬಿಜೆಪಿ ಮುಖಂಡ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮೂವರ ಬಂಧನವಾದ ಬೆನ್ನಲ್ಲೇ ಈಗ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದ ಬಿಜೆಪಿ ಮುಖಂಡನ ಕೇಸ್ ಕೂಡ ಒಪನ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ....

ನಾನು ಯಾವ ಪಕ್ಷದಲ್ಲೂ ಇಲ್ಲ; ಲೋಕಸಭಾ ಸ್ಪರ್ಧೆ ಬಗ್ಗೆ ವಾರದೊಳಗೆ ತೀರ್ಮಾನ: ಜಯಪ್ರಕಾಶ್ ಹೆಗ್ಡೆ

ನಾನೀಗ ಯಾವ ಪಕ್ಷದಲ್ಲೂ ಇಲ್ಲ. ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವುದನ್ನು ಸ್ನೇಹಿತರು, ಕುಟುಂಬಿಕರ ಜತೆ ಚರ್ಚಿಸಿ ಗ್ರೀನ್ ಸಿಗ್ನಲ್ ಸಿಕ್ಕರೆ ಯಾವ ಪಕ್ಷದಿಂದ ಸ್ಪರ್ಧೆ ಎನ್ನುವ ತೀರ್ಮಾನ ವಾರದೊಳಗೆ ಕೈಗೊಳ್ಳುವೆ ಎಂದು ಕರ್ನಾಟಕ...

ಬಾಂಬ್ ಸ್ಫೋಟದಿಂದ ತತ್ತರಿಸಿದ್ದ ರಾಮೇಶ್ವರಂ ಕೆಫೆ ಮಾರ್ಚ್ 8ಕ್ಕೆ ಪುನರಾರಂಭ: ಸಿಇಒ ರಾಘವೇಂದ್ರ ರಾವ್

ಬೆಂಗಳೂರಿನ ರಾಮೇಶ್ವರಂ ಕೆಫೆ ಐಇಡಿ ಸ್ಫೋಟಕ್ಕೆ ಶುಕ್ರವಾರ ಒಳಗಾಗಿದ್ದು, ಮಹಾಶಿವರಾತ್ರಿಯಂದು ಪುನರಾರಂಭವಾಗಲಿದೆ. ಮಾರ್ಚ್ 8 ರಿಂದ ಎಂದಿನಂತೆ ಸಾರ್ವಜನಿಕರು ಬರಬಹುದು ಎಂದು ಸಹ ಸಂಸ್ಥಾಪಕ ಮತ್ತು ಸಿಇಒ ರಾಘವೇಂದ್ರ ರಾವ್ ತಿಳಿಸಿದ್ದಾರೆ. ಶನಿವಾರ ನೀಡಿದ...

FAKE FSL ವರದಿ: ಯಾರು ಈ ಫಣೀಂದ್ರ? clue4evidence ಹಿನ್ನೆಲೆ ಏನು?

ಬೆಂಗಳೂರು:ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ ಸಂಸ್ಥೆಗಳು, ಮಾಧ್ಯಮಗಳು ಹಟಕ್ಕೆ ಬಿದ್ದಿದ್ದು, ಬಿಜೆಪಿ ಕರ್ನಾಟಕ ಎಕ್ಸ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿರುವ ವರದಿಯನ್ನು ಸಿದ್ಧಪಡಿಸಿದ ಫಣೀಂದ್ರ ಬಿ.ಎನ್...

ಪಾಕಿಸ್ತಾನ ಘೋಷಣೆ: ಫೇಕ್ FSL ವರದಿ ಹರಿಬಿಟ್ಟ ಬಿಜೆಪಿ

ಬೆಂಗಳೂರು: ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆ ಮಾಡಿಸಿರುವ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮಾಡಿಸಿರುವ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಬಿಂಬಿಸಿ, ಅದರ ಪ್ರತಿಗಳನ್ನು ಭಾರತೀಯ ಜನತಾ ಪಕ್ಷ ಸಾಮಾಜಿಕ...

ಸ್ಪಾನಿಷ್‌ ದಂಪತಿ ಮೇಲಿನ ಕ್ರೌರ್ಯ: ಮೂವರ ಬಂಧನ

ರಾಂಚಿ: ಸ್ಪೇನ್‌ ದೇಶದ ಪ್ರವಾಸಿ ದಂಪತಿಗಳ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಏಳು ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೇಶವನ್ನು ತಲ್ಲಣಗೊಳಿಸಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಜಾರ್ಖಂಡ್‌ ಪೊಲೀಸರು ಬಂಧಿಸಿ...

Latest news

- Advertisement -spot_img