ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್...
ಗಂಡನಾದವನು ತನ್ನ ಹೆಂಡತಿಯನ್ನ ವಿಶ್ವಾಸ, ಪ್ರೀತಿ, ಪರಸ್ಪರ ಒಪ್ಪಿಗೆಯಿಂದ ಪ್ರೇಮದಿಂದ ಗೆದ್ದು ಅವಳ ಒಪ್ಪಿಗೆಯ ಮೇಲೆಯೇ ಒಂದಾಗುವುದು ಅತ್ಯಂತ ನ್ಯಾಯಯುತವಾದದ್ದು ಮತ್ತು ಸರಿಯಾದ ಸುಂದರವಾದ ಜೀವನ ಪ್ರೀತಿಯನ್ನು ತೋರುವಂತದ್ದು - ಶೃಂಗಶ್ರೀ ಟಿ,...
ಪತ್ರಕರ್ತೆ, ಸುದ್ದಿ ನಿರೂಪಕಿ ನಾಜಿಯಾ ಕೌಸರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ 59ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರಿಗೆ ಪದವಿ ಪ್ರದಾನ...
ಯಾವ ಊರಿಗೆ ಹೋದರೂ ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಪಂಚ ಗ್ಯಾರಂಟಿಯಿಂದಾಗಿ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದ್ದಾರೆ.
ರಾಜ್ಯ...
ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ವಲಯ ಜಂಟಿ ಆಯುಕ್ತರಾದ ಅಜಯ್ ರವರು ತಿಳಿಸಿದರು.
ನಗರದ ಆರ್.ಆರ್ ನಗರ ವಲಯ ಪಂತರಪಾಳ್ಯ -...
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ...
ಕಾಲದ ಧಾವಂತ ಹೇಗಿದೆ ಅಂದರೆ ಈಗಿನ ಪೀಳಿಗೆಗೆ ತಮ್ಮ ಹಿರಿಯರ ಹೋರಾಟದ ಹಿನ್ನೆಲೆಯ ಪರಿಚಯ ಇಲ್ಲ. ಜನಪದ ಕಥಾನಕವಾಗಿ ಸಮಾಜವಾದಿ ಹೋರಾಟ ಬರಲೇ ಇಲ್ಲ. ಸಮಾಜವಾದ, ಲೋಹಿಯಾ, ಗೋಪಾಲ ಗೌಡರು, ಕಾಗೋಡು ಸತ್ಯಾಗ್ರಹ...
ರಂಗಭೂಮಿ | ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ
"ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ” ನಾಟಕದಲ್ಲಿ ಶ್ರೀರಾಮ್ ಸ್ವೀಟ್ ಬಾಕ್ಸ್ ಎಂಬ ಹೆಸರಿನಲ್ಲಿ ಬೀಫ್ ಬಾಕ್ಸ್ ಅನ್ನು ಇಟ್ಟಿದ್ದರು. ದಲಿತರ ನೋವುಗಳನ್ನು ಪ್ರತಿಬಿಂಬಿಸುವ ನಾಟಕದಲ್ಲಿ ಈ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ....
ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ...