ಕೆಪಿಎಸ್ಸಿ ನೇತೃತ್ವದಲ್ಲಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಭಾಷಾಂತರದಲ್ಲಿನ ಸಮಸ್ಯೆಯಿಂದ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ, ಮರು ಪರೀಕ್ಷೆ ನಡೆಸಬೇಕು ಎಂದು ಕನ್ನಡಪರ ಸಂಘಟನೆಗಳು, ಸಾಹಿತಿಗಳೂ ಆಗ್ರಹಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಎಎಸ್ ಪರೀಕ್ಷೆಯನ್ನು...
ಆಗಸ್ಟ್ 28ನೇ ತಾರೀಖು ನಡೆದ ಕೆಪಿಎಸ್ಸಿ ನೇತೃತ್ವದಲ್ಲಿ ನಡೆದ ಕೆಎಎಸ್ ಪರೀಕ್ಷೆಯಲ್ಲಿ ತಪ್ಪು ಅನುವಾದ, ಗೊಂದಲದ ಪ್ರಶ್ನೆಗಳಿಂದಾಗಿ ಅಭ್ಯರ್ಥಿಗಳು ಉತ್ತರಿಸದೇ ತೊಂದರೆ ಅನುಭವಿಸಿರುವುದು ಬೆಳಕಿಗೆ ಬಂದ ತಕ್ಷಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ...
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡುತ್ತಿದ್ದಂತೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ....
ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಕಳೆದ ವಾರವಷ್ಟೇ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ...
ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...
ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ.
`ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...
ಬೆಂಗಳೂರು: ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ...
ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...
ಬೀದರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ವಯ ಎಲ್ಲ ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿರಬೇಕು. ಇಲ್ಲವಾದಲ್ಲಿ ಮಾ.25ರ ನಂತರ ನಿಯಮ ಪಾಲಿಸದ ಅಂಗಡಿಗಳ ನಾಮಫಲಕಗಳನ್ನು ಪುಡಿಪುಡಿ ಮಾಡಲಾಗುವುದು ಎಂದು ಕರ್ನಾಟಕ...