ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದ ಹಾಸನದ ವಿಧಾನ ಪರಿಷತ್ ಡಾ.ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ಸೂರಜ್ ರೇವಣ್ಣ...
ಸ್ಥಳೀಯ ಮಣ್ಣಿನ ಗುಣಮಟ್ಟ, ನೀರಿನ ಲಭ್ಯತೆ, ಹವಾಗುಣಗಳಂತಹ ಸಂಗತಿಗಳ ಆಧಾರದ ಮೇಲೆ ಪರಿಸರ ವ್ಯವಸ್ಥೆ ಪುನರ್ಜನ್ಮ ಪಡೆಯಲು ಅಲ್ಲಿ ಮನುಷ್ಯ ಹಸ್ತಕ್ಷೇಪದ ಅವಶ್ಯಕತೆ ಇದೆಯೋ ಇಲ್ಲವೋ ಎಂದು ನಿರ್ಧರಿಸಬೇಕಾಗುತ್ತದೆ. ಅದನ್ನು ಬಿಟ್ಟು ಖಾಲಿ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದ ವಿಷಯಕ್ಕೆ ಸಂಬಂಧಿಸಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕುಟುಕಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...
ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ
ಚನ್ನರಾಯಪಟ್ಣ-ದೇವನಹಳ್ಳಿ ರೈತಾಪಿಯ ಈ ಧೀರೋದಾತ್ತ ಹೋರಾಟ ಸೋಲಬಾರದು, ನಾವದನ್ನು ಸೋಲಗೊಡಬಾರದು. ಅದು ಗೆಲ್ಲಲೇಬೇಕು. ಹಾಗಿದ್ದಲ್ಲಿ ರೈತರ ಅನ್ನದ ಋಣ ಇರುವ ನಾವೆಲ್ಲರೂ ಇದೇ ತಾ. 23ರ ಪ್ರತಿಭಟನೆ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಆಗಸ್ಟ್ 3 ತನಕ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ...
ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ...
ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...
ಕೋಲಾರದಲ್ಲಿ ಪ್ಲಾಸ್ಟಿಕ್ ಹಾವಳಿ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ, ನಗರ ಪ್ರದೇಶದ ಬಿಡಾಡಿ ದನಗಳು ಪ್ಲಾಸ್ಟಿಕ್ ತ್ಯಾಜ್ಯವನ್ನು ಅನ್ನು ಆಹಾರ ಎಂದು ಸೇವಿಸುತ್ತಿದ್ದು, ಕೆಜಿಗಟ್ಟಲೆ ಪ್ಲಾಸಿಕ್ಟ್ ತ್ಯಾಜ್ಯವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿವೆ.
ನಗರದ ಬಹುತೇಕ ಅಂಗಡಿ...
ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.