- Advertisement -spot_img

TAG

kannada

ಕೊಲೆ ಪಾತಕರಿಗೆ ಸನ್ಮಾನಿಸಿದನ್ನು ವಿರೋಧಿಸಿ ಗೃಹ ಸಚಿವರಿಗೆ ನಾಗರಿಕರ ಆಗ್ರಹ ಪತ್ರ‌

ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಸನ್ಮಾನ ಮಾಡುವುದನ್ನು ಗುಜರಾತು, ಉತ್ತರ ಪ್ರದೇಶಗಳಲ್ಲಿ ಕಾಣಬಹುದಿತ್ತು. ಆದರೆ ಇಂತಹ ಪದ್ದತಿ ಈಗ ಕರ್ನಾಟಕ್ಕೂ ಬಂದಿದ್ದು ತುಂಬಾ ಆತಂಕಕಾರಿ ಬೆಳವಣಿಗೆ ಇದು ಮಾನವೀಯ ಮೌಲ್ಯಗಳಿಗೆ ಆದ ದೊಡ್ಡ ಕಳಂಕ. ಹಾಗಾಗಿ...

ಬೆಂಗಳೂರಿನಲ್ಲಿ 2,500 ಕೋಟಿ ರೂ. ಮೌಲ್ಯದ 103 ಎಕರೆ ಅರಣ್ಯ ಒತ್ತುವರಿ ತೆರವು

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು ಮತ್ತೆರೆಡು ಎಕರೆ ಅರಣ್ಯ ಭೂಮಿ ಮರು ವಶಕ್ಕೆ ಪಡೆಯಲಾಗಿದೆ. ಯಲಹಂಕ ಬಳಿಯ...

ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ...

ಅತ್ಯಾಚಾರದ ಅನಂತ ರೂಪಗಳ ಅನಾವರಣ “ಸಫಾ”

ಕನ್ನಡ ಪ್ಲಾನೆಟ್‌.ಕಾಮ್‌ ಜಾಲತಾಣದಲ್ಲಿ  ಪ್ರಕಟವಾದ "ಮೊಲೆಗಳೇ ಬೇಡ" ಬರಹ ಓದಿದಾಗ ಥಟ್ಟನೆ ನೆನಪಾದುದು ಪ್ರಸಾದ್ ನಾಯಕ್ (ಈಗ ಪ್ಲಾನೆಟ್‌ ಅಂಕಣಕಾರರು) ಅವರು ಅನುವಾದಿಸಿರುವ ವಾರಿಸ್ ಡೀರೀ ಯವರ ಜೀವನ ಚರಿತ್ರೆ 'ಸಫಾ". ಸಫಾ...

ಕ್ಷೇತ್ರ ಬಿಟ್ಟುಕೊಡುವಷ್ಟು ಜೆಡಿಎಸ್ ಮುಖಂಡರು ದುರ್ಬಲರಾಗಿದ್ದಾರೆ ಅಂತ ಭಾವಿಸಿರಲಿಲ್ಲ: ಡಿಕೆ ಶಿವಕುಮಾರ್

ರಾತ್ರಿ ಎಲ್ಲಾ ಸಭೆಗಳು ನಡೆದಿವೆ ಆದ್ರೆ ಜೆಡಿಎಸ್ ನವರು ಬಿಜೆಪಿಗೆ ಸೀಟು ಬಿಟ್ಟು ಕೊಡುತ್ತಾರೆ ಅಂತ ಯಾರೋ ಫೋನ್ ಮಾಡಿ ಹೇಳಿದ್ರು. ಜೆಡಿಎಸ್ ನಾಯಕರು ಅಷ್ಟೊಂದು ದುರ್ಬಲ ಹಾಗೂ ಅಷ್ಟು ಬೇಗ ಹೆದರುತ್ತಾರೆ...

ವೈಯಕ್ತಿಕ ಕಾರಣದಿಂದ ಪುತ್ರನ ಸ್ಪರ್ಧೆ ಬೇಡ ಎಂದಿದ್ದೇನೆ: ಬಸವರಾಜ ಬೊಮ್ಮಾಯಿ

ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ...

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ; ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕ: ಸಚಿವ ಕೆ.ವೆಂಕಟೇಶ್

ಮೈಸೂರು: ಪಶುಪಾಲನಾ ಇಲಾಖೆಗೆ 700 ಡಿ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಅನುಮತಿ ನೀಡಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ...

ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ

ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್‌ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಎಸಿಪಿ ಚಂದನ್ ನೇತೃತ್ವದಲ್ಲಿ ಗೋಪಾಲ್ ಜೋಶಿ ಮನೆ ಮೇಲೆ ದಾಳಿ...

ಇಂದು, ನಾಳೆ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ: ಕೆ.ಜೆ.ಜಾರ್ಜ್ ಭಾಗಿ

ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ...

ವ್ಯಾಪಾರಿಗಳು ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು; ಸಚಿವ ಈಶ್ವರ ಖಂಡ್ರೆ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ...

Latest news

- Advertisement -spot_img