- Advertisement -spot_img

TAG

Karave

ಕರವೇ ಹೋರಾಟಕ್ಕೆ ಮತ್ತೊಂದು ಜಯ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ, ವಿಧೇಯಕ ಮಂಡನೆಗೆ ಕ್ಷಣಗಣನೆ!

ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಕಳೆದ ವಾರವಷ್ಟೇ ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ...

ನಾಮಫಲಕ ಹೋರಾಟದ ನಂತರ ಉದ್ಯೋಗದ ಹೋರಾಟಕ್ಕೆ ಕರವೇ ಸಜ್ಜು

ಕನ್ನಡ ನಾಮಫಲಕ ಚಳವಳಿಯ ನಂತರ ಬಹುದೊಡ್ಡ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಿದ್ದು, ಮುಂದಿನ ಸೋಮವಾರ...

ನಾಮಫಲಕ ಹೋರಾಟದ ನಂತರ ಮತ್ತೊಂದು ಚಳವಳಿಗೆ ಸಜ್ಜಾಯ್ತು ಕರವೇ: ಈ ಬಾರಿಯ ಹೋರಾಟ ಏನು ಗೊತ್ತೆ?

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. `ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ...

ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

ಬೆಂಗಳೂರು: ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ : ಕರವೇ ಟಿ.ಎ.ನಾರಾಯಣಗೌಡ ಆಗ್ರಹ

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ...

ಕನ್ನಡ ನಾಮಫಲಕ ಅಳವಡಿಕೆ ಹೋರಾಟ 31ಜಿಲ್ಲೆಗಳಿಗೂ ಅನ್ವಯವಾಗಲಿದೆ: ನಾರಾಯಣಗೌಡ

ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...

ಬೀದರ್‌ನಲ್ಲಿ ಮಾ. 25ರೊಳಗೆ ನಾಮಫಲಕಗಳು ಬದಲಾಗದಿದ್ದರೆ ಪುಡಿಪುಡಿ: ಕರವೇ ಎಚ್ಚರಿಕೆ

ಬೀದರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಅಭಿವೃದ್ಧಿ ತಿದ್ದುಪಡಿ ಕಾಯ್ದೆಯನ್ವಯ ಎಲ್ಲ ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿರಬೇಕು. ಇಲ್ಲವಾದಲ್ಲಿ ಮಾ.25ರ ನಂತರ ನಿಯಮ ಪಾಲಿಸದ ಅಂಗಡಿಗಳ ನಾಮಫಲಕಗಳನ್ನು ಪುಡಿಪುಡಿ ಮಾಡಲಾಗುವುದು ಎಂದು ಕರ್ನಾಟಕ...

ಕನ್ನಡ- ಹೋರಾಟ-ಜೈಲು… ಒಂದು ವಿವೇಚನೆ

ನೀವು ಒಬ್ಬ ವ್ಯಕ್ತಿಗೆ ಅರ್ಥವಾಗುವ ಭಾಷೆಯಲ್ಲಿ ಮಾತನಾಡಿದರೆ ಅದು ಅವನ ತಲೆಗೆ ಹೋಗುತ್ತದೆ. ನೀವು ಅವನ ಭಾಷೆಯಲ್ಲಿಯೇ ಮಾತನಾಡಿದರೆ ಅದು ಹೃದಯಕ್ಕೆ ಹೋಗುತ್ತದೆ ಎಂಬ ನೆಲ್ಸನ್‌ ಮಂಡೇಲಾ ಅವರ ಮಾತುಗಳನ್ನು ಬೆಂಗಳೂರಿನಲ್ಲಿ ಬದುಕು...

ಫೈರ್‌ ಬ್ರಾಂಡ್‌ ಕರವೇ ಸಂಘಟಿಸಿದ ಐದು ಪ್ರಮುಖ ಹೋರಾಟಗಳು

ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್‌ ಟ್ರೀಟ್‌ ಮೆಂಟ್‌ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ. ಕಳೆದ ಡಿಸೆಂಬರ್‌ 27ರಂದು ಕರವೇ...

ನಾರಾಯಣಗೌಡರ ಬಿಡುಗಡೆಗೆ ʻನಮ್ಮ ಮೆಟ್ರೋ ಹಿಂದಿ ಹೇರಿಕೆ ಹೋರಾಟʼ ಅಡ್ಡಿ

ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ‌ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...

Latest news

- Advertisement -spot_img