- Advertisement -spot_img

TAG

Karave

ಮಂಗಳೂರು ರೈಲ್ವೇ ನಿಲ್ದಾಣವನ್ನು ಮೈಸೂರು ರೈಲ್ವೇ ವಿಭಾಗಕ್ಕೆ ಸೇರ್ಪಡಿಸುವ ನಿರ್ಧಾರಕ್ಕೆ ಕರವೇ ಸ್ವಾಗತ

ಬೆಂಗಳೂರು : ಬಹುದಿನಗಳ ಬೇಡಿಕೆಯಂತೆ ಮಂಗಳೂರು ರೈಲ್ವೇ ನಿಲ್ದಾಣವನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ವಿಭಜಿಸಿ ಮೈಸೂರು ರೈಲ್ವೇ ವಿಭಾಗಕ್ಕೆ ಸೇರಿಸುವ ಭಾರತ ಸರಕಾರದ ನಿರ್ಧಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ...

ಬೆಳಗಾವಿ ಪಾಲಿಕೆ ಸಭೆಯಲ್ಲಿ ಕೋಲಾಹಲ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ನಿರ್ಣಯಕ್ಕೆ ಪಟ್ಟು

ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂದು ಘೋಷಿಸುವ ಗೊತ್ತುವಳಿ ಅಂಗೀಕರಿಸುವ ವಿಚಾರವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಂಗಳವಾರ ಭಾರಿ ಗದ್ದಲ ಉಂಟಾಯಿತು. ಗೊತ್ತುವಳಿ ಅಂಗೀಕರಿಸುವಂತೆ ಪಕ್ಷೇತರ ಸದಸ್ಯರು ಪಟ್ಟು...

ಕನ್ನಡಿಗರ ಮೇಲಿನ ಹಲ್ಲೆ, ಅಕ್ರಮ ವಲಸೆ ವಿರುದ್ಧ ಕರವೇ ರಾಜ್ಯವ್ಯಾಪಿ ಅಭಿಯಾನ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರ ಮೇಲೆ ಹೊರರಾಜ್ಯಗಳಿಂದ ಬಂದಿರುವ ಕೆಲವರಿಂದ ಹಲ್ಲೆ, ಬೆದರಿಕೆ, ದೌರ್ಜನ್ಯ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಅಗೌರವ ತೋರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಮತ್ತು...

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ : ರಾಜ್ಯದ ರೈತರ ಹಿತ ಕಾಪಾಡುವಂತೆ ಟಿ.ಎ.ನಾರಾಯಣಗೌಡ ಆಗ್ರಹ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಹಾಗೂ ಈ ಶಿಫಾರಸಿನ ಕುರಿತು ಕಾವೇರಿ...

ಕರವೇ ಪ್ರತಿರೋಧಕ್ಕೆ ಮಣಿದ ಶಿಕ್ಷಣ ಇಲಾಖೆ : ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ

ಬೆಂಗಳೂರು, ಆ.11: ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ ಕಲ್ಪಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿರೋಧಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಶಿಕ್ಷಣ ಇಲಾಖೆ ಹೊರಡಿಸಿರುವ ಪರಿಷ್ಕೃತ ರಾಜ್ಯಪತ್ರದಲ್ಲಿ ಕನ್ನಡ ಭಾಷಾ ಶಿಕ್ಷಕರಿಗೆ ಅವಕಾಶ...

ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪ್ರಿಯಾಂಕ್ ಖರ್ಗೆಗೆ ಕರವೇ ಬೆಂಬಲ

ಬೆಂಗಳೂರು, ಆ.8 : ಕರ್ನಾಟಕದಲ್ಲಿ ಅಕ್ರಮ ವಲಸೆಯ ವಿರುದ್ಧ ರಾಜ್ಯ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮವನ್ನು ಸ್ವಾಗತಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಇದುವರೆಗೆ ಕೇವಲ ಬಾಂಗ್ಲಾ ವಲಸಿಗರ ಕುರಿತು ಮಾತುಗಳೇ ಹೆಚ್ಚಾಗಿದ್ದವು....

ಅವೈಜ್ಞಾನಿಕ ಆದೇಶಕ್ಕೆ ರಾಜ್ಯ ಸರ್ಕಾರ ಮಣಿಯಬಾರದು : ಟಿ.ಎ.ನಾರಾಯಣಗೌಡ

ಬೆಂಗಳೂರು : ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸು ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶಗಳು ಕರ್ನಾಟಕದ ಪಾಲಿಗೆ ಮರಣಶಾಸನವಾಗಿದೆ. ಕರ್ನಾಟಕದ ವಾಸ್ತವ ಪರಿಸ್ಥಿತಿ,...

ಕನ್ನಡ ಶಿಕ್ಷಕರಿಗೆ ಅನ್ಯಾಯವಾದರೆ ಕಚೇರಿಗೆ ಕಾಲಿಡಲು ಬಿಡುವುದಿಲ್ಲ: ಶಿಕ್ಷಣ ಇಲಾಖೆಗೆ ಕರವೇ ನಾರಾಯಣಗೌಡ ಬಹಿರಂಗ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕನ್ನಡವನ್ನು ಒಂದು ವಿಷಯವಾಗಿ ಕಲಿತ ಪದವೀಧರರಿಗೆ ಅವಕಾಶ ನಿರಾಕರಿಸಿ, ಸಮಾಜ ವಿಜ್ಞಾನ ಬೋಧಕರಿಂದಲೇ ಕನ್ನಡ ಬೋಧಿಸಲು ಹೊರಟಿರುವ ಶಿಕ್ಷಣ ಇಲಾಖೆ ವಿರುದ್ಧ ಕರ್ನಾಟಕ...

ಕೆಪಿಎಸ್‌ಸಿ ಹಗರಣದ ಸಮಗ್ರ ಸಿಬಿಐ ತನಿಖೆಗೆ ಕರವೇ ಆಗ್ರಹ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ದಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಗಂಭೀರ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸವನ್ನು ಬುಡಮೇಲು ಮಾಡಿವೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ...

ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ

ಬೆಂಗಳೂರು : ಬೆಂಗಳೂರು ನಗರವನ್ನು ಸುಂದರ, ಸುರಕ್ಷಿತ ಮತ್ತು ವಿಶ್ವಮಟ್ಟದ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರು ಕೈಗೊಂಡಿರುವ ಪಾದಚಾರಿ ಮಾರ್ಗಗಳ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ...

Latest news

- Advertisement -spot_img