ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...
ರಾಜ್ಯ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬೆ ದೇವಾಲಯದ ವಸ್ತ್ರಸಂಹಿತೆ ಜಾರಿಗೆ ಬಂದಿದೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂಬ ಸೂಚನೆಯ ಬೋರ್ಡ್ ಅನ್ನು ದೇಗುಲ ದ್ವಾರದಲ್ಲಿಯೇ ಹಾಕಲಾಗಿದೆ.
ದೇಗುಲಗಳಲ್ಲಿ ಸಾಂಪ್ರದಾಯಿಕ...
ಪ್ರೊ. ಪುರುಷೋತ್ತಮ ಬಿಳಿಮಲೆಯವರು ಕಳೆದ ನಾಲ್ಕು ದಶಕಗಳಿಂದ ಜಾನಪದ ಸಂಶೋಧನೆ ಹಾಗೂ ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ದುಡಿದವರು. ಈ ಅವಧಿಯಲ್ಲಿ ಅವರು ಬರೆದ 30 ಕ್ಕೂ ಹೆಚ್ಚು ಸಂಶೋಧನಾ ಲೇಖನಗಳಲ್ಲಿ 12 ನ್ನು...
ಈಗಿನ ಸಮಯದಲ್ಲಿ ಮೊಬೈಲ್ ಪರದೆಯು ಜೀವ ರಕ್ಷಕವಾಗಬಹುದು. ಎಷ್ಟೋ ಜನಕ್ಕೆ ಒಂಟಿತನದ ನಿವಾರಣೆಗೆ ಸಹಾಯ ಮಾಡಬಹುದು. ಜ್ಞಾನದ ಮೂಟೆಯನ್ನೇ ಹೊತ್ತು ತರಬಹುದು. ಆದರೆ ಅದೆಂದಿಗೂ ಮನಸು ಮತ್ತು ಮಾನವರಿಗೆ ಪರ್ಯಾಯವಾಗಲಾರದು - ಡಾ....
ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು...
ಬಿಜೆಪಿ ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದು,. ಅವರ ಧ್ವನಿ ಮ್ಯಾಚ್ ಆದರೆ ಖಂಡಿತ ಅವರನ್ನು ಉಚ್ಚಾಟನೆ ಮಾಡಿ ರಾಜಿನಾಮೆ ಕೇಳುತ್ತೇವೆ ಎಂದು ವಿಪಕ್ಷ ನಾಯಕ ಆರ್ ಅಶೋಕ್...
ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವ...
ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯೋತ್ಸವ ಹಿನ್ನೆಲೆ...
ಹುಬ್ಬಳ್ಳಿ ನಗರದಲ್ಲಿ ಹನಿಟ್ರ್ಯಾಪ್ ಮಾಡುತ್ತಿದ್ದ ಗ್ಯಾಂಗ್ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಹೆಸರಾಂತ ಬಾಂಡೆ ಅಂಗಡಿ ವ್ಯಾಪಾರಿ ಆಗಿದ್ದ ಚಗನ್ ಲಾಲ್ ಚೌಧರಿಯ ಕೆಲವು ವಿಡಿಯೋಗಳನ್ನು ಮಾಡಿಕೊಂಡು ನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು....