ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ...
ಬದಲಾದ ಸನ್ನಿವೇಶಗಳ ಎದುರು ಬಾಶೆಯ ಅಳಿವು-ಉಳಿವು ಹಲವು ಸಿಕ್ಕುಗಳೊಂದಿಗೆ ತಳುಕು ಹಾಕಿಕೊಂಡಿದ್ದರೂ ಆತ್ಯಂತಿಕವಾಗಿ ಆರ್ತಿಕ ಸಂಗತಿಗಳೇ ನಿರ್ಣಾಯಕ ಪಾತ್ರ ವಹಿಸುವುದರಿಂದ ಕನ್ನಡವನ್ನು ಅನ್ನದ ಬಾಶೆಯನ್ನಾಗಿ ಪರಿವರ್ತಿಸದಿದ್ದರೆ ನಾವು ಅದಕ್ಕೆ ತಕ್ಕನಾದ ಬೆಲೆ ತೆರಬೇಕಾಗುತ್ತದೆ....
ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.
ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ...
ಅಪರೂಪದ ಪರಿಸರವಾದಿ, ಕವಿ ಭೂಹಳ್ಳಿ ಪುಟ್ಟಸ್ವಾಮಿ ಸಾವಿಗೆ ಶರಣಾಗಿದ್ದಾರೆ. ಅವರ ಮೂರೂವರೆ ದಶಕಗಳ ಕಾಲದ ಆಪ್ತ ಮಿತ್ರ, ಕವಿ ಆರ್ ಜಿ ಹಳ್ಳಿ ನಾಗರಾಜ ಅವರು ಅಗಲಿದ ಮಿತ್ರನ ಕುರಿತು ಆಪ್ತ ನೆನಪುಗಳನ್ನು...
ನಲವತ್ತು ವರ್ಷಗಳ ಹಿಂದೆಯೇ ಕುಮಾರಸ್ವಾಮಿ ಅವರು ಮೂಡಾ ನಿವೇಶನ ಪಡೆದಿದ್ದಾರೆ, ಸ್ವಾಧೀನ ಪತ್ರವನ್ನೂ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿಸುಳ್ಳು ಹೇಳಿದ್ದಾರೆ. ಸಿದ್ದರಾಮಯ್ಯ ಅವರದ್ದು ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ,...
ಪೂರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿರುವ ಡಬಲ್ ಇಸ್ಮಾರ್ಟ್ ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ಕ್ಯಾ ಲಫ್ಡಾ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ....
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಬಾಧಿಸುತ್ತಿರುವುದಂತೂ ಸ್ಪಷ್ಟವಾಗಿದೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ದಿನಕ್ಕೊದ್ದರಂತೆ ಬಿಜೆಪಿ ಜೆಡಿಎಸ್...
ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ಅಪ್ರಾಪ್ತ ಹುಡುಗಿಯ ಮೇಲೆ ಮುಖ್ಯಮಂತ್ರಿಯಾಗಿದ್ದ ಪ್ರಭಾವಿ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾದಾಗ, ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಒದಗಿಸಿದಾಗ ಕೂಡಲೇ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ಕಾನೂನಾತ್ಮಕ...
ಆಧುನಿಕ ಶಿಕ್ಷಣವನ್ನು ಪಡೆದ ಮೋಹನದಾಸ ಪೈ, ಮಧು ಕೀಶ್ವರ್ ಮೊದಲಾದವರಲ್ಲಿ ಯಾಕೆ ಮಾನವೀಯ ಗುಣಗಳು ಕಾಣದಂತಾದವು? ಅಂದರೆ ತಪ್ಪು ಯಾರದು? ಮತೀಯ ದ್ವೇಷಕ್ಕೆ ಪ್ರೋತ್ಸಾಹ ನೀಡುವ ಸರಕಾರ ಮತ್ತು ಇಕೋ ಸಿಸ್ಟಮ್ ನದೇ?...