- Advertisement -spot_img

TAG

kannada

ರಾಜ್ಯಸಭೆ ಚುನಾವಣೆ: ಸೋಮಶೇಖರ್‌, ಹೆಬ್ಬಾರ್‌ ಗೆ ಬಿಜೆಪಿ ನೋಟಿಸ್

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್‌ ಉಲ್ಲಂಘಿಸಿದ ಇಬ್ಬರು ಶಾಸಕರಿಗೆ ಭಾರತೀಯ ಜನತಾ ಪಕ್ಷ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದೆ. ಶಾಸಕರಾದ ಎಸ್.ಟಿ.ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್‌ ಅವರುಗಳಿಗೆ ನೋಟಿಸ್‌ ಜಾರಿಯಾಗಿದ್ದು,...

11.38ಕ್ಕೆ ರವೆ ಇಡ್ಲಿ, 12.56ಕ್ಕೆ ಬಾಂಬ್‌ ಬ್ಲಾಸ್ಟ್:‌ ಇಲ್ಲಿದೆ ರಾಮೇಶ್ವರಂ ಸ್ಫೋಟದ ಟೈಮ್‌ ಲೈನ್

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಪೋಟದ ನಂತರ ಸಿಸಿ ಟಿವಿ ದೃಶ್ಯಾವಳಿಗಳು ಬ್ಲಾಸ್ಟ್ ಘಟನೆಯ ಎಲ್ಲ ವಿವರಗಳನ್ನು ಬಿಚ್ಚಿಟ್ಟಿವೆ. ಶುಕ್ರವಾರ ಮಧ್ಯಾಹ್ನ ಒಟ್ಟು 86 ನಿಮಿಷಗಳಲ್ಲಿ ಇಡೀ ಪ್ರಕರಣ ನಡೆದಿದ್ದು, ಆರೋಪಿ ಚಾಲಾಕಿತನದಿಂದ...

ಮುಳಬಾಗಿಲು: ಪರಿಸರ ವಿರೋಧಿ DFO ವಿರುದ್ಧ ಮಾ.11ರಂದು ಪ್ರತಿಭಟನೆ

ಮುಳಬಾಗಿಲು: ರೈತರ ಹಾಗೂ ಪರಿಸರ ವಿರೋಧಿ ಡಿಎಫ್ಓ ಏಡುಕೊಂಡಲು ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಮಾರ್ಚ್ 11 ನೇ ತಾರೀಖು ಕೋಲಾರ ಡಿಸಿ ಕಚೇರಿ ಮುಂದೆ ಬೃಹತ್...

ರಾಮೇಶ್ವರ ಕಫೆ ಸ್ಪೋಟ: ಆರೋಪಿ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 07: ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು...

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣ: ಹೆಚ್‌ಎಎಲ್ ಠಾಣೆಯಲ್ಲಿ FIR ದಾಖಲು

ರಾಮೇಶ್ವರಂ ಕೆಫೆಯಲ್ಲಿ ನಡೆದ ಭೀಕರ ಸ್ಫೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎನ್‌ಎಸ್‌ಜಿ ಕಮಾಂಡೋಸ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಬ್ಲಾಸ್ಟ್ (Bomb Blast) ಪ್ರಕರಣದ ಕುರಿತು ಹೆಚ್‌ಎಎಲ್ (HAL) ಠಾಣೆಯಲ್ಲಿ ಎಫ್‌ಐಆರ್ (FIR)...

ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಶಂಕಿತನ ಫೋಟೋ ‌ಲಭ್ಯ

ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಡೆದ ಬಾಂಬ್‌ ಬ್ಲಾಸ್ಟ್‌ ಪ್ರಕರಣ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದೀಗ ಆರೋಪಿಯ ಎಕ್ಸ್‌ ಕ್ಲೂಸೀವ್‌ ವೀಡಿಯೋ ಹಾಗೂ ಫೋಟೋ ಲಭ್ಯವಾಗಿದೆ. ತನ್ನ ಚಹರೆ ಎಲ್ಲೂ ಬೀಳದಿರಲಿ ಅಂತಾ...

ರಾಮೇಶ್ವರಂ ಸ್ಫೋಟ, ಎಲ್ಲ ಗಾಯಾಳುಗಳೂ ಪ್ರಾಣಾಪಾಯದಿಂದ ಪಾರು: ಡಾ.ಜಿ. ಪರಮೇಶ್ವರ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಗಾಯಾಳುಗಳಾಗಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಗಾಯಾಳುಗಳನ್ನು ದಾಖಲಿಸಲಾಗಿರುವ ಬ್ರೂಕ್‌ ಫೀಲ್ಡ್‌ ಆಸ್ಪತ್ರೆಗೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗಾಯಾಳುಗಳ...

ಏನಿದು ʻರಾಮೇಶ್ವರಂ ಕೆಫೆʼ? ಬಾಂಬ್ ಬ್ಲಾಸ್ಟ್ ಗೆ ಟಾರ್ಗೆಟ್‌ ಆಗಿದ್ದು ಯಾಕೆ?

ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ʻರಾಮೇಶ್ವರಂ ಕೆಫೆʼ ಬಾಂಬ್‌ ಸ್ಫೋಟ ಪ್ರಕರಣದ ನಂತರ ಇದೇ ಹೋಟೆಲ್‌ ಯಾಕೆ ಟಾರ್ಗೆಟ್‌ ಆಯಿತು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ...

ಸಂಸ್ಕೃತಿ ಮತ್ತು ದೇಹ ರಾಜಕಾರಣ

ದಪ್ಪವಾಗಿ ಇರುವುದು ಸಂಪತ್ತಿನ ಸಂಕೇತವೆಂದೇ ನಂಬಿಸಲಾಗಿದೆ. ಅಲ್ಲಿನ ಹೆಣ್ಣಿನ ಕರ್ತವ್ಯ ಮಕ್ಕಳನ್ನು ಹೆರುವುದರ ಜೊತೆಗೆ ಗಂಡನಿಗಾಗಿ ತನ್ನ ದೇಹವನ್ನೇ ಮೃದುವಾದ ಮೆತ್ತನೆಯ ಹಾಸಿಗೆಯಂತೆ ಮಾಡಬೇಕಾಗಿರುವುದು!. ಇದಕ್ಕಾಗಿ ಎಷ್ಟೋ ಕುಟುಂಬದ ಜನರು ಹಲವಾರು ಸಮಸ್ಯೆಗಳಿಂದ...

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ ಸ್ಪೋಟ; ಡಿಐಜಿ ಅಲೋಕ್ ಮೋಹನ್​ ಹೇಳಿದ್ದೇನು ಗೊತ್ತಾ?

ಬೆಂಗಳೂರಿನ ಪ್ರಸಿದ್ಧ ದಿ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟ ಸಂಭವಿಸಿ 9 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟಕ ಬಗ್ಗೆ ರಾಜ್ಯ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್ (DIG Alok Mohan)...

Latest news

- Advertisement -spot_img