- Advertisement -spot_img

TAG

kannada

‌ಕೆಆರ್‌ಎಸ್ ಅಣೆಕಟ್ಟೆ ಭರ್ತಿ: ಕಾವೇರಿ ನದಿ ತೀರದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಸೂಚನೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಮತ್ತಷ್ಟು ಹೆಚ್ಚಾಗಿದೆ. ಇದೀಗ ಕಾವೇರಿ ನದಿಯಲ್ಲಿ ಮತ್ತೆ ಪ್ರವಾಹ ಆತಂಕ...

ಒಂದು ದೇಶ, ಒಂದು ಚುನಾವಣೆ ಮತ್ತು ನೀಟ್‌ ಪರೀಕ್ಷೆ ರದ್ದು ಕೋರಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ

ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಗರಣ ಮತ್ತು ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರುದ್ಧ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನೀಟ್...

ವಿಧಾನಸಭೆಯಲ್ಲಿ ಮತ್ತೆ ಗದ್ದಲ; ಸದನ ಮುಂದೂಡಿಕೆ

ಮುಡಾ ಹಗರಣ ಕುರಿತು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಗುರುವಾರ ಸದನ ಆರಂಭವಾಗ್ತಿದ್ದಂತೆ ಗದ್ದಲ ಉಂಟು ಮಾಡಿದರು. ಮುಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡಬೇಕು. ಮುಡಾದಲ್ಲಿ...

ಮಂಗಳೂರು ಜೈಲಿಗೆ ಪೊಲೀಸ್‌ ದಾಳಿ: ಕಾರ್ಯಚರಣೆ ವೇಳೆ ಮೊಬೈಲ್‌, ಡ್ರಗ್ಸ್ ಮತ್ತು ಇನ್ನಿತರೆ ವಸ್ತುಗಳು ಪತ್ತೆ!

ಮಂಗಳೂರು ಪೊಲೀಸರು ಏಕಾಏಕಿ ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ , ಡ್ರಗ್ಸ್ ಮತ್ತು ಮೊಬೈಲ್​ ಫೋನ್​ಗಳು, ಡಿವೈಸ್​ಗಳು ಪತ್ತೆಯಾಗಿವೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು...

ನೀಟ್ ವಿರುದ್ಧ ನಿರ್ಣಯ ಕೈಗೊಳ್ಳಲು ರಾಜ್ಯ ಸರ್ಕಾರ ಸಿದ್ದತೆ: ಕರ್ನಾಟಕದಲ್ಲಿ ರದ್ದಾಗತ್ತಾ ನೀಟ್ ಪರೀಕ್ಷೆ?

ನೀಟ್ ರದ್ದುಗೊಳಿಸಬೇಕು ಹಾಗೂ ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆ ತರಬೇಕು ಎಂದು ಪಶ್ಚಿಮ ಬಂಗಾಳದ ವಿಧಾನಸಭೆಯು ಬುಧವಾರ ನಿರ್ಣಯ ಅಂಗೀಕರಿಸಿದೆ. ಕರ್ನಾಟಕ ಸರ್ಕಾರವು ನೀಟ್ ವಿರೋಧಿಸಿ ನಿರ್ಣಯ ಕೈಗೊಳ್ಳಲು ಮುಂದಾಗಿದೆ. ನೀಟ್ ಪತ್ರಿಕೆ...

ಬಿಜೆಪಿ ಅವಧಿಯಲ್ಲಿ ಸಾಲು ಸಾಲು ಭ್ರಷ್ಟಾಚಾರ: ಭೋವಿ ನಿಗಮ ಹಗರಣದಲ್ಲಿ ಮೊದಲ ಬಂಧನ

ಇತ್ತ ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿ ಬಿಜೆಪಿ ಸಾಲು ಸಾಲು ಪ್ರತಿಭಟನೆ ಮಾಡುತ್ತಿದೆ. ಅತ್ತ ಬಿಜೆಪಿ ಅವಧಿಯ ನಡೆದ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ,...

ವಿಧಾನಸಭೆಯಲ್ಲಿ ವಿಪಕ್ಷಗಳ ಅಹೋರಾತ್ರಿ ಧರಣಿ: ಹಾಡು, ಭಜನೆ, ಹರಿಕಥೆ, ಹಾಡುಗಳ ಸುರಿಮಳೆ

ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಅಹೋರಾತ್ರಿ ಧರಣಿ ನಡೆಸುತ್ತಿರುವ ವಿರೋಧಪಕ್ಷಗಳ ಶಾಸಕರು ಮನರಂಜನೆಗಾಗಿ ಹಾಡು, ಭಜನೆ, ಹರಿಕಥೆಗಳ ಮೊರೆ ಹೋದರು. ರಾತ್ರಿ ಊಟ ಮುಗಿಸಿದ ನಂತರ ಪ್ರತಿಭಟನೆಯ ಘೋಷಣೆಗಳನ್ನು ಮರೆತ ಶಾಸಕರು...

ಜುಲೈ 26 ರಂದು ಮದ್ಯದಂಗಡಿ ತೆರೆಯೋದಿಲ್ಲ‌: ಕಾರಣ ಏನು ಗೊತ್ತೆ?

ಬೆಂಗಳೂರು: ಜುಲೈ 26ರಂದು ರಾಜ್ಯದ ಎಲ್ಲ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ವಿಶೇಷವೆಂದರೆ ಮದ್ಯದ ಅಂಗಡಿಗಳನ್ನು ಸ್ವತಃ ಮಾಲೀಕರುಗಳೇ ಬಂದ್ ಮಾಡಲಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಹೆಚ್ಚಿರುವ ಮಿತಿಮೀರಿದ ಭ್ರಷ್ಟಾಚಾರದಿಂದ‌ ವ್ಯಾಪಾರ ನಡೆಸುವುದೇ ಕಷ್ಟವಾಗಿದೆ. ಈ...

ಮುಂದುವರೆದ ಮಳೆ ಆರ್ಭಟ: ಹಲವೆಡೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಹಲವೆಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 7 ತಾಲೂಕಿನ...

ಮನೋರಮ ಎಂಬ ಥಿಯೇಟರಿನ ಒಡಲ ಕಥೆಗಳು

ನಾನು ಯಾರು? ನಾನು ಯಾಕೀ ಕಥೆ ಹೇಳ್ತಾ ಇದ್ದೀನಿ? ಯಾರಿಗಾಗಿ ಕಥೆ ಹೇಳ್ತಾ ಇದ್ದೀನಿ?… ಇದಕ್ಕೆಲ್ಲಾ ನನ್ನ ಹತ್ರ ಉತ್ರ ಇಲ್ಲ. ನಂಗೆ ಮನುಷ್ಯರು ಕಥೆ ಹೇಳೋ ಹಂಗೆ ಹೇಳಕ್ಕೂ ಬರಲ್ಲ. ಆದ್ರೆ ಈ ಕಥೆ...

Latest news

- Advertisement -spot_img