- Advertisement -spot_img

TAG

kannada

ಕೋವಿಡ್​ ಹಗರಣ: ಎಸ್‌ಐಟಿ ಜೊತೆ ಕ್ಯಾಬಿನೆಟ್‌ ಸಬ್ ಕಮಿಟಿ ರಚನೆಗೆ ಸಂಪುಟ ಸಭೆ ತೀರ್ಮಾನ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್​ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್‌ ಸಬ್ ಕಮಿಟಿ ಜೊತೆ ಎಸ್‌ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು...

ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...

ಕ್ರಿಪ್ಟೋಕರೆನ್ಸಿ ಮೋಸದ ಜಾಲಕ್ಕೆ ಇವರೇ ಟಾರ್ಗೆಟ್!;‌ ಇಂತಹ ಆಮಿಷಗಳಿಂದ ಪಾರಾಗುವುದು ಹೇಗೆ?

ಕ್ರಿಪ್ಟೊಕರೆನ್ಸಿ, ಬಿಟ್‌ ಕಾಯಿನ್‌ ಮೂಲಕ ಹಣ ದ್ವಿಗುಣಗೊಳಿಸುವ ಮೋಸದ ಜಾಲಗಳಲ್ಲಿ ಸಿಲುಕಬೇಡಿ ಎಂದು ಪೊಲೀಸರು ಆಗಾಗ್ಗೆ ಅರಿವು ಮೂಡಿಸುತ್ತಿದ್ದರೂ ಸಾರ್ವಜನಿಕರು ಅದರಲ್ಲೂ ಸುಶಿಕ್ಷಿತರೇ ಈ ಮೋಸದ ಜಾಲಕ್ಕೆ ಬಲಿಯಾಗುತ್ತಿರುವುದು ದುರಂತ. ಇಂತಹುದೇ ಹಗರಣ ನೆರೆಯ...

ನಿಂತಿದ್ದ ಟ್ರ್ಯಾಕ್ಟರ್‌‌ಗೆ ಬೈಕ್ ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌‌ಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ನಡೆದಿದೆ. ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್...

ಗ್ರಾಹಕರಿಗೆ ಸಿಹಿ ಸುದ್ದಿ: ಈ ವರ್ಷ ಹಾಲಿನ ದರದಲ್ಲಿ ಏರಿಕೆ ಇಲ್ಲ, ಯಥಾಸ್ಥಿತಿ ಮುಂದುವರಿಕೆ

ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ...

ಈ ವರ್ಷ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಈ ಶೈಕ್ಷಣಿಕ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಗ್ರೇಸ್‌ ಮಾರ್ಕ್ಸ್ (ಕೃಪಾಂಕ) ನೀಡುವುದಿಲ್ಲ. ಆದರೆ 3 ಪರೀಕ್ಷೆಗಳ ಆಯ್ಕೆ ಅವಕಾಶ ಮುಂದುವರಿಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಬುಧವಾರ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭರ್ಜರಿ ಮಳೆ

ಕರ್ನಾಟಕ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗುರುವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಇಂದಿನಿಂದ ಐದು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ...

ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಿದ ಶಿರಸಿ ಮಾರಿಕಾಂಬಾ ದೇವಸ್ಥಾನ

ರಾಜ್ಯ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬೆ ದೇವಾಲಯದ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಸ್ಕೃತಿಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ಧರಿಸತಕ್ಕದ್ದು ಎಂಬ ಸೂಚನೆಯ ಬೋರ್ಡ್‌ ಅನ್ನು ದೇಗುಲ ದ್ವಾರದಲ್ಲಿಯೇ ಹಾಕಲಾಗಿದೆ. ದೇಗುಲಗಳಲ್ಲಿ ಸಾಂಪ್ರದಾಯಿಕ...

ಕನ್ನಡ ಸಾಹಿತ್ಯ ಲೋಕದ ಮಹಂತರು: ಡಾ. ಶಿವರಾಮ ಕಾರಂತರು

ಕಾರಂತರು ಒಬ್ಬ ವ್ಯಕ್ತಿಯಲ್ಲ', 'ಅವರೊಂದು ಸಂಸ್ಥೆ,' ಅವರೊಂದು ವಿಶ್ವವಿದ್ಯಾಲಯ,' 'ಅವರು ನಡೆದಾಡುವ ವಿಶ್ವಕೋಶ ಎಂಬಿತ್ಯಾದಿ  ಮಾತುಗಳು ಕೋಟ ಶಿವರಾಮ ಕಾರಂತರ ಬಹುಮುಖ ಸಾಧನೆಗೆ ಕೈಗನ್ನಡಿಯಾಗಿದೆ. ಅವರ ಜನ್ಮ ದಿನವಾದ ಇಂದು ( ಅಕ್ಟೋಬರ್‌...

ಪುರುಷೋತ್ತಮ ಬಿಳಿಮಲೆಯವರ ʼಹುಡುಕಾಟʼ ಪುಸ್ತಕ ಬಿಡುಗಡೆ

ಪ್ರೊ. ಪುರುಷೋತ್ತಮ ಬಿಳಿಮಲೆಯವರು ಕಳೆದ ನಾಲ್ಕು ದಶಕಗಳಿಂದ ಜಾನಪದ ಸಂಶೋಧನೆ ಹಾಗೂ ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ದುಡಿದವರು. ಈ ಅವಧಿಯಲ್ಲಿ ಅವರು ಬರೆದ 30 ಕ್ಕೂ ಹೆಚ್ಚು ಸಂಶೋಧನಾ ಲೇಖನಗಳಲ್ಲಿ 12 ನ್ನು...

Latest news

- Advertisement -spot_img