ಬೆಂಗಳೂರು: ನವೆಂಬರ್ 10, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/...
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಾಲಿಕೆಯ ಕಲ್ಯಾಣ...
ಈಗಾಗಲೇ ರೂಪುಗೊಂಡ ಮತ್ತು ರೂಪುಗೊಳ್ಳುತ್ತಿರುವ ಕನ್ನಡ ಪ್ರಜ್ಞೆಯನ್ನು ಅನ್ಯಪ್ರಭಾವಗಳಿಂದ ಮುಕ್ತಗೊಳಿಸಿ ನೋಡಲಾಗುವುದಿಲ್ಲ. ಅನ್ಯ ಪ್ರಭಾವಗಳನ್ನು ಅರಗಿಸಿಕೊಂಡು, ಅವನ್ನು ಪುನರ್ ಸೃಸ್ಟಿಸಿಕೊಂಡು ಕರ್ನಾಟಕ - ಕನ್ನಡ ಬೆಳೆದಿದೆ. ಕನ್ನಡ ಸಂಸ್ಕೃತಿಗೆ ಅಂಥ ಗುಣವೊಂದಿದೆ. ಭಾರತದ...
ಅಂದವಾದ ಕೈ ಕಾಲು ದೇಹವನ್ನ ನೋಡಿದಾಕ್ಷಣ ಬಾಯಿ ಬಿಟ್ಟುಕೊಂಡು ನೋಡುತ್ತಾರೆ ಅನ್ನುವ ಕಿತ್ತೋದ ಹೇಳಿಕೆಗಳು ಟ್ರೋಲ್ ಗಳು ಮೀಮ್ ಗಳಿಂದ ಪ್ರೇರಣೆ ಹೊಂದದೆ ಯಾವ ಬಣ್ಣದ ತಾರತಮ್ಯಗಳಿಗೂ ಬಲಿಯಾಗದೆ ಪ್ರಬುದ್ಧತೆಯಿಂದ ಬದುಕುವುದನ್ನ ಕಲಿಯಬೇಕಿದೆ....
ತ್ರಿ ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿರೋದೇನೋ ನಿಜ. ಆದರೆ ಅದರ ಕಾವು ಕೇವಲ ಮೂರು ಕುಟುಂಬಗಳಲ್ಲಿ ಮಾತ್ರ ಕಾಣಿಸುತ್ತಿದೆ ಎನ್ನುವುದೇ ವಿಪರ್ಯಾಸ-ರಮೇಶ್ ಹಿರೇಜಂಬೂರು, ಹಿರಿಯ ಪತ್ರಕರ್ತರು.
ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ...
ಬೆಂಗಳೂರಿನಲ್ಲಿ ವಿವಿಧ ಉಡುಪು, ವಸ್ತುಗಳು ದೊರೆಯುವ ಏರಿಯಾ ಶಿವಾಜಿನಗರ ಕಮರ್ಷಿಯಲ್ ಸ್ಟ್ರೀಟ್ ಒಳಗಡೆಗೆ ಇನ್ನು ಮುಂದೆ ಆಟೋ ಮತ್ತು ಸರಕು ವಾಹನಗಳಿಗೆ ಪ್ರವೇಶವನ್ನು ನಿಷೇಧ ಹೇರಲಾಗಿದೆ.
ಶಿವಾಜಿನಗರ ಸಂಚಾರಿ ಪೊಲೀಸರು ಕಮರ್ಷಿಯಲ್ ಸ್ಟ್ರೀಟ್‌ಗೆ ಒಳಗೆ...
ಕರ್ನಾಟಕದ 3 ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ನವೆಂಬರ್ 13ರ ಬುಧವಾರ ಮತದಾನ ನಡೆಯಲಿದೆ. ಸಂಡೂರು ಉಪ ಚುನಾವಣೆಯ ಹಿನ್ನಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ, ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್...
ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್ ವನಶ್ರೀ ಮಂಜಪ್ಪ ವಿರುದ್ಧ ಎರಡನೇ ಬಾರಿಗೆ ಪೋಕ್ಸೋ ಮತ್ತು ಎಸ್ ಸಿ. ಎಸ್ ಟಿ ದೌರ್ಜನ್ಯ ತಡೆ...
ಕನ್ನಡ ನುಡಿ ಸಪ್ತಾಹ
ದೇಶೀಯ ಚಿತ್ರಕಾರರನ್ನು ಬಳಸಿಕೊಂಡು ಅವರಿಗೆ ಸೂಕ್ತ ತರಬೇತಿಯನ್ನು ನೀಡಿ ಕನ್ನಡ ಮುದ್ರಣದ ಮೊದಲ ತೇರನ್ನು ಎಳೆದವರು ಬಾಸೆಲ್ ಮಿಶನ್‌ನವರು ಎಂದು ಹೇಳಿದರೆ ತಪ್ಪಾಗಲಾರದು. ಜಿಲ್ಲೆಯಾದ್ಯಂತ ಇರುವ ಪ್ರೆಸ್‌ಗಳವರು ಈ ಪ್ರೆಸ್‌ನ...
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಗಮನಾರ್ಹವಾದ ಸೇವೆಯನ್ನು ಪರಿಗಣಿಸಿ 5 ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ವರ್ಷದ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ...