ಹುಬ್ಬಳ್ಳಿ: ನಗರದಲ್ಲಿರುವ ಸಿದ್ಧೇಶ್ವರ ಪಾರ್ಕ್‌ನ ಸಮೀಪದ "ಶಿವಸಾಗರ" ಹೋಟೆಲ್‌ನಲ್ಲಿ ಅನಧಿಕೃತವಾಗಿ ಸಂಗ್ರಹಿಸಿಟ್ಟುಕೊಂಡಿದ್ದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಸಹಕಾರದೊಂದಿಗೆ ಅಧಿಕಾರಿಗಳು ರವಿವಾರ ತಡರಾತ್ರಿ...
ಬೆಂಗಳೂರು, ಮಾರ್ಚ್ 16: ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯಿಂದ ಕನ್ನಡ ಭಾಷೆಯನ್ನು ಹೊರಗಿಟ್ಟಿರುವ ನಿರ್ಧಾರದ ಹಿನ್ನೆಲೆಯಲ್ಲಿ ಟಿ.ಎ.ನಾರಾಯಣಗೌಡರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದೆ.
ಪದೋನ್ನತಿ ಪರೀಕ್ಷೆಗಳನ್ನು ಕೇವಲ ಹಿಂದಿ-ಇಂಗ್ಲಿಷ್ ನಲ್ಲಿ...
ಏಪ್ರಿಲ್ 9 ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬ್ರಹ್ಮಪುತ್ರ ಕಣಿವೆ ಕ್ಷೇತ್ರಗಳಿಂದ ಹಲವು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಗುವಾಹಟಿ...
ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಕಟಪಾಡಿಯಲ್ಲಿ ಪಲ್ಟಿಯಾಗಿದೆ.
ಎಲ್‌ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
ತೆಹ್ರಾನ್: ಇಂದು (ಮಾರ್ಚ್ 16) ಮುಂಜಾನೆ ಇಸ್ರೇಲ್ ಪಡೆಗಳು ಇರಾನ್‌ನ ರಾಜಧಾನಿ ತೆಹ್ರಾನ್(Tehran) ಮೇಲೆ ಮತ್ತೊಂದು ಸುತ್ತಿನ ಬೃಹತ್ ವೈಮಾನಿಕ ದಾಳಿ ನಡೆಸಿವೆ. ಇಸ್ರೇಲ್ ರಕ್ಷಣಾ ಪಡೆ (IDF) ಪ್ರಕಾರ, ಇರಾನ್‌ನ ಮಿಲಿಟರಿ...
ಬೆಂಗಳೂರು: ಪ್ರತಿ ವರ್ಷ ವಸಂತ ಕಾಲದಲ್ಲಿ ಬೆಂಗಳೂರಿನ ರಸ್ತೆಗಳು ಗುಲಾಬಿ ಬಣ್ಣದ ಹೂವುಗಳಿಂದ (Tabebuia rosea) ಕಂಗೊಳಿಸುತ್ತವೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಈ ಸುಂದರ ದೃಶ್ಯಗಳ ಹಿಂದೆ ಮಾಜಿ ಐಎಫ್‌ಎಸ್ ಅಧಿಕಾರಿ...
ಕಿರಣ್ ರವರು ತಾವು ನೋಡಿದ ನಾಟಕವೊಂದನ್ನು ಪ್ರೊಮೋಟ್ ಮಾಡಿ ಪ್ರೇಕ್ಷಕರಿಗೆ ನಾಟಕ ನೋಡುವಂತೆ ಪ್ರೇರೇಪಿಸುವ, ರಂಗ ಮಂದಿರ 'ಹೌಸ್ ಫುಲ್' ಆಗುವಂತೆ ಪ್ರಚೋದಿಸುವ ಕಾರ್ಯವನ್ನು ತಮ್ಮ ಬರಹಗಳ ಮೂಲಕ ಬದ್ಧತೆಯಿಂದ ಮಾಡಿದ್ದಾರೆ, ಅದಕ್ಕಾಗಿ...
ಮರ್ಯಾದೆ ಹ*ತ್ಯೆ ತಡೆಯಲು ಕರ್ನಾಟಕದಲ್ಲಿ ಕಠಿಣವಾದ ಪ್ರತ್ಯೇಕ ಕಾನೂನನ್ನು ಜಾರಿಗೆ ತರಬೇಕೆಂದು ಪ್ರಜ್ಞಾವಂತರು ಮುಖ್ಯ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಯಾನವೇ ಶುರುವಾಗಿತ್ತು. ಈ ಅಭಿಯಾನಕ್ಕೆ ಸಾವಿರಾರು...
ಅನಂತರಾಜು ಗೌಡ ಪುತ್ತೂರು, ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಮತ್ತು ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಅಕಾಡೆಮಿ ಪ್ರಕಟಿಸಿದ 12 ಪುಸ್ತಕಗಳ ಬಿಡುಗಡೆ
ಪರಿಶಿಷ್ಟ ಜಾತಿ ಮತ್ತು...