- Advertisement -spot_img

TAG

Karavali

ಮೂರ್ನಾಲ್ಕು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಆಗಾಗ್ಗೆ ಜಿಟಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆಯಾಗಲಿದೆ...

ಗೋವಾ ಮಾದರಿ: ಬೀಚ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?

ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು...

ಇನ್ನೂ ಮೂರು ದಿನ ರಾಜ್ಯದಲ್ಲಿ ಭರ್ಜರಿ ಮಳೆ: ಕರಾವಳಿ ಭಾಗಕ್ಕೆ ಅಲರ್ಟ್!

ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿ ಹೊರಹರಿವು ಹೆಚ್ಚಾಗಿದೆ. ಆದರೂ ಇಂದಿನಿಂದ ಮತ್ತೆ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಆಗಸ್ಟ್‌ 6 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ...

ಆಗಸ್ಟ್ 3ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉಡುಪಿ ಭಾಗದಲ್ಲಿ ಮುಂದಿನ ಆಗಸ್ಟ್ 3 ವರೆಗೂ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ...

ಕರಾವಳಿಯಲ್ಲಿ ಮುಂದುವರೆದ ವರುಣನ ಆರ್ಭಟ: ನಾಳೆ ‘ರೆಡ್ ಆಲರ್ಟ್’

ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆಯವರೆಗೂ 'ರೆಡ್ ಅಲರ್ಟ್' ವಿಸ್ತರಿಸಿದೆ. ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ''ರೆಡ್ ಅಲರ್ಟ್' ಹಿಂತೆಗೆದುಕೊಂಡಿದೆ. ಆದರೆ ಜುಲೈ 20 ರವರೆಗೆ...

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭರ್ಜರಿ ಮಳೆ : ಹವಾಮಾನ ಇಲಾಖೆ ಸೂಚನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮತ್ತೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆ ಪ್ರಮಾಣ ತಗ್ಗಿದೆ....

ಮುಂಗಾರು ಮಳೆ ಅಬ್ಬರಕ್ಕೆ ಕರಾವಳಿ ಕಂಗಾಲು: ನಾಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಜನರು ನಾಳೆ ಮನೆಯಿಂದ ಹೊರಬಂದಾಗ ಗರಿಷ್ಠ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ...

RAIN ALERT: ಬೆಳಿಗ್ಗೆಯಿಂದಲೇ ಶುರುವಾದ ಮಳೆ, ಕರಾವಳಿಯಲ್ಲಿ ಗುಡುಗಿನ ಅಬ್ಬರ

ಬೆಂಗಳೂರು: ಕರಾವಳಿಯ ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ಮಳೆಯ ಆಗಮನವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಾರ್ಮೋಡಗಳು ದಟ್ಟೈಸಿದ್ದು, ಗುಡುಗು-ಸಿಡಿಲಿನ ಅಬ್ಬರ ಕೇಳಿ ಬರುತ್ತಿದೆ. ಮಣಿಪಾಲ, ಉಡುಪಿಯಲ್ಲಿ ರಾತ್ರಿ...

Latest news

- Advertisement -spot_img