ಕಾಂಗ್ರೆಸ್‌ನ ಶಕ್ತಿಯಾಗಿರುವ ಅಹಿಂದ ಸಮುದಾಯದ ಮನೋಬಲವನ್ನು ನುಚ್ಚು ನೂರು ಮಾಡಿದ್ದೇ ಆದರೆ ರಾಜ್ಯವನ್ನು ಆಳಬಹುದೆಂದುಕೊಂಡು ಹೊರಟಿರುವ ಜಾತಿವಾದಿ-ಕೋಮುವಾದಿಗಳ ಮೈತ್ರಿಕೂಟ ಮುಂದು ಮಾಡಿರುವ ಮುಡಾ ಪ್ರಕರಣದ ಆಂತರ್ಯದಲ್ಲಿ ಕರ್ನಾಟಕದಲ್ಲಿ ಶೂದ್ರ ಶಕ್ತಿಯ ರಾಜಕೀಯ ಮುನ್ನಡೆಯನ್ನು ...
ರಂಗಾಯಣ ನಿರ್ದೇಶಕ ಹುದ್ದೆಯನ್ನು ನಿರ್ವಹಿಸಲು ಬೇಕಾದ ಬದ್ಧತೆ-ಕ್ಷಮತೆ ಹೊಂದಿರುವ ನಿವೃತ್ತ ರಂಗಾಯಣ ಕಲಾವಿದರನ್ನು, ಮೈಸೂರಿನಲ್ಲೇ ಹವ್ಯಾಸಿ ರಂಗಕರ್ಮಿಗಳನ್ನು ಅಲಕ್ಷ್ಯ ಮಾಡಿರುವುದು ಸರ್ವಥಾ ಸಾಧುವಲ್ಲ. ಸಂವೇದನಾಶೀಲ ಸಾಂಸ್ಕೃತಿಕ ವಲಯವನ್ನು ಅಧಿಕಾರಶಾಹಿಯ ಮಾದರಿಯಲ್ಲಿ ನಿರ್ವಹಿಸುವ ಸರ್ಕಾರದ...
ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ...
ಮುಡಾ ಬದಲಿ ನಿವೇಶನ ಪ್ರಕರಣ ವಿಷಯವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಷಡ್ಯಂತ್ರ ಮಾಡಿದ್ದಾರೆ. ಆದರೆ ರಾಜ್ಯದ ಜನತೆ, ಶಾಸಕರು ಮತ್ತು ಕೆಲ ಬಿಜೆಪಿ ನಾಯಕರು ಸಹ ಸಿದ್ದರಾಮಯ್ಯ ಅವರೊಂದಿಗಿದ್ದಾರೆ ಎಂದು...
ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಗುವಿನ ರಾಜಕೀಯ ವಾತಾವರಣ ನಿರ್ಮಾಣವಾಗಿದೆ. ಮೈತ್ರಿ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆರೋಪದ ಸುರಿಮಳೆಯನ್ನೇ ಸುರಿಸುತ್ತಿದೆ. ಇಂತಹಾ ಸಂದರ್ಭದಲ್ಲಿ, ಇನ್ನು ಆರು ತಿಂಗಳಲ್ಲಿ ಬಿಜೆಪಿಯ...
ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ಯಲ್ಲಿ 9 ಮಂದಿ...
ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7.30ರ ಸುಮಾರಿಗೆ ತೀವ್ರ ಹೃದಯಾಘಾಥದಿಂದ ಮೃತರಾಗಿದ್ದಾರೆ....
ಬೆಂಗಳೂರು: ರಾಜ್ಯ ಸರ್ಕಾರವು NPS ರದ್ದುಗೊಳಿಸಿ OPS ಜಾರಿ ಮಾಡುವ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿರುವ ಕ್ರಮಕ್ಕೆ ಕರ್ನಾಟಕ ರಾಜ್ಯ NPS ನೌಕರರ ಸಂಘ...