ಸಾರ್ವಜನಿಕ ಸೇವೆಯಲ್ಲಿ ಇರುವ ಸಚಿವರು, ಶಿಕ್ಷಕರು, ವೈದ್ಯರು, ಅಧಿಕಾರಿಗಳು ತಮಗೊದಗಿದ ಅವಕಾಶವನ್ನು ಬಳಸಿ ಇತರರ ಬದುಕಲ್ಲಿ ಹಚ್ಚುವ ಭರವಸೆಯ ಹಣತೆ ಉಂಟು ಮಾಡಬಹುದಾದ ಪರಿಣಾಮ, ಅಗಾಧವಾದದ್ದು. ಆ ನಿಟ್ಟಿನಲ್ಲಿ ಘಟನೆಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳ...
ರಾಜ್ಯದ ಹಲವು ಆರ್ಟಿಓ ಚೆಕ್ ಪೋಸ್ಟ್ಗಳು, ಕಚೇರಿ ಮೇಲೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಆರ್ಟಿಓ ಚೆಕ್ ಪೋಸ್ಟ್ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು...
ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಹಾಗೂ ಪಾಲಿಕೆ ವತಿಯಿಂದ ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್...
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಶುರುವಾಗಿ ಒಂದು ವಾರ ಕಳೆದಿದೆ. ಮನೆಯನ್ನು ಸ್ವರ್ಗ ಮತ್ತು ನರಕ ಎಂದು ವಿಭಾಗಿಸಿ ಸ್ಪರ್ಧಿಗಳನ್ನು ಆಟವಾಡಿಸಲಾಗುತ್ತಿದೆ. ಇದೀಗ ಈ ಕಾನ್ಸೆಪ್ಟ್ ಹಾಗೂ ಮಹಿಳೆಯರ ಹಕ್ಕುಗಳ ಉಲ್ಲಂಘಟನೆಯಾಗಿದೆ...
ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್...
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು...
ಮಂಗಳೂರು : ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂದು ಗುರುತಿಸಲಾಗಿರುವ ಡಾ. ಅರುಣ್ ಉಳ್ಳಾಲ್ ಎಂಬವರು ಉಳ್ಳಾಲ ತಾಲೂಕು ಕಿನ್ಯಾ ಗ್ರಾಮದಲ್ಲಿ ಸಂಘ ಪರಿವಾರಕ್ಕೆ ಸೇರಿರುವ ಕೇಶವ ಶಿಶು ಮಂದಿರ...
ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಸೆಸ್ಕ್ ವತಿಯಿಂದ ಆಯೋಜಿಸಿದ್ದ ಡ್ರೋನ್ ಪ್ರದರ್ಶನ ಬಾನಂಗಳದಲ್ಲಿ ಚಿತ್ತಾರ ಮೂಡಿಸಿ ಕಣ್ಮನ ಸೆಳೆಯಿತು. ಇದೇ ಮೊದಲ ಬಾರಿಗೆ ಆಯೋಜಿಸಿರುವ ಡ್ರೋನ್ ಪ್ರದರ್ಶನ ದಸರಾ ಉತ್ಸವದ...
ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...