ಬೆಂಗಳೂರು: ಖ್ಯಾತ ಗಾಯಕ ಸೋನು ನಿಗಮ್ ಅವರಿಂದ ಕನ್ನಡ ಹಾಡುಗಳನ್ನು ಹಾಡಿಸದಿರಲು ಕರ್ನಾಟಕ ಫಿಲಂ ಚೇಂಬರ್ ನಿರ್ಧರಿಸಿದೆ. ಇನ್ನು ಮುಂದೆ ಸೋನು ನಿಗಮ್ ರಿಂದ ಮ್ಯೂಸಿಕಲ್ ನೈಟ್ಸ್ ಮಾಡಿಸುವುದಿಲ್ಲ. ಕರ್ನಾಟಕದ ಯಾವುದೇ ಕಾರ್ಯಕ್ರಮಕ್ಕೆ...
ಬೆಂಗಳೂರು: ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖ್ಯಾತ ಗಾಯಕ ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜ್ ವೊಂದರಲ್ಲಿ...
ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಕಾಲೇಜ್ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡ, ಕನ್ನಡಿಗರನ್ನು ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣ...
ಮುಸ್ಲಿಂ ಸಮುದಾಯದ ನಾಯಕರುಗಳು ತಮ್ಮ ಸಮುದಾಯದ ಮತಾಂಧರನ್ನು ನಿಯಂತ್ರಿಸಬೇಕಿದೆ. ಪ್ರತೀಕಾರ ಮನೋಭಾವದ ಬದಲಾಗಿ ಕಾನೂನಾತ್ಮಕ ಹಾಗೂ ಅಹಿಂಸಾತ್ಮಕ ಸಂಘಟಿತ ಹೋರಾಟವನ್ನು ರೂಪಿಸಿಕೊಳ್ಳಬೇಕಿದೆ. ಇಲ್ಲದೇ ಹೋದರೆ ಧಾರ್ಮಿಕ ದ್ವೇಷ ಹಾಗೂ ಮತಾಂಧತೆಯ ಆವೇಶಗಳು ಎರಡೂ...
ಯುವಜನರಲ್ಲಿ ಮಾನಸಿಕ ಆರೋಗ್ಯವು ದಿನಗಳೆದಂತೆ ಸಂಕೀರ್ಣವಾಗುತ್ತಿರುವ ಈ ಕಾಲಮಾನದಲ್ಲಿ ಒತ್ತಡ, ಟೈಂಪಾಸ್, ಮೋಜು ಎಂಬಿತ್ಯಾದಿ ಯಾವ ಸಮರ್ಥನೆಗಳೂ ಮದ್ಯಪಾನದ ಅಪಾಯಕಾರಿ ವ್ಯಸನಕ್ಕೆ ಮತ್ತು ಇದರಿಂದಾಗುತ್ತಿರುವ ಅಸಂಖ್ಯ ಅವಾಂತರಗಳಿಗೆ ನ್ಯಾಯ ದೊರಕಿಸಿಕೊಡಲಾರವು- ಪ್ರಸಾದ್ ನಾಯ್ಕ್,...
ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...
ಬೆಂಗಳೂರು ಏ.30: ಇಪ್ಪತ್ತೈದು ವರ್ಷದ ಹಿಂದೆ "ಮಾನಸ ಬಳಗ" ಎಂಬ ಸ್ತ್ರೀವಾದಿ ಪತ್ರಿಕೆಯಿಂದ ಗುರುತಿಸಿಕೊಂಡು ಚಳವಳಿಗಾಗಿ ದುಡಿಯುತ್ತಿದ್ದೇನೆ. ಇಂದಿನ ಬಹುತೇಕ ಯುವಜನಾಂಗಕ್ಕೆ ಆ ಪತ್ರಿಕೆಯ ಪರಿಚಯವೇ ಇಲ್ಲ ಎಂದು ಮಹಿಳಾ ಹೋರಾಟಗಾರ್ತಿ, ಲೇಖಕಿ...
ನಾಳೆ ಬಸವ ಜಯಂತಿ ( 30-4-2025). ಜಗತ್ತು ಕಂಡ ಮಹಾನ್ ಮಾನವತಾವಾದಿ, ವಚನಗಳ ಮೂಲಕ ಬದುಕಿಗೆ ದಾರಿ ತೋರಿ ಮಾನವಕುಲದ ಸಂವಿಧಾನ ಬರೆದ ಬಸವಣ್ಣನವರನ್ನು ವಿಶೇಷವಾಗಿ ಸ್ಮರಿಸಿ ಬರೆದಿದ್ದಾರೆ ಡಾ. ಗಂಗಾಧರಯ್ಯ ಹಿರೇಮಠ....
ಕೊಪ್ಪಳ: ಕನ್ನಡದಲ್ಲಿ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಟಿಸಿಯೊಬ್ಬರು (ಟಿಕೆಟ್ ಕಲೆಕ್ಟರ್) ಹಲ್ಲೆ ಮಾಡಿರುವ ಪ್ರಕರಣ ಮೊನ್ನೆ ರಾತ್ರಿಹಂಪಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಭಾಷಾ ಅತ್ತಾರ ಅವರ ಮೇಲೆ...
ಕವನ ಈಗ ಕವಿಯಿಂದ ಬಿಡಿಸಿಕೊಂಡು ಓದುಗನ ಹೆಗಲೇರಿದೆ. ಈಗ ಅವರದನ್ನು ಮುದ್ದಿಸಲಿ ಅಥವಾ ಕಾಲಡಿಗೆ ಹಾಕಿ ಹೊಸಕಿ ಬಿಡಲಿ ಇಲ್ಲವೇ ಸಾರು ಮಾಡಿಕೊಂಡು ತಿನ್ನಲಿ. ಕವಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಆದರೆ...