ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಆದಷ್ಟು ಬೇಗ ಬದಲಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ನಂತರ ಮುನಿರಾಬಾದ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ...
ಮುನಿರತ್ನನಿಂದ ಹನಿಟ್ರ್ಯಾಪ್ ಗೆ ಬಿದ್ದು ಮರ್ಯಾದೆಗೆ ಹೆದರಿಕೊಂಡ ಅದೆಷ್ಟೋ ಅಧಿಕಾರಿಗಳು, ರಾಜಕಾರಣಿಗಳು ತಮ್ಮ ಮಾನ ಉಳಿಸಿಕೊಳ್ಳಲಾದರೂ ಈ ದುರುಳನನ್ನು ಕಾನೂನಿನ ಕುಣಿಕೆಯಿಂದ ಕಾಪಾಡಲು ಪ್ರಯತ್ನಿಸುತ್ತಾರೆ ಎನ್ನುವ ಆತಂಕ ಇದ್ದೇ ಇದೆ. ರೌಡಿ ಎಲಿಮೆಂಟ್...
ಮನೆಯ ಕಸ ತೆಗೆದುಕೊಳ್ಳದ್ದಕ್ಕೆ ತಾಯಿ ಮಗ ಸೇರಿ ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದನ್ನು ಕನ್ನಡ ಪ್ಲಾನೆಟ್ ಸರಣಿ...
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...
ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್...
ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ, ಎಂದು ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು ಜೆಡಿಎಸ್ ರಾಜ್ಯ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ...
ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನೋಟಿಸ್ ನೀಡಿದ ಬರಲ್ಲ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು...
ಸುಳ್ಳಿ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.
ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ...
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ...
ಉಕ್ಕು ಸಚಿವಾಲಯದ ಅಡಿಯಲ್ಲಿ ಬರುವ ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ಕಂಪನಿ MSTC ಲಿಮಿಟೆಡ್‌ನ 100 ಪ್ರತಿಶತ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಇದನ್ನು ಗುರುವಾರ, ಜಪಾನಿನ ಕಾರ್ಪೊರೇಶನ್ ಕೊನೊಯ್ಕೆ ಟ್ರಾನ್ಸ್‌ಪೋರ್ಟ್ ಕಂಪನಿ ಲಿಮಿಟೆಡ್‌ಗೆ...