ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಕಳೆದ ಸೋಮವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ...
ಬೆಂಗಳೂರು ನಗರದ ಜಿಟಿ ಮಾಲ್ನಲ್ಲಿ ಪಂಚೆ ಧರಿಸಿದ ರೈತರನ್ನು ಮಾಲ್ನ ಒಳಗೆ ಬಿಟ್ಟಿರದ ಘಟನೆ ವರದಿಯಾಗುತ್ತಿದ್ದಂತೆ. ಈ ವಿಷಯವಾಗಿ ರಾಜ್ಯಾದ್ಯಂತ ಆಕ್ರೋಶಭುಗಿಲೆದ್ದಿತ್ತು. ಇದೀಗ ಜಿಟಿ ಮಾಲ್ ವಿಷಯನ ವಿಧಾನಸೌಧದವರೆಗೂ ಹೋಗಿದ್ದು, ಮಾಲ್ಗೂ ಬೀಗ...
ಒಂದರಡು ದಿನ ಸುದ್ದಿವಾಹಿನಿಗಳ ತೀರದ ಸುದ್ದಿ ದಾಹಕ್ಕೆ ಪಕೀರಪ್ಪ ಪ್ರಕರಣ ಆಹಾರ ಒದಗಿಸಿದಂತಾಗುತ್ತದೆ. ಆಳುವ ವರ್ಗಗಳು ಅದು ಹೇಗೆ ರೈತ ವಿರೋಧಿಯಾಗಿವೆಯೋ ಹಾಗೆಯೇ ಪರೋಕ್ಷವಾಗಿ ಪ್ರಭುತ್ವದ ನಿಯಂತ್ರಣದಲ್ಲಿರುವ ಮಾರಿಕೊಂಡ ಮಾಧ್ಯಮಗಳೂ ಸಹ ರೈತ...
ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ವಿಷಯ ಚರ್ಚೆಯಾಗುತ್ತಿದ್ದಂತೆ ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಬೆಂಗಳೂರಿನ ಕಂಪನಿಗಳನ್ನು ಆಂಧ್ರಪ್ರದೇಶದಲ್ಲಿ ವಿಸ್ತರಿಸಿಕೊಳ್ಳಿ ಎಂದು ಹೇಳುವ ಮೂಲಕ ಕಿಡಿ ಹಚ್ಚಿದ್ದರು. ಇದಕ್ಕೆ ರಾಜ್ಯದ...
ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ...
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಕೋರ್ಟ್ ಮತ್ತೆ ಶಾಕ್ ನೀಡಿದೆ. ನಟ ದರ್ಶನ್ ಮತ್ತು ಗ್ಯಾಂಗ್‌ಗೆ ಮತ್ತೆ 14 ದಿನ...
ಪಂಚೆ ಹಾಕಿದ ರೈತನಿಗೆ ಅವಮಾನ ಮಾಡಿದ ಜಿ.ಟಿ ಮಾಲ್ ಅನ್ನು 7 ದಿನಗಳ ಕಾಲ ಮುಚ್ಚಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸಿದ...
ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇಂದು...
ಸಕಲೇಶಪುರ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ.
ತಾಲೂಕಿನ ವಾಟೆಹಳ್ಳಿ ಗ್ರಾಮದ ದಿವಾಕರ ಶೆಟ್ಟಿ (62 ) ಜೂನ್ 13ರಂದು ಕಾಡಾನೆ...