- Advertisement -spot_img

TAG

kannada

ವಯನಾಡ್‌ ಭೂಕುಸಿತ: ಜನರ ಸಂಕಷ್ಟಕ್ಕೆ ಮಿಡಿದ ಕರ್ನಾಟಕ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ...

ಭ್ರಷ್ಟಾಚಾರವೇ ನಿಮ್ಮ ತಾಯಿ, ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ; ಬಿಜೆಪಿ-ಜೆಡಿಎಸ್ ನಾಯಕರನ್ನು ಕುಟುಕಿದ ಡಿ.ಕೆ.ಶಿ

“ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ...

ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌ ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಎನ್‌ ಎಸ್‌ ಭೋಸರಾಜು

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಇಂಡಿಯಾ ನ್ಯಾನೋ ಸಮಿಟ್‌ನ 14 ನೇ ಆವೃತ್ತಿಯ ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಗೆ ನ್ಯಾನೋ ಕೊಡುಗೆಯ ಕೋರ್‌ ಥೀಮ್‌ ಮೇಲೆ ಆಯೋಜಿಸಲಾಗುವುದು. ಕರ್ನಾಟಕ ರಾಜ್ಯವನ್ನು ಕ್ವಾಂಟಮ್‌ ತಂತ್ರಜ್ಞಾನ...

ಧರ್ಮಚಿಂತಾಮಣಿ, ಆರೂಢದಾಸೋಹಿ, ಶರಣ ಮಾಗನೂರು ಬಸಪ್ಪನವರು

ಶರಣ ಮಾಗನೂರು ಬಸಪ್ಪನವರ ಸರಳ ಜೀವನ ಶೈಲಿ, ಶಿಸ್ತುಬದ್ಧ ಜೀವನಕ್ರಮ, ಪಾರದರ್ಶಕ ವ್ಯಕ್ತಿತ್ವ, ವಚನ ತತ್ವದಿಂದ ಅವರು ಪರಿಶುದ್ಧಗೊಂಡು ಜನ ಸಮುದಾಯವನ್ನು, ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ದಿವ್ಯ ಶರಣ....

ಮತ್ತೆ ಎಚ್ಚರಿಸಿದ ಯೆತ್ನಳ್ಳ..

ಈ ವಾರ ಎತ್ತಿನ ಹೊಳೆ ಪ್ರದೇಶದಲ್ಲಿ ಆದ ಭೂಕುಸಿತವನ್ನೇ ಗಮನಿಸಿದರೂ  ಇದರ ಲಕ್ಷಣಗಳು 2018ರಲ್ಲಿಯೇ ಸ್ಪಷ್ಟವಾಗಿ ಕಂಡಿದ್ದವು.  ಅನೇಕ ಕಡೆಗಳಲ್ಲಿ ಕುಸಿತವಾಗಿತ್ತು. ಆನೆ ಗಾತ್ರದ ಪೈಪುಗಳು ಜಾರಿ ಹೋಗಿದ್ದವು. ನಮ್ಮ  ಹಾಗೆಯೇ ಅನೇಕರು...

ಸಂಕಷ್ಟದಲಿರುವ ಜನರು; ಹಗರಣಗಳ ಹಿಂದೆ ನಾಯಕರು

ವಿಪಕ್ಷ ನಾಯಕರು ಹಗರಣದ ವಿಷಯದಲ್ಲೇ ಅಧಿವೇಶನದಲ್ಲಿ ಕಾಲಹರಣ ಮಾಡಿದ್ದರಿಂದಾಗಿ ಆಳುವ ಪಕ್ಷಕ್ಕೆ ಬಹಿರಂಗದಲ್ಲಿ ಮುಜುಗರವಾದರೂ ಅಂತರಂಗದಲ್ಲಿ ಒಳಿತೇ ಆಯಿತು. ಹಗರಣಗಳ ಹಣಾಹಣಿಯಲ್ಲಿ ಸರಕಾರದ ವೈಫಲ್ಯಗಳು ಮುಚ್ಚಿಹೋದವು. ಜನರ ಪರವಾಗಿ ಆಗಬೇಕಾಗಿದ್ದ ಚರ್ಚೆಗಳು ಆರೋಪ...

ದೇಶವನ್ನೇ ಸುಡಬಲ್ಲ ದ್ವೇಷವನ್ನು ನಿಗ್ರಹಿಸಲು ಬೇಕಿದೆ ಕಠಿಣ ಕಾನೂನು !!!

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ದ್ವೇಷವನ್ನು ಹರಡುವವರನ್ನು ಮಟ್ಟ ಹಾಕಲು ನಮ್ಮ ಈಗಿನ ಕಾನೂನುಗಳು ಸಮರ್ಥವಾಗಿಲ್ಲ. ದ್ವೇಷ, ಅಸಹಿಷ್ಣುತೆ ಮತ್ತು ಕೋಮು ಹಿಂಸೆ ಇವುಗಳನ್ನು ನಿಖರವಾಗಿ ವ್ಯಾಖ್ಯಾನಿಸುವ ಮತ್ತು  ಧರ್ಮ, ಜಾತಿ ಮತ್ತು...

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಅಸಲಿ: ವಿಧಿವಿಜ್ಞಾನ ಪ್ರಯೋಗಾಲಯ ವರದಿ ಬಿಡುಗಡೆ

ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳೆಲ್ಲಾ ಅಸಲಿಯಾಗಿದ್ದು, ಯಾವ ವಿಡಿಯೋಗಳನ್ನು ತಿರುಚಿಲ್ಲ ಎಂದು ವಿಧಿ ವಿಜ್ಞಾನ...

ಅಡ್ವೆಂಚರ್ಸ್ ಆಫ್ ಪುಂಗಿಷ್ ಕೆರೇಹಳ್ಳಿ: ಒಂದು ಹಾಸ್ಯ ಲೇಖನ – ಮಂಜು ಚಿಂತಾಮಣಿ

ಕಳೆದ ಎಲೆಕ್ಷನ್ ನಲ್ಲಿ ಕಮಲ ಪಕ್ಷಕ್ಕೆ ಕನ್ನಡಿಗರು ಚೊಂಬು ಕೊಟ್ಟು ಕಳಿಸಿದ ಮೇಲೆ, ಕಳ್ಳಬಟ್ಟಿ ಕುಡಿದ ಸಿಂಗಳಿಕನಂತೆ ಎಗರಾಡುತ್ತಿದ್ದ ಪುಂಗಿಶ್ ಕೆರೆಹಳ್ಳಿ ಎಂಬ ಮಾಜಿ ಶಿರಹಿಡುಕನು ಕಮಲ ಪಕ್ಷದ ಜೊತೆಗೆ ಮಂಗ ಮಯವಾಗಿ...

ಸಕಲೇಶಪುರ ಶಿರಾಡಿ ಘಾಟ್, ದೊಡ್ಡತಪ್ಲು ಬಳಿ ಮತ್ತೆ ಗುಡ್ಡ ಕುಸಿತ: ಕ್ಯಾಂಟರ್ ಚಾಲಕರನ್ನು ರಕ್ಷಿಸಿದ ಪೊಲೀಸರು

ಸಕಲೇಶಪುರ: ಕಂದಾಯ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿ ತೆರಳಿದ‌ ಬೆನ್ನಲ್ಲೇ ಪದೇ ಪದೇ ಗುಡ್ಡ‌ಕುಸಿತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು,...

Latest news

- Advertisement -spot_img