- Advertisement -spot_img

TAG

kannada

ಶಿವಕಾಂತಿ : ತಾವರೆಯ ಬಾಗಿಲು ತೆರೆದು ತೋರಿದಳು

ಅಂದ್ಹಾಂಗ ಈ ಸಲ ನಿಮ್ಮೂರ ಜಾತ್ರೆಯಲ್ಲಿ ಚಂದ್ರಭಾಗಿ, ಸುಜಿ, ವಿಜಿ, ಮಾನಂಗಿ, ಮಾಳಿ ನನ್ನ ಹಳೆಯ ಗೆಳತಿಯರೆಲ್ಲ "ಸಿಕ್ಕಿದ್ರಾ" ಅಂತ ಕೇಳಿ ಅವಳು ಕಳಿಸಿದ ಮೆಸೆಜ್ ಓದಿ ನನಗೆ ಉತ್ತರಿಸುವ ವ್ಯವಧಾನ ಇರಲಿಲ್ಲ....

ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಸಿದ್ದರಾಮಯ್ಯ ವಿರುದ್ಧ ಮತ್ತೆ ಅವಹೇಳನಕಾರಿ ಹೇಳಿಕೆ ನೀಡಿದ ಅನಂತ್ ಕುಮಾರ್

ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಇನ್ನು ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ (Siddaramaiah) ವಿರುದ್ದ ಮತ್ತೊಮ್ಮೆ ಅನಂತ್ ಕುಮಾರ್ ಹೆಗಡೆ  (Ananth Kumar Hegdeನಾಲಿಗೆ...

ಕೇಂದ್ರದಿಂದ ಬಂದ ಹಣ ನಿದ್ರೆಯಲ್ಲಿರುವ ಸಿದ್ದರಾಮಯ್ಯಗೆ ಕಾಣಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಬೆಂಗಳೂರು: ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ‌ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ...

ರಾಮಮಂದಿರ ಅವರದ್ದೂ ಅಲ್ಲ, ನಮ್ಮದೂ ಅಲ್ಲ, ಇದು 140 ಕೋಟಿ ಭಾರತದ ಜನರದ್ದು : ಲಕ್ಷ್ಮಿ ಹೆಬ್ಬಾಳ್ಕರ್

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜನವರಿ...

ಎಲೆ ಮರೆಯ ಕಾಯಿಯಾಗಿದ್ದ ಮಹಾನ್‌ ಸಾಧಕ ಅಮೃತ ಸೋಮೇಶ್ವರ

ಸಾಹಿತ್ಯದ ಒಳಗೂ ಸಾಹಿತ್ಯದಾಚೆಗೂ ಮಹಾನ್ ಸಾಧನೆ ಮಾಡಿದ ವಿಶ್ವಮಾನವ ಅಮೃತ ಸೋಮೇಶ್ವರರು ಇಡೀ ರಾಜ್ಯಕ್ಕೇ ಪರಿಚಿತರಾಗಬೇಕಿತ್ತು, ನಾಡೋಜ ಆಗಬೇಕಿತ್ತು, ಭಾರತ ಸರಕಾರದ ಪದ್ಮ ಪುರಸ್ಕಾರಗಳಿಗೆ ಭಾಜನರಾಗಬೇಕಿತ್ತು. ಬೆಂಗಳೂರಿನಿಂದ ದೂರ ಇರುವ ಬಹುತೇಕ...

RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು ಮಂಜೂರು ಮಾಡಿದ ಶ್ರೀರಂಗಪಟ್ಟಣ ಕೋರ್ಟ್

ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನವರಿ ೧೦ ರಂದು ವಿಚಾರಣೆ ನಡೆಸಿ ಆದೇಶವನ್ನು ೧೭ಕ್ಕೆ ಕಾಯ್ದಿಸಿತ್ತು. ಈಗ  ಆದೇಶ...

ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕರಿದ್ದಾರೆ : ಪ್ರಿಯಾಂಕ್ ಖರ್ಗೆ

ಹೈದರಾಬಾದ್​ನಲ್ಲಿ ಮೈಸೂರು ಸ್ಯಾಂಡಲ್ (Mysore Sandal Soap) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಇವರಿಬ್ಬರೂ ಕೂಡ ಬಿಜೆಪಿ ನಾಯಕರು ಎಂಬುದು ಬೆಳಕಿಗೆ ಬಂದಿದ್ದು ಈಗ ಚರ್ಚೆಗೆ...

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತರಿಗೆ ಭೂಮಿ ಮಂಜೂರು, ಶೀ‌ಘ್ರ ಅಂತಿಮ ವರದಿ ಸಲ್ಲಿಕೆ! – ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ

ಬೆಳಗಾವಿಯಲ್ಲಿ (Belagavi) ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ (Women Assault) ನಡೆಸಿದ ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಮತ್ತು ಬಹುತೇಕ ಭಾಗ ಪೂರ್ಣಗೊಂಡಿದೆ ಜನವರಿ ಅಂತ್ಯದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಕರ್ನಾಟಕ...

ಬೆಂಗಳೂರು | ಅನುಮಾನಾಸ್ಪದ ವ್ಯಕ್ತಿಯಿಂದ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಸಂಗ್ರಹ : ಓರ್ವ ವ್ಯಕ್ತಿ ಬಂಧನ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ...

ಜ.19 ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ : ರೋಡ್ ಶೋಗೆ ಸಿದ್ದತೆ!

ಪ್ರಧಾನಿ ನರೇಂದ್ರ ಮೋದಿ ಅವರು ನಾಡಿದ್ದು ಶುಕ್ರವಾರ (ಜ.19) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಸುವುದಕ್ಕೆ ಮನವಿ ಮಾಡಿ, ಮಾರ್ಗದ ನೀಲ ನಕ್ಷೆಯನ್ನು ಪ್ರಧಾನ ಮಂತ್ರಿ ಕಚೇರಿಗೆ...

Latest news

- Advertisement -spot_img