ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ಉದ್ಘಾಟನೆ ಬೆನ್ನಲ್ಲೇ ಈ ಯೋಜನೆಯಿಂದ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿ ಹಿನ್ನೆಲೆಯಲ್ಲಿ ಯೋಜನೆಯ ಕಾರ್ಯ ಸಾಧ್ಯತೆ ವರದಿ ಸಲ್ಲಿಸುವಂತೆ ಕೇಂದ್ರ ಅರಣ್ಯ,...
ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಕುರಿತು ಹಲವು ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಚಿಂತಕ ಶಿವಸುಂದರ್ ಅವರು "ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರೇ" ಎಂಬ ಶೀರ್ಷಿಕೆಯಡಿ...
ಕಲಬುರಗಿ ಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ...
ರೇನುಕಾಸ್ವಾಮಿ ಕೊಲೆ ಪ್ರಲರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ ಎಂಬವ ಮಾಹಿತಿ ತಿಳಿದು ಬಂದಿದೆ.
ಕಳೆದ ವಾರ ದರ್ಶನ್...
ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಹೆಡ್ಡಿಂಗ್‌ಗಳ ಮೂಲಕವೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು.
ವಸಂತ ನಾಡಿಗೇರ ಅವರು ಕನ್ನಡ ಪ್ರಭ,...
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಮಹತ್ವದ ಕೊಡುಗೆ ನೀಡಿದ ಕತೆಗಾರ, ಕಾದಂಬರಿಕಾರ, ಅಂಕಣಕಾರ, ಕೃಷಿಕ ಮತ್ತು ವಿಶಿಷ್ಟ ಚಿಂತಕ ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ 87 ನೇ ಜನ್ಮದಿನ ಇಂದು. ಈ...
ಹಿಂದುತ್ವವಾದದ ಮುಖವಾಡವಾಗಿರುವ ರಾಷ್ಟ್ರೀಯವಾದಿ ತಂದೆ ಬಾಲಗಂಗಾಧರ ತಿಲಕರ ಸಿದ್ಧಾಂತದಿಂದ ದೂರವಾಗಿದ್ದ ಶ್ರೀಧರ ತಿಲಕರು ಅಂಬೇಡ್ಕರ್ ಅವರ ಜೊತೆ ಸೇರಿಕೊಂಡು ಸಮಸಮಾಜಕ್ಕಾಗಿ, ಶೋಷಿತರ ಉದ್ಧಾರಕ್ಕಾಗಿ ಜೀವನವನ್ನು ಮುಡಿಪಾಗಿಟ್ಟರು. ಬಾಲಗಂಗಾಧರ ತಿಲಕರು ಮನುವಾದವನ್ನು ಇನ್ನಷ್ಟೂ ಗಟ್ಟಿಗೊಳಿಸುವ...
ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...
ಇಂದು ಗೌರಿ ಹಬ್ಬ. ಹಿಂದೆ ಆಚರಿಸುತ್ತಿದ್ದ ಅಪ್ಪಟ ಜಾನಪದ ಸೊಗಡಿನ ಗೌರಿ ಹಬ್ಬದ ಕುರಿತು ತಮ್ಮ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ ಯುವ ಬರಹಗಾರ ಸಂತೋಷ್ ಕುಮಾರ್ ತೇಕಲೆ. ಸಮಸ್ತರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯಗಳು.
ಮಳೆಗಾಲ ಬಂದ...
ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು...