ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ...
ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...
ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಐಜಿಪಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ -2024ರ ಟಿಕೆಟ್ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಗೋಲ್ಡ್ ಪಾಸ್ ಮತ್ತು ಸಾಮಾನ್ಯ ಟಿಕೆಟ್. ಈ ಎರಡವುಗಳನ್ನು ಆನ್ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ.
ಸೆಪ್ಟೆಂಬರ್ 30ರವರೆಗೆ ಮಾತ್ರ ಗೋಲ್ಡ್ ಪಾಸ್ ಮತ್ತು...
ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು...
ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.
ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ....
ಈಗ ಸಿದ್ದರಾಮಯ್ಯನವರ ಮೇಲೆ ಆರೋಪ ಮಾಡುತ್ತಿರುವ ಪ್ರತಿಪಕ್ಷದ ನಾಯಕರುಗಳೆಲ್ಲಾ ಶುದ್ಧ ಚಾರಿತ್ರ್ಯವನ್ನು ಹೊಂದಿದವರಲ್ಲ. ಎಲ್ಲರ ಮೇಲೂ ಭ್ರಷ್ಟಾಚಾರ ಆರೋಪಗಳಿವೆ, ಬೇಕಾದಷ್ಟು ಹಗರಣಗಳು ಸುತ್ತಿಕೊಂಡಿವೆ. ಕೆಲವರು ಬೇಲ್ ಮೇಲೆ ಇದ್ದರೆ, ಮತ್ತೆ ಕೆಲವರು ಜೈಲಿಗೂ...
ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರೆಶ್ನೆಯೇ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್...
ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.
ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ...
ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.
ಅಲ್ಲದೆ; ಸಿಎಂ ರಾಜೀನಾಮೆಗೆ ಒತ್ತಾಯ ಮಾಡಿ...