- Advertisement -spot_img

TAG

kannada

ಇಬ್ಬರು ಮಾಜಿ ಮುಖ್ಯಮಂತ್ರಿಗಳ ಅಕ್ರಮ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಮಾಜಿ ಮುಖ್ಯಮಂತ್ರಿ ಬಿಎಸ್ ಯಡೊಯೂರಪ್ಪ ಮತ್ತು ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ...

ವಿರೋಧಿಗಳನ್ನು ಮಟ್ಟ ಹಾಕಲು ಬಿಜೆಪಿ ಶಾಸಕ ಮುನಿರತ್ನರಿಂದ ಏಡ್ಸ್‌ ಟ್ರ್ಯಾಪ್‌: FIRನಲ್ಲಿದೆ ಶಾಕಿಂಗ್‌ ಅಂಶ

ಜಾತಿ ನಿಂದನೆ ಆರೋಪದಡಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿದೆ. ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಎನ್ನಲಾಗಿದೆ.  ಮುನಿರತ್ನನ...

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್

ಒಟ್ಟು ಮೂರು ಅತ್ಯಾಚಾರ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಒಂದು ಜಾಮೀನು ಅರ್ಜಿ ಹಾಗೂ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ಆದೇಶವನ್ನು ನ್ಯಾಯಮೂರ್ತಿ...

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಹೃದಯಾಘಾತದಿಂದ ನಿಧನ

ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ಜೋತಿಪುರ ನಿವಾಸದಲ್ಲಿ ನಿಧರಾಗಿದ್ದಾರೆ. ಹೃದಯಾಘಾತದಿಂದ ಕೆಂಪಣ್ಣ ಕೊನೆಯುಸಿರೆಳೆದಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣನವರು ಗುತ್ತಿಗೆದಾರರ ಪರವಾಗಿ ನಿಂತಿದ್ದರು. ಈ...

ಶಾಸಕ ಮುನಿರತ್ನ ವಿರುದ್ಧ ಬಿಜೆಪಿ ಕಾರ್ಯಕರ್ತೆಯಿಂದ ಅತ್ಯಾಚಾರ ಪ್ರಕರಣ ದಾಖಲು

ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ‌ಶಾಸಕ ಮುನಿರತ್ನ ಸೇರಿದಂತೆ...

ನಾನೇಕೆ ಮತ್ತೆ ಮತ್ತೆ ಮುಟ್ಟಿನ ಕಪ್ ಬಗ್ಗೆ ಬರೆಯುತ್ತೇನೆ? 

ಇವತ್ತಿಗೂ ಯಾರಾದರೂ ಮದುವೆ ಆಗದ ಹೆಣ್ಣುಮಕ್ಕಳು ಮುಟ್ಟಿನ ಕಪ್ಪು ಬಳಸುತ್ತಾರೆ ಅಂದರೆ ಅವರ ಮೇಲೆ, ಅವರ ವರ್ಜಿನಿಟಿ ಮೇಲೆ ಅನುಮಾನ ಪಡುವ ಜನರೇ ಹೆಚ್ಚು. ಈ ವರ್ಜಿನಿಟಿ, ಕನ್ಯಾಪೊರೆಯ ಹಿಂದೆ ಹೆಣ್ಣನ್ನು ಗಂಡಿನ...

ಕಾಡು ಉಳಿಸಿ ಬೆಳೆಸಿದ್ದಕ್ಕೆ ಹಣ ಕೊಡಲಾಗುತ್ತದೆ ಎಂದರೆ….

Payment for Ecological Services ಗೆ ಬೇಕಾದ ಸಂಪನ್ಮೂಲಗಳನ್ನು ಉದ್ಯಮಿಗಳು, ಕಂಪೆನಿಗಳು, ಪಶ್ಚಿಮ ಘಟ್ಟದ ಮೇಲೆ ಅವಲಂಬಿತವಾಗಿರುವ ಅದರಾಚೆಯ ನಾಗರೀಕರು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನೌಕರರು ಮೊದಲಾದವರುಗಳ ಮೇಲೆ 'ಪರಿಸರ ಸೇವೆಗಳ...

ನನಗೇ ಯಾಕೆ ಹೀಗಾಗುತ್ತದೆ…?

ನಾನು ಈ 45 ವರ್ಷದ ಸುದೀರ್ಘ ಬದುಕಿನಲ್ಲಿ ಅರ್ಥ ಮಾಡಿಕೊಂಡದ್ದೆಂದರೆ ನಾವು ಗೋಳು ತೋಡಿಕೊಂಡಷ್ಟೂ ಕೇವಲ ಎದುರಿನವರಿಗಷ್ಟೇ ಗೋಳಲ್ಲ ಬದುಕಿಗೂ ಇನ್ನಷ್ಟು ಗೋಳು ತಂದು ಸುರಿಯಲು ಸಹಕಾರಿ. ನಾವು ವಿಕ್ಟಿಮ್ ಗಳು ಎಂದುಕೊಂಡಾಗೆಲ್ಲಾ...

ರಮ್ಮಿ ಆಟ; ಆಧುನಿಕ ಕಾಟ

ಆನ್‌ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಎನ್ನುವ ಚಲನಚಿತ್ರವನ್ನು ಉಮರ್ ಷರೀಫ್‌ ರವರು ನಿರ್ದೇಶಿಸಿ ನಿರ್ಮಿಸಿದ್ದು ಸಿನೆಮಾದ ಟ್ರೇಲರ್‌ ಇತ್ತೀಚೆಗಷ್ಟೇ ಬಿಡುಗಡೆ ಗೊಂಡಿದೆ. ಇದೇ ಸೆಪ್ಟಂಬರ್ 20 ರಂದು ರಾಜ್ಯಾದ್ಯಂತ ತೆರೆ...

ನುಡಿ ನಮನ | ಅದಮ್ಯ ಜೀವನ ಪ್ರೀತಿಯ ಮನೋರಮಾ ಎಂ.ಭಟ್

ದಕ್ಷಿಣ ಕನ್ನಡದ ಕನ್ನಡ ಸಾಹಿತ್ಯ, ಚಿಂತನೆಗಳಿಗೆ ವೈಚಾರಿಕತೆಯ ಹೊಳಪನ್ನು ಮತ್ತಷ್ಟೂ ನೀಡಿದ ಕರಾವಳಿಯ ಖ್ಯಾತ ಸಾಹಿತಿ ಎಂ. ಮನೋರಮಾ ಎಂ ಭಟ್ (92) ಸೆ.15ರಂದು ನಿಧನವಾಗಿದ್ದಾರೆ. ಆ ಮೂಲಕ ಹೋರಾಟ, ಚಿಂತನೆ, ಬರಹ...

Latest news

- Advertisement -spot_img