- Advertisement -spot_img

TAG

kannada

ಮಂಡ್ಯ ಟಿಕೆಟ್ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದ ಬಿಎಸ್ ವೈ: ಸುಮಲತಾ ಏನು ಮಾಡಲಿದ್ದಾರೆ?

ಶಿವಮೊಗ್ಗ: ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದೆ ಸುಮಲತಾ ಸ್ಪರ್ಧಿಸುತ್ತಾರೋ ಇಲ್ಲವೇ ಮಿತ್ರಪಕ್ಷ...

ಉಗ್ರರ ದಾಳಿ: ಭಾರತೀಯ ವಾಣಿಜ್ಯ ಹಡಗನ್ನು ರಕ್ಷಿಸಿದ ನೌಕಾಪಡೆ

ಹೊಸದಿಲ್ಲಿ: ಏಡನ್‌ ಕೊಲ್ಲಿಯಲ್ಲಿ ಹೌತಿ ಬಂಡುಕೋರರಿಂದ ಕ್ಷಿಪಣಿ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ಸಿಲುಕಿದ್ದ ಭಾರತದ ವಾಣಿಜ್ಯ ಹಡಗನ್ನು ರಕ್ಷಿಸಲು ಭಾರತೀಯ ನೌಕಾಪಡೆ ಯಶಸ್ವಿಯಾಗಿದೆ. ಹಡಗಿನಲ್ಲಿ 22 ಭಾರತೀಯ ಮತ್ತು ಓರ್ವ ಬಾಂಗ್ಲಾದೇಶಿ ಸಿಬ್ಬಂದಿ ಇದ್ದು,...

ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ :

ಬೆಂಗಳೂರು, ಜನವರಿ 27: ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಭಾರತದ ವ್ಯಾಪಾರಿ ಹಡಗಿಗೆ ಅಪ್ಪಳಿಸಿದ ಕ್ಷಿಪಣಿ: ರಕ್ಷಣೆಗೆ ಧಾವಿಸಿದ ನೌಕಾಪಡೆ

ಏಡನ್‌ ಕೊಲ್ಲಿಯಲ್ಲಿ ನಡೆದ ದುರ್ಘಟನೆಯೊಂದರಲ್ಲಿ ಭಾರತೀಯ ವ್ಯಾಪಾರಿ ಹಡಗಿಗೆ ಕ್ಷಿಪಣಿಯೊಂದು ಅಪ್ಪಳಿಸಿದ್ದು, ಬೆಂಕಿ ಹೊತ್ತಿಕೊಂಡಿದೆ. ವಿಮಾನದಲ್ಲಿ 22 ಭಾರತೀಯ ಮತ್ತು ಬಾಂಗ್ಲಾದೇಶಿ ಸಿಬ್ಬಂದಿ ಇದ್ದಾರೆ ಭಾರತೀಯ ನೌಕಾಪಡೆಯ ಕ್ಷಿಪಣಿ ವಿಧ್ವಂಸಕ ನೌಕೆಯು ಸಹಾಯಕ್ಕೆ ಧಾವಿಸಿದ್ದು,...

ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಕ್ಷೇತ್ರವಾರು ಉಸ್ತುವಾರಿಗಳ ನೇಮಕ : ಇಲ್ಲಿದೆ ಸಂಪೂರ್ಣ ಪಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಬೆಳೆವಣಿಗೆಯಾಗಿದೆ. ಚುನಾವಣೆ ಹಿನ್ನಲೆ ಕ್ಷೇತ್ರವಾರ ಉಸ್ತುವಾರಿಗಳನ್ನು ಬಿಜೆಪಿ ನೇಮಿಸಿದೆ. ಇಂತಿವೆ ಕ್ಷೇತ್ರವಾರು ಪಟ್ಟಿ:- • ಚಾಮರಾಜನಗರ – ಎನ್.ವಿ. ಫಣೀಶ್• ಮಂಡ್ಯ - ಸುನೀಲ್ ಸುಬ್ರಹ್ಮಣಿ• ಹಾಸನ...

ಅಲೆಮಾರಿ ಜನಾಂಗದ ಕಲಾವಿದರ ಹಾಡು ಪಾಡು

ಅಲೆಮಾರಿ ಸಮುದಾಯಗಳು ಪೋಷಿಸಿ ಪಾಲಿಸಿಕೊಂಡು ಬಂದ ಪರಂಪರಾಗತ ಕಲೆಗಳಾದ ಬುರ್ರಕಥಾ, ಹಗಲುವೇಷ, ಜನಪದ ಸಂಗೀತ, ಬಾಲಸಂತ, ಕೊಂಡಮಾಮ, ಸಿದ್ಧರ ಕೈಚಳಕ, ತೊಗಲುಗೊಂಬೆಯಾಟ ಮುಂತಾದ ಕಲೆಗಳು ಮತ್ತು ಅಲೆಮಾರಿ ಸಮುದಾಯಗಳ ಬದುಕನ್ನು ರೂಪಿಸಲು ಮತ್ತು...

ಗಾಂಧಿ ಹುತಾತ್ಮ ದಿನದ ಅಂಗವಾಗಿ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ

ಹಾಸನ: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜನವರಿ 30 ರಂದು ಇಡೀ ರಾಜ್ಯದಲ್ಲಿ ಬೃಹತ್ ಮಾನವ ಸರಪಳಿ ಹಾಗೂ ಸೌಹಾರ್ದ ಸಭೆಯನ್ನು ಒಳಗೊಂಡಂತೆ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿದ್ದು, ಅಂದು ಹಾಸನದ ಹೇಮಾವತಿ...

ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಚಟುವಟಿಕೆಯಿಂದಿರಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 27: ಪ್ರತಿ ವ್ಯಕ್ತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಶ್ವವಾಣಿ ಕನ್ನಡ ಪತ್ರಿಕೆಯ 9 ನೇ ವಾರ್ಷಿಕೋತ್ಸವ ಪ್ರಯುಕ್ತ...

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ : ಇಲ್ಲಿದೆ ಪೂರ್ತಿ ಮಾಹಿತಿ

ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ. ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್‌ ಡಿಎಲ್.‌ ರಾಜು...

ಓದುವ ಸಂಸ್ಕೃತಿ ಹರಡಲು ಲೇಖಕರ ಕರೆ

ಸಂವಿಧಾನ ಅರಿವಿಗೆ ಇರುವ ಬಾಗಿಲು. ಅರಿವು ಬದಲಾವಣೆಗೆ ಇರುವ ದಾರಿದೀಪ. ಹಾಗಾಗಿ ಓದುವ ಸಂಸ್ಕೃತಿಯನ್ನು ಹರಡಬೇಕಾದ ತುರ್ತು ನಮ್ಮ ಮುಂದಿದೆ ಎಂದು ಹಿರಿಯ ಸಾಹಿತಿ, ಭಾಷಾಂತರಕಾರರಾದ ಎಂ ಅಬ್ದುಲ್ ರೆಹಮಾನ್ ಪಾಷ ಅವರು...

Latest news

- Advertisement -spot_img