- Advertisement -spot_img

TAG

kannada

ಗೃಹಲಕ್ಷ್ಮಿ ಹಣದಿಂದ B.Ed ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್

ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್‌ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ...

ಮಾಜಿ ಮುಖ್ಯಮಂತ್ರಿ ಎಸ್​ಎಮ್​ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. 92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​...

5, 8 , 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ...

ನೈತಿಕ ಹೊಣೆ ಹೊತ್ತು CM ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಿ : ಸಂಸದ ಯದುವೀರ್ ಒಡೆಯರ್

ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮೈಸೂರು ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಒತ್ತಾಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಡಾ ಹಗರಣದ ವಿರುದ್ಧ...

ಕೈದಿಗಳಿಗೆ ಐಶಾರಾಮಿ ವ್ಯವಸ್ಥೆ: ಕಲಬುರಗಿ ಜೈಲಿನ ಇಬ್ಬರು ಅಧಿಕಾರಿಗಳು ಅಮಾನತು

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಐಶಾರಾಮಿ ವ್ಯವಸ್ಥೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ. ಕೇಂದ್ರ...

ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಂಜೆ ವರೆಗೂ ವಿದ್ಯುತ್ ಇರಲ್ಲ

ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬೆಂಗಳೂರಿನ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ. ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್‌ನಲ್ಲಿ...

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ವಂಚಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ-ಸೋದರಿ: FIR ದಾಖಲು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡೆ ಸುನೀತಾ ಚೌಹಾಣ್‌ ಅವರು...

ಸಾಹಿತ್ಯ ಸಮ್ಮೇಳನದಲ್ಲಿ ಟಿಪ್ಪು ನಿರ್ಲಕ್ಷ್ಯ; ಕಸಾಪ ಅಧ್ಯಕ್ಷ ಮಹೇಶ್ ಜೋಶಿಯಿಂದ ಉಡಾಫೆ ಉತ್ತರ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...

ಈ ಮೊಲೆಗಳೇ ಬೇಡ ಎಂಬ ಒಳಮನದ ತಳಮಳ

ನಾನಂತೂ ಆ ದಿನದಿಂದ ಅದೆಷ್ಟೋ ತಿಂಗಳುಗಳ ಕಾಲ ಎಲ್ಲಿ ಹೋದರೂ ವೇಲಿನಿಂದ ಸ್ವೆಟರ್,  ಶಾಲುಗಳಿಂದ ನನ್ನ ಎದೆಯನ್ನ ಮುಚ್ಚಿಕೊಳ್ಳುವುದನ್ನ ಅಭ್ಯಾಸವಾಗಿ ಮಾಡಿಕೊಂಡಿದ್ದೆ. ಅದೆಷ್ಟರ ಮಟ್ಟಿಗೆ ಅಂದರೆ ಬಟ್ಟೆ ತೊಳೆಯುವಾಗ, ಪಾತ್ರೆ ತೊಳೆಯುವಾಗ ಅಷ್ಟೇ...

ವಾಲ್ಮೀಕಿ ಸುತ್ತ ಅನುಮಾನಗಳ ಹುತ್ತ

ಇವತ್ತು ಅಕ್ಟೋಬರ್ 17, ವಾಲ್ಮೀಕಿ ಜಯಂತಿ. ರಾಮಾಯಣ ಮಹಾಕಾವ್ಯದ ಈ ಕರ್ತೃ ಈ ದಿನಾಂಕದಂದು ಹುಟ್ಟಿದ್ದರು ಎಂದು ನಂಬಿ ಈ ದಿನವನ್ನು ರಾಷ್ಟ್ರೀಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಹಿನ್ನೆಲೆಯಲ್ಲಿ ವಾಲ್ಮೀಕಿ...

Latest news

- Advertisement -spot_img