ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ...
ಬೆಂಗಳೂರು ನಗರದ ಖಾಸಗಿ ಹೋಟೆಲ್ ಒಂದಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್...
ಅತ್ಯಾಚಾರ ಪ್ರಕರಣ ಸಂಬಂಧ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನ ನಾಯ್ಡು ಮನೆ ಮೇಲೆ ಎಸ್ಐಟಿ ದಾಳಿ ನಡೆಸಿದೆ.
ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಮುನಿರತ್ನ ಮನೆಗೆ ಬೆಳಗ್ಗೆ 7:30ರ ಸುಮಾರಿಗೆ ಆಗಮಿಸಿದ ಡಿವೈಎಸ್ಪಿ ಕವಿತಾ ನೇತೃತ್ವದ ತಂಡ ಮನೆಯಲ್ಲಿದ್ದ...
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರುಪಾಯಿ ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ FIR ದಾಖಲಿಸು ವಂತೆ 42ನೇ ಎಸಿಎಂಎಂ ಜನಪ್ರತಿನಿಧಿಗಳ...
‘‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ...
ಭಾಗ - 2
ಶರಾವತಿಯ ದಡದ ಇಕ್ಕೆಲಗಳಲ್ಲಿ ಮದುವೆ ಕಾರ್ಯಕ್ರಮಗಳು ನಡೆದು ಸಂತಸ ಸಂಭ್ರಮದಲ್ಲಿದ್ದ ಕುಟುಂಬಗಳ ಬದುಕು ನುಂಗಿ ಶರಾವತಿ ತನ್ನ ಒಡಲೊಳಗೆ ಹುದುಗಿಸಿಟ್ಟುಕೊಂಡ ಘಟನೆಯನ್ನು ಕಥೆಯಾಗಿಸಿದ್ದಾರೆ ಸಹ ಪ್ರಾಧ್ಯಾಪಕರಾದ ಡಾ. ಅಣ್ಣಪ್ಪ ಎನ್....
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ...
ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ...
ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ...