ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ನಾಳೆಯಿಂದ ಆರಂಭವಾಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏಪ್ರಿಲ್ 4 ರಿಂದ 14ರ ವರೆಗೂ ಕರಗ ಉತ್ಸವದ ಆಚರಣೆಗಳು ನಡೆಯಲಿದೆ.
ಶುಕ್ರವಾರ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಆರಂಭವಾಗಲಿವೆ. ಏಪ್ರಿಲ್...
ಬೆಂಗಳೂರು: ಬೆಂಗಳೂರು ಕರಗ ಏಪ್ರಿಲ್ 12ರಂದು ನಡೆಯಲಿದ್ದು, ಕರಗ ನಿರಾತಂಕವಾಗಿ ನಡೆಯಲು ಅಗತ್ಯವಾದ ಸಿದ್ಧತೆಗಳನ್ನು ಆರಂಭಿಸುವಂತೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ...
ಬೆಂಗಳೂರು: ಏಪ್ರಿಲ್ 4ರಿಂದ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಆರಂಭವಾಗಲಿದ್ದು, ಇದಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೂಚನೆ ನೀಡಿದೆ.
ಕರಗ ಮಹೋತ್ಸವ ಆಚರಣೆಗೆ ಸಂಬಂಧಿಸಿದಂತೆ ಪಾಲಿಕೆ...
ಬೆಂಗಳೂರು: ಕರಗ ಬೆಂಗಳೂರಿನ ಜಾನಪದ ಹಬ್ಬ. ಇಲ್ಲಿನ ಪುರಾತನ ಸಮುದಾಯಗಳಲ್ಲಿ ಒಂದಾದ ತಿಗಳ ಅಥವಾ ವಹ್ನಿಕುಲ ಸಮುದಾಯ ಕರಗವನ್ನು ಆಚರಿಸಿಕೊಂಡು ಬರುತ್ತಿದೆ. ಇವರು ದ್ರೌಪದಿ ಮತ್ತು ಪಾಂಡವರ ಅಗ್ರಜ ಧರ್ಮರಾಯನನ್ನು ಪೂಜಿಸಿಕೊಂಡು ಬರುತ್ತಿದ್ದಾರೆ....