ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ...
ಸಾಮಾಜಿಕ ಸೂಕ್ಷ್ಮ ಸಂವೇದನೆಯ ಸಾಂಸ್ಕೃತಿಕ ಲೋಕದ ಧೃವ ತಾರೆ ರಾಜೀವ್ ತಾರಾನಾಥ್ ತಮ್ಮ ಲೌಕಿಕ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಸರೋದ್ ಧ್ವನಿ ನಮ್ಮ ನಡುವೆ ಶಾಶ್ವತವಾಗಿ ಉಳಿದಿರುತ್ತದೆ ಎನ್ನುತ್ತಾ ರಾಜೀವ್ ತಾರಾನಾಥ್...
ಸೆಲೆಬ್ರಿಟಿಯೊಬ್ಬನ ಕಾರ್ಯಕ್ಷೇತ್ರವು ಯಾವುದೇ ಆಗಿರಲಿ, ಖ್ಯಾತಿಯ ಗ್ಲಾಮರ್ ಲೋಕವು ಹೊರಜಗತ್ತಿಗೆ ಆಕರ್ಷಣೀಯವಾಗಿ ಕಾಣುವುದು ಸಹಜ. ಆದರೆ ಅಭಿಮಾನಿಯೊಬ್ಬ ಕಟ್ಟರ್ ಅನುಯಾಯಿಯಾಗಿಬಿಟ್ಟ ಕೂಡಲೇ ಒಂದಲ್ಲ ಒಂದು ರೀತಿಯಲ್ಲಿ ಕಂದಾಯವನ್ನು ತೆರಲು ಸಿದ್ಧನಾಗ ಬೇಕಾಗುತ್ತದೆ. ಅದು...
ಅಭಿಮಾನ ಎಂಬ ಹುಚ್ಚುಕುದುರೆ ಏರಿದ ಮೇಲೆ ಅದರಿಂದ ಇಳಿಯುವುದು ಕಷ್ಟ. ಚಾಲೆಂಜಿಂಗ್ ಸ್ಟಾರ್, ಡಿ ಬಾಸ್ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುವ ದರ್ಶನ್ ಅವರ ಒಂದು ಕಾಲದ ಅಭಿಮಾನಿ ವಿಜಯ್ ದಾರಿಹೋಕ `ಅಭಿಮಾನ’ದ...
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ....
ರೇಣುಕಾ ಸ್ವಾಮಿಯನ್ನು ಕೊಲೆ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 13 ಆರೋಪಿಗಳನ್ನು ಈಗಾಗಲೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರ ನಡುವೆ ಜೂನ್ 13ರಂದು ಚಿತ್ರದುರ್ಗದಲ್ಲಿ ಮತ್ತೋರ್ವ ಆರೋಪಿ ಚಿತ್ರದುರ್ಗದಿಂದ ಪಟ್ಟಣಗೆರೆಗೆ...
ಜಿಲ್ಲೆಯೊಂದರ ಬಾಲ ನ್ಯಾಯ ಮಂಡಳಿಯ ಪ್ರಧಾನ ನ್ಯಾಯಿಕ ದಂಡಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾಗ ನಡೆದ ಘಟನೆಯನ್ನು ನಿವೃತ್ತ ನ್ಯಾಯಾಧೀಶರಾದ ಶಫೀರ್ ಎ .ಎ ಅವರು ಇಲ್ಲಿ ತೆರೆದಿಟ್ಟಿದ್ದಾರೆ.
ರೌಡಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಆರೋಪದ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...
ರಾಜ್ಯದಲ್ಲಿ “ಅಧಿಕಾರಕ್ಕೆ ಬಂದರೆ ಸಂಡೂರಿನ ಐತಿಹಾಸಿಕ ಕುಮಾರಸ್ವಾಮಿ ದೇವಾಲಯದ ಸುತ್ತಮುತ್ತಲೂ 2 ರಿಂದ 3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುತ್ತೇನೆ” ಎಂದು 2018ರಲ್ಲಿ ಹೇಳಿದ್ದ ಎಚ್.ಡಿ ಕುಮಾರಸ್ವಾಮಿ ಈಗ ಕೇಂದ್ರ ಉಕ್ಕು ಸಚಿವರಾದ...
ಪ್ರತೀ ವರುಷ ಜೂನ್ 14ನೇ ತಾರೀಕಿನಂದು ‘ವಿಶ್ವ ರಕ್ತದಾನಿ ದಿನಾಚರಣೆ’(World Blood Donor Day)ಯನ್ನು ಆಚರಿಸಲಾಗುತ್ತದೆ. ರಕ್ತದಾನದ ಮಹತ್ವ ಮತ್ತು ರಕ್ತ ನೀಡಿಕೆಯಿಂದ ಜೀವ ಉಳಿಸುವ ಮಾನವೀಯ ಕಾರ್ಯದಲ್ಲಿ ಅರ್ಹರು ಪಾಲ್ಗೊಳ್ಳುವಂತೆ ಮಾಡುವುದೇ...