- Advertisement -spot_img

TAG

kannada

ನನಗೇ ಯಾಕೆ ಹೀಗಾಗುತ್ತದೆ…?

ನಾನು ಈ 45 ವರ್ಷದ ಸುದೀರ್ಘ ಬದುಕಿನಲ್ಲಿ ಅರ್ಥ ಮಾಡಿಕೊಂಡದ್ದೆಂದರೆ ನಾವು ಗೋಳು ತೋಡಿಕೊಂಡಷ್ಟೂ ಕೇವಲ ಎದುರಿನವರಿಗಷ್ಟೇ ಗೋಳಲ್ಲ ಬದುಕಿಗೂ ಇನ್ನಷ್ಟು ಗೋಳು ತಂದು ಸುರಿಯಲು ಸಹಕಾರಿ. ನಾವು ವಿಕ್ಟಿಮ್ ಗಳು ಎಂದುಕೊಂಡಾಗೆಲ್ಲಾ...

ರಮ್ಮಿ ಆಟ; ಆಧುನಿಕ ಕಾಟ

ಆನ್‌ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಎನ್ನುವ ಚಲನಚಿತ್ರವನ್ನು ಉಮರ್ ಷರೀಫ್‌ ರವರು ನಿರ್ದೇಶಿಸಿ ನಿರ್ಮಿಸಿದ್ದು ಸಿನೆಮಾದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆ ಗೊಂಡಿದೆ. ಇದೇ ಸೆಪ್ಟಂಬರ್ 20 ರಂದು ರಾಜ್ಯಾದ್ಯಂತ ತೆರೆ...

ನುಡಿ ನಮನ | ಅದಮ್ಯ ಜೀವನ ಪ್ರೀತಿಯ ಮನೋರಮಾ ಎಂ.ಭಟ್

ದಕ್ಷಿಣ ಕನ್ನಡದ ಕನ್ನಡ ಸಾಹಿತ್ಯ, ಚಿಂತನೆಗಳಿಗೆ ವೈಚಾರಿಕತೆಯ ಹೊಳಪನ್ನು ಮತ್ತಷ್ಟೂ ನೀಡಿದ ಕರಾವಳಿಯ ಖ್ಯಾತ ಸಾಹಿತಿ ಎಂ. ಮನೋರಮಾ ಎಂ ಭಟ್ (92) ಸೆ.15ರಂದು ನಿಧನವಾಗಿದ್ದಾರೆ. ಆ ಮೂಲಕ ಹೋರಾಟ, ಚಿಂತನೆ, ಬರಹ...

ಬಿಬಿಎಂಪಿ ವ್ಯಾಪ್ತಿಯಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ನಿಯಂತ್ರಿಸಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಡೆಂಘೀ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ನಗರದಲ್ಲಿ ಡೆಂಘೀ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ...

ದೇಶಾದ್ಯಂತ ಬುಲ್ಡೋಜರ್​​ ಕಾರ್ಯಾಚರಣೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್‌ ಆದೇಶ

“ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಹಾಗಾಗಿ ಕೋರ್ಟ್ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ಬುಲ್ಡೋಜರ್​​ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್...

ನಮ್ಮ ಮೆಟ್ರೋದಲ್ಲಿ ಮತ್ತೊಂದು ಅವಘಡ; ಹಳಿ ಮೇಲೆ ಜಿಗಿದ ಯುವಕ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅವಘಡಗಳು ಮುಂದುವರಿದಿದೆ. ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದಿದ್ದಾನೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಆತನ ರಕ್ಷಣೆ ಮಾಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮಂಗಳವಾರ ಮಧ್ಯಾಹ್ನ 2-20ರ...

ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ: ಶಾಸಕ ನರೇಂದ್ರಸ್ವಾಮಿ

ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡುತ್ತಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ...

ಜಾತಿ ನಿಂದನೆ, ಜೀವ ಬೆದರಿಕೆ ಆರೋಪ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರಿನ ಗುತ್ತಿಗೆದಾರರೊಬ್ಬರಿಗೆ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿರುವುದು ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ...

ಸೆ.30ರವರೆಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್‌ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ...

ಮೇಲುಸೇತುವೆ ಹಾಗೂ ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿ ನಾಥ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮೇಲುಸೇತುವೆ ಹಾಗೂ ಕೆಳಸೇತುವೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ವೀಡಿಯೋ...

Latest news

- Advertisement -spot_img