ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...
ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...
ಗಂಡಸರ ಬಟ್ಟೆಗಿಲ್ಲದ ತಾರತಮ್ಯ ಮುಚ್ಚುಮರೆ ಈ ಹೆಣ್ಮಕ್ಳ ಬಟ್ಟೆಗೆ ಮಾತ್ರ ಯಾಕೆ ? ಎಂಬುದು ಚಿಂತಿಸಬೇಕಾದ ಸಂಗತಿ. ಹೆಣ್ಮಕ್ಳು ತೊಡೋ ಒಳ ಉಡುಪುಗಳು ಕಲೆಗಳಾಗಿರ್ತಾವೆ ಅಂತಾನ? ಇಲ್ಲ ಹೆಣ್ಣಿನ ಒಳ ಉಡುಪು ಗೌಪ್ಯವಾಗಿರಬೇಕೆಂದೇ?...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಚಿಂತನೆಯಾಗಲಿ ಇರುವುದಿಲ್ಲವೆಂದು ಬಿಬಿಎಂಪಿ ಸ್ಪಷ್ಟೀಕರಿಸಿದೆ.
ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು...
ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ.
ಲೋಕಸಭೆ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ...
ಮುಖ್ಯಮಂತ್ರಿ ಬದಲಾವಣೆ ನನ್ನ ಕೈಯಲ್ಲೂ ಇಲ್ಲ, ಧರ್ಮಗುರುಗಳ ಕೈಯಲ್ಲೂ ಇಲ್ಲ. ಶಾಸಕರ ಬೆಂಬಲ ನಂತರವೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಸ್ಥಾನನ ಅವರಿಗೆ ಕೊಡಿ ಇವರಿಗೆ ಕೊಡಿ ಅನ್ನೊಕೆ ಅದೇನು ಕಡಲೆಪುರಿನಾ? ಎಂದು ಸಮಾಜ...
ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು,...
ಮೂಡ ಅಕ್ರಮ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶ್ರೀಮತಿ ಹೆಸರು ಕೇಳಿ ಬರುತ್ತಿದೆ. ಬಿಜೆಪಿ-ಜೆಡಿಎಸ್ ನವರು ದಾಖಲೆಗಳಿಲ್ಲದೆ ಹಿಟ್ ಅಂಡ್ ರನ್ ಕೇಸ್ ಮಾಡುವುದು ಸರಿಯಲ್ಲ ದಾಖಲೆಗಳನ್ನು ಮಾಧ್ಯಮಗಳ ಮುಂದಿರಿಸಿ ಕಾಂಗ್ರೆಸ್ ಮುಖಂಡ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂಡಾ ಆಯುಕ್ತ, ಕಾರ್ಯದರ್ಶಿ, ಇಂಜಿನಿಯರ್ ಅನ್ನು ರಾಜ್ಯ ಸರ್ಕಾರ...