- Advertisement -spot_img

TAG

kannada

ಚನ್ನಪಟ್ಟಣ ಪ್ರಚಾರ ಅಖಾಡಕ್ಕೆ ಜಮೀರ್ ಅಹಮದ್ ಖಾನ್ ಪ್ರವೇಶ

ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆ ಪ್ರಚಾರ ಕ್ಕೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಪ್ರವೇಶ ಮಾಡಿದ್ದು ಮೂರು ದಿನಗಳ ಕಾಲ ಇಲ್ಲೇ ಠಿಕಾಣಿ...

ಬಿಜೆಪಿಯ ಶವ ರಾಜಕೀಯ; ಕೋಮುಸೌಹಾರ್ದತೆಗೆ ಮಾಡುವ ಗಾಯ

ನೇರವಾಗಿ ಅಭಿವೃದ್ಧಿಯ ಕಾರ್ಯಸೂಚಿಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುವ ಸಾಮರ್ಥ್ಯ ಇಲ್ಲದೇ ಇರುವುದರಿಂದ ಬಿಜೆಪಿ ಪಕ್ಷ ಯಾವಾಗಲೂ ಕೋಮುದ್ವೇಷ ರಾಜಕಾರಣದ ಮೂಲಕವೇ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ರೀತಿಯ ಮತಾಂಧತೆಯ ಕಸರತ್ತನ್ನು ಮಾಡುತ್ತದೆ. ಬಿಜೆಪಿಗರ ಈ...

ಕೋವಿಡ್; ಮೃತರ ಹೆಸರಲ್ಲೂ ಭ್ರಷ್ಟಚಾರ ಮಾಡಿದ ಬಿಜೆಪಿಯನ್ನು ಕ್ಷಮಿಸಬೇಡಿ: ಸಿದ್ದರಾಮಯ್ಯ

ಸಂಡೂರು: ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ...

ಕೋವಿಡ್-19 ಪಿಪಿಇ ಕಿಟ್‌ ಖರೀದಿ ಅಕ್ರಮ: ಯಡಿಯೂರಪ್ಪ ಮತ್ತು ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಶನ್ ಗೆ ನ್ಯಾ. ಕುನ್ಹಾ ಸಮಿತಿ ಶಿಫಾರಸ್ಸು

ಬೆಂಗಳೂರು:ತುರ್ತು ಇಲ್ಲದಿದ್ದರೂ ದುಬಾರಿ ದರದಲ್ಲಿ ಏಪ್ರಿಲ್ 2020 ರಲ್ಲಿ ಚೀನಾದ ಎರಡು ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಖರೀದಿ ಮಾಡಿದ ಅಂದಿನ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ...

ಕರೋನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕರೋನಾ ಹಗರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಲಕರಣೆಗಳಾದ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್​ ಮೂಕಲ್​ ಡಿ.ಮೈಕಲ್​ ಕುನ್ಹಾ...

ಕೇಂದ್ರ ಸರ್ಕಾರದ 2024 ನೇ ಸಾಲಿನ ವಿಕಲಚೇತನರ ರಾಷ್ಟ್ರೀಯ ಪ್ರಶಸ್ತಿಗೆ ಡಾ.ಸುರೇಶ್ ಹನಗವಾಡಿ ಆಯ್ಕೆ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಡಾ.ಸುರೇಶ್ ಹನಗವಾಡಿ ರವರು ಮೂಲತಃ ವೈದ್ಯರಾಗಿದ್ದು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಫೆಥಾಲಜಿ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ..ಡಾ.ಸುರೇಶ್ ರವರು ಅತಿ ವಿರಳ, ದುಬಾರಿ...

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ನವೆಂಬರ್ 10, ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/...

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಒಂದು ವಾರದಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಕಲ್ಯಾಣ...

ಕರ್ನಾಟಕದ ಧಾರ್ಮಿಕ / ಮತೀಯ ಸೌಹಾರ್ದತೆಯ ನೆಲೆಗಳು

ಈಗಾಗಲೇ ರೂಪುಗೊಂಡ ಮತ್ತು ರೂಪುಗೊಳ್ಳುತ್ತಿರುವ ಕನ್ನಡ ಪ್ರಜ್ಞೆಯನ್ನು ಅನ್ಯಪ್ರಭಾವಗಳಿಂದ ಮುಕ್ತಗೊಳಿಸಿ ನೋಡಲಾಗುವುದಿಲ್ಲ. ಅನ್ಯ ಪ್ರಭಾವಗಳನ್ನು ಅರಗಿಸಿಕೊಂಡು, ಅವನ್ನು ಪುನರ್ ಸೃಸ್ಟಿಸಿಕೊಂಡು ಕರ್ನಾಟಕ - ಕನ್ನಡ ಬೆಳೆದಿದೆ. ಕನ್ನಡ ಸಂಸ್ಕೃತಿಗೆ ಅಂಥ ಗುಣವೊಂದಿದೆ. ಭಾರತದ...

ಕಪ್ಪು ಬಣ್ಣದ ಹೆಣ್ಣು ಅಲಂಕಾರಕ್ಕೆ ಅನರ್ಹಳೇ?

ಅಂದವಾದ ಕೈ ಕಾಲು ದೇಹವನ್ನ ನೋಡಿದಾಕ್ಷಣ ಬಾಯಿ ಬಿಟ್ಟುಕೊಂಡು ನೋಡುತ್ತಾರೆ ಅನ್ನುವ ಕಿತ್ತೋದ ಹೇಳಿಕೆಗಳು ಟ್ರೋಲ್ ಗಳು ಮೀಮ್ ಗಳಿಂದ ಪ್ರೇರಣೆ ಹೊಂದದೆ ಯಾವ ಬಣ್ಣದ ತಾರತಮ್ಯಗಳಿಗೂ ಬಲಿಯಾಗದೆ ಪ್ರಬುದ್ಧತೆಯಿಂದ ಬದುಕುವುದನ್ನ ಕಲಿಯಬೇಕಿದೆ....

Latest news

- Advertisement -spot_img