ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ...
ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ...
ಮಾಜಿ ಮುಖ್ಯಮಂತ್ರಿ ಬಿಎಸ್ ಯಡೊಯೂರಪ್ಪ ಮತ್ತು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ...
ಜಾತಿ ನಿಂದನೆ ಆರೋಪದಡಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್ ಮಾಡಿ ಅವರಿಗೆ ಏಡ್ಸ್ ಸೋಂಕಿತರ ರಕ್ತ ಇಂಜೆಕ್ಟ್ ಮಾಡಿಸುತ್ತಿದ್ದ ಎನ್ನಲಾಗಿದೆ.
ಮುನಿರತ್ನನ...
ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...
ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ.
ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ...
ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ...
ಇವತ್ತಿಗೂ ಯಾರಾದರೂ ಮದುವೆ ಆಗದ ಹೆಣ್ಣುಮಕ್ಕಳು ಮುಟ್ಟಿನ ಕಪ್ಪು ಬಳಸುತ್ತಾರೆ ಅಂದರೆ ಅವರ ಮೇಲೆ, ಅವರ ವರ್ಜಿನಿಟಿ ಮೇಲೆ ಅನುಮಾನ ಪಡುವ ಜನರೇ ಹೆಚ್ಚು. ಈ ವರ್ಜಿನಿಟಿ, ಕನ್ಯಾಪೊರೆಯ ಹಿಂದೆ ಹೆಣ್ಣನ್ನು ಗಂಡಿನ...
Payment for Ecological Services ಗೆ ಬೇಕಾದ ಸಂಪನ್ಮೂಲಗಳನ್ನು ಉದ್ಯಮಿಗಳು, ಕಂಪೆನಿಗಳು, ಪಶ್ಚಿಮ ಘಟ್ಟದ ಮೇಲೆ ಅವಲಂಬಿತವಾಗಿರುವ ಅದರಾಚೆಯ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು ಮೊದಲಾದವರುಗಳ ಮೇಲೆ 'ಪರಿಸರ ಸೇವೆಗಳ...
ನಾನು ಈ 45 ವರ್ಷದ ಸುದೀರ್ಘ ಬದುಕಿನಲ್ಲಿ ಅರ್ಥ ಮಾಡಿಕೊಂಡದ್ದೆಂದರೆ ನಾವು ಗೋಳು ತೋಡಿಕೊಂಡಷ್ಟೂ ಕೇವಲ ಎದುರಿನವರಿಗಷ್ಟೇ ಗೋಳಲ್ಲ ಬದುಕಿಗೂ ಇನ್ನಷ್ಟು ಗೋಳು ತಂದು ಸುರಿಯಲು ಸಹಕಾರಿ. ನಾವು ವಿಕ್ಟಿಮ್ ಗಳು ಎಂದುಕೊಂಡಾಗೆಲ್ಲಾ...