ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಚದುರಿದ ಭಾರದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು...
ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿನ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. 35 ವರ್ಷದ ಸ್ವಾಮಿಗಳು ನಸುಕಿನ ಜಾವದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ ವಿಧಾನದ ಪ್ರಕಾರ...
ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಎಂದು ಮುಡಾ ಅಧ್ಯಕ್ಷ ಕೆ...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...
ಕರಾವಳಿಯ ಕುಂದಗನ್ನಡಿಗರು ತಮ್ಮ ಭಾಷೆ-ಬದುಕಿನ ಮೇಲಿನ ಅಭಿಮಾನದಿಂದ ಪ್ರತಿವರ್ಷ ‘ವಿಶ್ವ ಕುಂದಾಪ್ರ/ಕುಂದಾಪುರ ಕನ್ನಡ ದಿನ’ವನ್ನು ಆಚರಣೆ ಮಾಡುತ್ತಿದ್ದು, ಈ ಬಾರಿ ಕುಂದಾಪುರ ಕನ್ನಡ ದಿನಾಚರಣೆಯು ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ವಿಜೃಂಭಣೆಯಿಂದ...
ರಾಜ್ಯಕ್ಕೆ MRP ದರದಲ್ಲಿ ಕೆಜಿಗೆಡ 29 ರೂ ನಂತೆ ಭಾರತ್ ಅಕ್ಕಿ ಮಾರಾಟ ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಜಿ...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ಮನುಷ್ಯನೊಬ್ಬ ಮಾನಸಿಕವಾಗಿ ದುರ್ಬಲನಾದಾಗ ದೇವರು-ದಿಂಡರುಗಳ ಮೊರೆ ಹೋಗುವುದು ಸಹಜ. ಆದರೆ ಈ ಸ್ಥಿತಿಯನ್ನು ಒಂದು ವ್ಯಸನವನ್ನಾಗಿಸುವ ವ್ಯವಸ್ಥೆ ಯಾವುದು? ಕಷ್ಟಗಳೆಂಬ ಕೊಳೆಯನ್ನು ತೊಳೆದುಕೊಳ್ಳಲು ಹೋಗುವ ವ್ಯಕ್ತಿಯೊಬ್ಬ ಅದೇಕೆ ಆ ರಾಡಿಯಲ್ಲೇ ಶಾಶ್ವತವಾಗಿ ಇದ್ದುಬಿಡುತ್ತಾನೆ?...
ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...