- Advertisement -spot_img

TAG

kannada

ಬಸವಣ್ಣ ಕೇವಲ ನಾಯಕನಲ್ಲ, ವಿಶ್ವಮಾನವ ಧರ್ಮವೊಂದರ ಸಂಸ್ಥಾಪಕ

ಬಸವಣ್ಣನವರನ್ನು ವಿಶ್ವಗುರು ಎಂದು ಹೇಳುತ್ತಲೇ ಬಂದಿರುವ ಲಿಂಗಾಯತ ಮಠಗಳ ಸ್ವಾಮಿಗಳು ಈಗ ಅದ್ಯಾಕೆ ಬಸವಣ್ಣನವರನ್ನು ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ಸಾಂಸ್ಕೃತಿಕ ನಾಯಕ ಎನ್ನುತ್ತಿದ್ದಾರೆ? ವಿಶ್ವಗುರುವಿನ ಹೆಸರನ್ನು ಮೋದಿಯವರು ಹೈಜಾಕ್ ಮಾಡಿದ್ದರಿಂದಾಗಿ ಬಸವಣ್ಣನವರಿಗೆ ನಾಯಕ...

ಫಾತಿಮಾ ಶೇಖ್ | ದೇಶ ಮರೆಯಬಾರದ ಅನರ್ಘ್ಯ ರತ್ನ

ಸ್ಮರಣೆ ಅಕ್ಷರದವ್ವ ಸಾವಿತ್ರಿ ಬಾಯಿಯವರ ಬದುಕು ಮತ್ತು ಹೋರಾಟದ ಕುರಿತಂತೆ ನೂರಾರು ಪುಸ್ತಕಗಳು ದೇಶದ ವಿವಿಧ ಭಾಷೆಗಳಲ್ಲಿ ಬಂದಿವೆಯಾದರೂ ಅವರ ಚಳವಳಿಯ ಸಂಗಾತಿ ಫಾತಿಮಾ ಶೇಖ್ ಅವರ ಉಲ್ಲೇಖ ಎಲ್ಲೂ ಕಾಣಸಿಗುವುದಿಲ್ಲ. ಸಾವಿರಾರು ವರ್ಷಗಳ...

ನಾರಾಯಣಗೌಡರ ಬಿಡುಗಡೆಗೆ ʻನಮ್ಮ ಮೆಟ್ರೋ ಹಿಂದಿ ಹೇರಿಕೆ ಹೋರಾಟʼ ಅಡ್ಡಿ

ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ‌ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...

ಬಿಜೆಪಿ ಡೋಂಗಿ ಹಿಂದುಗಳು, ಕಾಂಗ್ರೆಸ್ಸಿರೇ ನಿಜವಾದ ಹಿಂದುಗಳು : ಸಚಿವ ರಾಮಲಿಂಗಾ ರೆಡ್ಡಿ

ಬಿಜೆಪಿ ಡೋಂಗಿ ಹಿಂದುಗಳು ನಿಜವಾದ ಹಿಂದುಗಳು ಎಂದು ಅದು ಕಾಂಗ್ರೆಸ್ಸಿಗರು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಟೀಕೆಯಿಂದ ತಪ್ಪಿಸಿಕೊಳ್ಳಲು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ದಿನ ದೇವಸ್ಥಾನ್ಳಲ್ಲಿ ವಿಶೇಷ ಪೂಜೆಗೆ...

ಕೋಚಿಮುಲ್ ಅಕ್ರಮ ಆರೋಪ ಬೆನ್ನಲ್ಲೇ ಮಾಲೂರು ಶಾಸಕ ಕೆವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ

ಮಾಲೂರು ಶಾಸಕ ಕೆ ವೈ ನಂಜೇಗೈಡ ಅವರ ಮೇಲೆಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್) ನೇಮಕಾತಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಕೋಚಿಮುಲ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ...

ನಾರಾಯಣಗೌಡರಿಗೆ ಜಾಮೀನು ಮಂಜೂರು : ಕರವೇ ಅಧ್ಯಕ್ಷರನ್ನು ಬರಮಾಡಿಕೊಳ್ಳಲು ಜನಸಾಗರ!

ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ನಡೆದ ಪ್ರತಿಭಟನೆ ವೇಳೆ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರನ್ನು ಇಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಕೋರ್ಟ್ ಆದೇಶ...

ಅನುಮತಿ ಪಡೆಯದೆ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 41 ಸರ್ಕಾರಿ ವಿಶ್ವವಿದ್ಯಾಲಯಗಳಿದ್ದು, ಕೆಲವು ವಿಶ್ವವಿದ್ಯಾಲಯದ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ...

ಮಾಡರ್ನ್ ರೈತ ಶಶಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್

ಬಿಗ್ ಬಾಸ್ ಖ್ಯಾತಿಯ ಶಶಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಚಿತ್ರತಂಡ 'ಮೆಹಬೂಬ'. ಪೋಸ್ಟರ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿಂದು ಕೃಷಿ ಸಚಿವ ಚಲುವರಾಯಸ್ವಾಮಿ ಪೋಸ್ಟರ್...

ಕುತೂಹಲ ಮೂಡಿಸಿದ ದಲಿತ ಸಚಿವರ ಸಭೆ!

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಚಿವ ಸತೀಶ್...

ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆ, ನಾಲ್ವರ ಸಾವು!

ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲೆ ಇವತ್ತು ಒಂದೇ ದಿನ 172 ಕೋವಿಡ್ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ...

Latest news

- Advertisement -spot_img