- Advertisement -spot_img

TAG

kannada

ಕನ್ನಡ ಕುರಿತು ಅಸಡ್ಡೆ ತೋರಿದ ಗಾಯಕ ಸೋನು ನಿಗಮ್;‌ ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ತಮ್ಮ ಗಾಯನದ ಮೂಲಕ ರಂಜಿಸುತ್ತಿದ್ದರು. ಈ ಸಂದರ್ಭದಲ್ಲಿ ಒಬ್ಬರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ್ದಾರೆ. ಆಗ...

ನಾನು ಓದುವಾಗ ಫುಲೆ-ಅಂಬೇಡ್ಕರ್ ಹೆಸರು ಕೇಳಿರಲೇ ಇಲ್ಲ: ದು. ಸರಸ್ವತಿ

ಬೆಂಗಳೂರು ಏ.30: ಇಪ್ಪತ್ತೈದು ವರ್ಷದ ಹಿಂದೆ "ಮಾನಸ ಬಳಗ" ಎಂಬ ಸ್ತ್ರೀವಾದಿ ಪತ್ರಿಕೆಯಿಂದ ಗುರುತಿಸಿಕೊಂಡು ಚಳವಳಿಗಾಗಿ ದುಡಿಯುತ್ತಿದ್ದೇನೆ. ಇಂದಿನ ಬಹುತೇಕ ಯುವಜನಾಂಗಕ್ಕೆ ಆ ಪತ್ರಿಕೆಯ ಪರಿಚಯವೇ ಇಲ್ಲ ಎಂದು ಮಹಿಳಾ ಹೋರಾಟಗಾರ್ತಿ, ಲೇಖಕಿ...

ನೆನಪು | ಮಾನವಕುಲದ ಸಂವಿಧಾನ ಬರೆದ ಬಸವೇಶ್ವರರು

ನಾಳೆ ಬಸವ ಜಯಂತಿ ( 30-4-2025). ಜಗತ್ತು ಕಂಡ ಮಹಾನ್‌ ಮಾನವತಾವಾದಿ, ವಚನಗಳ ಮೂಲಕ ಬದುಕಿಗೆ ದಾರಿ ತೋರಿ ಮಾನವಕುಲದ ಸಂವಿಧಾನ ಬರೆದ ಬಸವಣ್ಣನವರನ್ನು ವಿಶೇಷವಾಗಿ ಸ್ಮರಿಸಿ ಬರೆದಿದ್ದಾರೆ ಡಾ. ಗಂಗಾಧರಯ್ಯ ಹಿರೇಮಠ....

ಕನ್ನಡ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಹಿಂದಿ ಭಾಷಿಕ ಟಿಸಿ ಹಲ್ಲೆ: ಕ್ರಮಕ್ಕೆ ಕರವೇ ಆಗ್ರಹ

ಕೊಪ್ಪಳ: ಕನ್ನಡದಲ್ಲಿ ಮಾತಾಡಿ ಎಂದ ಪ್ರಯಾಣಿಕರ ಮೇಲೆ ಟಿಸಿಯೊಬ್ಬರು (ಟಿಕೆಟ್ ಕಲೆಕ್ಟರ್) ಹಲ್ಲೆ ಮಾಡಿರುವ ಪ್ರಕರಣ ಮೊನ್ನೆ ರಾತ್ರಿಹಂಪಿ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ. ಕೊಪ್ಪಳ ಮೂಲದ ಭಾಷಾ ಅತ್ತಾರ ಅವರ ಮೇಲೆ...

’ಅವರ’ ಎದೆಗೆ ಒದ್ದ ’ನಾನು’

ಕವನ ಈಗ ಕವಿಯಿಂದ ಬಿಡಿಸಿಕೊಂಡು ಓದುಗನ ಹೆಗಲೇರಿದೆ. ಈಗ ಅವರದನ್ನು ಮುದ್ದಿಸಲಿ ಅಥವಾ ಕಾಲಡಿಗೆ ಹಾಕಿ ಹೊಸಕಿ ಬಿಡಲಿ ಇಲ್ಲವೇ ಸಾರು ಮಾಡಿಕೊಂಡು ತಿನ್ನಲಿ. ಕವಿ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಆದರೆ...

ಹಿಂದಿ ಮಾತಾಡು ಎಂದ ಅನ್ಯ ಭಾಷಿಕನಿಗೆ ನೀರಿಳಿಸಿದ ಕನ್ನಡದ ಆಟೋ ಚಾಲಕ ; ವಿಡಿಯೋ ವೈರಲ್‌

ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್‌ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...

ಪುರುಷಹಂಕಾರಕ್ಕೆ ಪೆಟ್ಟು ಕೊಟ್ಟ ಪುಟ್ಟ ಪದ್ಯ

ಖ್ಯಾತ ಕವಯಿತ್ರಿ ಮಮತಾ ಜಿ ಸಾಗರ ಅವರ ’ನಾನು ಎಂದರೆ…ʼ ‌ಕವನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಅದು ವಿಕೃತ ರೂಪಕ್ಕೆ ತಿರುಗಿರುವುದು ವಿಷಾದನೀಯ. ಇಂತಹ ಹೊತ್ತಿನಲ್ಲಿ ಶಶಿಕಾಂತ ಯಡಹಳ್ಳಿಯವರು ʼಹೆಣ್ಣು...

“ನಿಯಾನ್ ಲೈಟುಗಳ ಕೆಳಗಿನ ಕತ್ತಲು”‌

ಕತ್ತಲೆಯೇ ಸೋಕದಂತೆ ಭಾಸವಾಗುವ ಮಹಾನಗರದ ಬೀದಿಗಳಲ್ಲೂ ಕರಾಳ ಜಗತ್ತೊಂದು ತಣ್ಣಗೆ ಅಟ್ಟಹಾಸ ಮೆರೆಯುತ್ತಿರುತ್ತದೆ. ಗಾಜಿನ ಗೋಪುರವೆಂಬ ಹೆಸರಿನಲ್ಲಿ ಪಾರದರ್ಶಕತೆಯ ಭ್ರಮೆಯನ್ನು ಹುಟ್ಟಿಸಿದರೂ, ಇಲ್ಲಿಯ ಕೆಲ ಮೂಲೆಗಳು ತಮ್ಮದೇ ಆದ ರೀತಿಯಲ್ಲಿ ನಿಗೂಢವಾಗಿರುತ್ತವೆ- ಪ್ರಸಾದ್‌...

ಗಂಡಾಳಿಕೆಯ ದುಷ್ಟತನವನ್ನು ತೀವ್ರವಾಗಿ ಹಣಿಯುವ ಕವಿತೆ- ’ನಾನು ಎಂದರೆ…ʼ‌

ಖ್ಯಾತ ಕವಯಿತ್ರಿ ಮಮತಾ ಜಿ ಸಾಗರ ಅವರ ’ನಾನು ಎಂದರೆ…ʼ ‌ಕವನಕ್ಕೆ  ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹೊತ್ತಲ್ಲೇ, ಜನರು ಬೀದಿಯಲ್ಲಿದ್ದಾಗ ರಂಗಮಹಲುಗಳನ್ನೊದ್ದು, ಕನಸುಗಳ ಕೋಟೆಯನ್ನೊಡೆದು, ಭ್ರಮೆಯ ಲೋಕವ ದಾಟಿ...

ಮಹಾಜಾತ್ರೆಯ ನಂತರದ ಚಿತ್ರಗಳು | ಭಾಗ 3

ನಲವತ್ತೈವತ್ತು ಕೋಟಿ ಜನ ಒಂದೂವರೆ ತಿಂಗಳ ಅವಧಿಯಲ್ಲಿ ನೆರೆದ ಮಹಾಜಾತ್ರೆಯ ಬಳಿಕ ಅಲ್ಲಿಯ ಊರು, ಜನ, ನದಿ, ನೆಲಗಳ ಕಾಣಬೇಕೆಂದು, ಅಕ್ಬರ್‌ ಕಟ್ಟುವಾಗ ಇಲಾಹಾಬಾದ್‌ ಆಗಿದ್ದದ್ದು ನಂತರ ಅಲಹಾಬಾದ್ ಆಗಿ ಈಗ ಪ್ರಯಾಗರಾಜ್‌‌...

Latest news

- Advertisement -spot_img