- Advertisement -spot_img

TAG

kannada

ಕುಮಾರಸ್ವಾಮಿ, ಆರ್. ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ: ಸಚಿವ ಬೋಸರಾಜು ಕಿಡಿ

ಸಿಎಂ ಸಿದ್ಧರಾಮಯ್ಯರ ಬಗ್ಗೆ ಮುಡಾ ವಿಚಾರದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು  ಆರ್.ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ. ಯಾವಾಗ ನೋಡಿದರೂ ಇವರು ಹುಚ್ಚರ ತರ ಒದರಾಡ್ತಿದಾರೆ ಎಂದು ಹರಿಹಾಯ್ದರು. ಮುಡಾ ಹಗರಣ...

ವೈಜಾಗ್ ಸ್ಟೀಲ್ ಬಗ್ಗೆ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಸುಳ್ಳು ಹೇಳುತ್ತಿದ್ದಾರೆ: HDK

ವೈಜಾಗ್ ಸ್ಟೀಲ್ ಕಾರ್ಖಾನೆಯ ಬಗ್ಗೆ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...

ಬೆಂಗಳೂರು ಏರ್ ಶೋಗೆ  ದಿನಾಂಕ ನಿಗದಿ

ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರು ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ದಿನಾಂಕ ಪ್ರಕಟಿಸಿದೆ. ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ...

ಇಬ್ಭಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ದಿನಾಚರಣೆ ಹೊತ್ತಿಗೆ ಇಬ್ಬಾಗಗೊಂಡಿರುವ ರೈತ ಸಂಘಟನೆಗಳನ್ನು ಮತ್ತೆ ಒಂದುಗೂಡಿಸುತ್ತೇನೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ. ಬೆಸಗರಹಳ್ಳಿ ಸಮೀಪ ರೈತ ಮುಖಂಡರನ್ನು ಭೇಟಿ ಮಾಡಿ ಸಂಘಟನೆ ವಿಚಾರ ಮಾತುಕತೆ ನಡೆಸಿದ ಅವರು, ಸ್ಥಳೀಯ...

ಶ್ರೀರಂಗಪಟ್ಟಣ ದಸರಾಗೆ ಇಂದು ಚಾಲನೆ: ಜಂಬೂಸವಾರಿಗೆ ಮಹೇಂದ್ರ ಸಾರಥ್ಯ

ಪುರಾಣ ಪ್ರಸಿದ್ಧ, ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವವು ಅ.4ರಿಂದ ಅಂದರೆ ಇಂದು ಪ್ರಾರಂಭವಾಗಲಿದೆ. ಈ ಹಿನ್ನೆಲೆ, ಶ್ರೀರಂಗಪಟ್ಟಣ ದಸರಾದಲ್ಲಿ ಪಾಲ್ಗೋಳಲು ಆಗಮಿಸಿರುವ ಆನೆಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಗುರುವಾರ ಸಂಜೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ...

ಗಾಂಧಿ ಸ್ಮೃತಿ V/s ಆಹಾರ ಸಂಸ್ಕೃತಿ

ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...

ಗಾಂಧೀಜಿಯವರ ಕಣ್ಣಲ್ಲಿ ನ್ಯಾಯ

ಗಾಂಧಿ ಜಯಂತಿ ವಿಶೇಷ (ಅಕ್ಟೋಬರ್‌ 2) ಭೌತವಾದವನ್ನು ಎದುರಿಸಿದ, ಆಧುನಿಕತೆಯ ವೇಗಕ್ಕೆ ಪರ್ಯಾಯವಾಗಿ ಮಾದರಿ ಬದುಕು ರೂಪಿಸಿದ, `ವಿಶ್ವಮಾನವತ್ವ’ ಉದ್ದೀಪಿಸುವ ಧಾರ್ಮಿಕತೆಯ ವ್ಯಕ್ತಿಯಾಗಿದ್ದ ಗಾಂಧೀಜಿಯವರನ್ನು ಮತ್ತೆಮತ್ತೆ ಪರಿಶೀಲಿಸುವುದು, ಬದಲಾವಣೆಗಳೊಡನೆ ಅರಗಿಸಿಕೊಳ್ಳುವುದು ಮುಖ್ಯವಾಗಿದೆ – ಡಾ....

ಮನರಂಜನೆ ಹೆಸರಲ್ಲಿ ಮೌಢ್ಯಾಚಾರ; ಬಿಗ್ ಬಾಸ್ ಎನ್ನುವ ವಿಕಾರ

ಹಿಂದೂ ಧರ್ಮದ ಹೆಸರಲ್ಲಿ ಜನರನ್ನು ಒಗ್ಗೂಡಿಸಿ ಹಿಂದುತ್ವವನ್ನು ಹೇರುವ ಹಾಗೂ ಜಾತ್ಯತೀತ ದೇಶವನ್ನು ಹಿಂದುತ್ವವಾದಿ ರಾಷ್ಟ್ರ ಮಾಡುವ ಹುನ್ನಾರಗಳು ನಡೆಯುತ್ತಿವೆ. ಈ ರೀತಿಯ ಮತಾಂಧತೆಯ ಭಾಗವಾಗಿಯೇ ಸ್ವರ್ಗ ನರಕ ಕಾನ್ಸೆಪ್ಟಿನ ಬಿಗ್ ಬಾಸ್...

ಗಾಂಧಿ ಜಯಂತಿ | ಜಗತ್ತಿನ ಮನ ಗೆದ್ದ ಮಹಾತ್ಮ

ವಿಶೇಷ ಲೇಖನ ಭಾರತೀಯರ ಮನಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಪ್ರಮುಖ ಹೆಸರುಗಳಲ್ಲಿ ಮಹಾತ್ಮ ಗಾಂಧೀಜಿಯವರದೂ ಒಂದು. ನಾಳೆ ಅವರ ಹುಟ್ಟುಹಬ್ಬ. ಆ ಪ್ರಯುಕ್ತ (ಅ. 2) ಅವರನ್ನು ನೆನೆದು ಅವರ ಕೊಡುಗೆ, ತತ್ವ...

ಪರಿಹಾರವಾಗಿ ಪಡೆದ ನಿವೇಶನಗಳನ್ನು ಹಿಂದಿರುಗಿ ಸಿಎಂ ಪತ್ನಿ ಹೇಳಿದ ಹೃದಯಸ್ಪರ್ಶಿ ಮಾತುಗಳೇನು ಗೊತ್ತೆ?

ಮೈಸೂರು: ತಮ್ಮ ಜಮೀನಿಗೆ ಪರಿಹಾರವಾಗಿ ಸೈಟುಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಎಲ್ಲ ಸೈಟುಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ. ಈ ಸಂಬಂಧ ಪಾರ್ವತಿಯವರು ನೀಡಿರುವ ಹೃದಯಸ್ಪರ್ಶಿ ಹೇಳಿಕೆಯ ಪೂರ್ಣಪಾಠ ಕನ್ನಡ ಪ್ಲಾನೆಟ್ ಗೆ...

Latest news

- Advertisement -spot_img