- Advertisement -spot_img

TAG

Karnaataka

ಕರ್ನಾಟಕ ಮತ್ತು ಮೊಂಟಾನಾ ತಂತ್ರಜ್ಞಾನ ಹಾಗೂ ನಾವೀನ್ಯತೆಯ ಸಹಯೋಗಕ್ಕಾಗಿ ಆದ್ಯತಾ ಕ್ಷೇತ್ರಗಳನ್ನು ಗುರುತಿಸಿವೆ; ಮೊಂಟಾನಾ ರಾಜ್ಯಪಾಲರನ್ನು ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ

ಕ್ವಾಂಟಮ್ ಮತ್ತು ಫೋಟೋನಿಕ್ಸ್, ನಿಖರ ಕೃಷಿ, ಜೈವಿಕ ವಿಜ್ಞಾನ, ಸೆಮಿಕಂಡಕ್ಟರ್‌ಗಳು ಹಾಗೂ ಏರೋಸ್ಪೇಸ್ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ಆದ್ಯತೆ ಬೆಂಗಳೂರು, ಅಕ್ಟೋಬರ್ 7, 2026 ಕರ್ನಾಟಕ ಸರ್ಕಾರ ಮತ್ತು ಅಮೆರಿಕದ ಮೊಂಟಾನಾ ರಾಜ್ಯವು ತಂತ್ರಜ್ಞಾನ, ಸಂಶೋಧನೆ, ನಾವೀನ್ಯತೆ...

ಹಿರಿಯ ನಟಿ, ರಂಗಭೂಮಿ ಕಲಾವಿದೆ ಲಲಿತಮ್ಮ ಇನ್ನಿಲ್ಲ

ರಂಗಭೂಮಿ ಕಲಾವಿದೆ, ಕಿರುತೆರೆ ಸೇರಿದಂತೆ ಹಲವಾರು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಪೋಷಕ ನಟಿ ಲಲಿತಮ್ಮ (65) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ, ತೀವ್ರವಾದ ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಮ್ಮ ನವರಿಗೆ ಪಾರ್ಶ್ವವಾಯು ಉಂಟಾಗಿತ್ತು, ಕೆಲ ತಿಂಗಳುಗಳಿಂದ,...

KPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು

ಬೆಂಗಳೂರು ಸೆ. 4: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸೆಪ್ಟೆಂಬರ್ 3ರಂದು ಸರ್ಕಾರ...

ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಕರವೇ ಪ್ರತಿಭಟನೆ.

ಮಂಡ್ಯ: ಕಾವೇರಿ ನೀರನ್ನು ಕದ್ದುಮುಚ್ಚಿ ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕರವೇ ಅಧ್ಯಕ್ಷರಾದ ಡಿ.ಎಸ್. ವೇಣು...

ಆಗಸ್ಟ್ 21ರಿಂದ 25ರವರೆಗೆ ಕರ್ನಾಟಕದಲ್ಲಿ ಮಳೆ: ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಚಟುವಟಿಕೆ ಮುಂದುವರಿಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಬೆಂಗಳೂರಲ್ಲಿ ₹9 ಕೋಟಿ ಅಕ್ರಮ ಹಣ ಸಾಗಾಟ: ಕಾರು ಅಡ್ಡಗಟ್ಟಿ ಹಣ ಜಪ್ತಿ

ಬೆಂಗಳೂರು: ನಗರದಲ್ಲಿ ಭಾರಿ ಪ್ರಮಾಣದ ಅಕ್ರಮ ಹಣ ಸಾಗಾಟ ಪತ್ತೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕ್ರೇಟಾ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದಾಗ ಬರೋಬ್ಬರಿ ₹9 ಕೋಟಿ ನಗದು ಪತ್ತೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು...

ಚಾಮರಾಜನಗರ ಶೂಟೌಟ್: ತಲಾ ₹2 ಕೋಟಿ ಪರಿಹಾರಕ್ಕೆ ಪಟ್ಟು, ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಆಗ್ರಹ

ಚಾಮರಾಜನಗರ: ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಮೃತರ ಕುಟುಂಬಸ್ಥರು ಸರ್ಕಾರ ಘೋಷಿಸಿರುವ ತಲಾ ₹5 ಲಕ್ಷ ಪರಿಹಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ಗುಟ್ಕಾ–ಪಾನ್ ಮಸಾಲ ನಿಷೇಧ ಆದೇಶ ವಾಪಸ್ ಇಲ್ಲ: UT ಖಾದರ್

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿರುವ ಆದೇಶವನ್ನು ಸರ್ಕಾರ ವಾಪಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,...

ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ : CCBಯವರನ್ನೇ ಕೇಳಿ ಎಂದ ಅಲೋಕ್ ಕುಮಾರ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ CCB ತನಿಖೆ ನಡೆಸುತ್ತಿದೆ ಎಂದು ಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಪರಪ್ಪನ ಅಗ್ರಹಾರ...

BPL ಕಾರ್ಡ್‌ ಪರಿಷ್ಕರಣೆ ತಾತ್ಕಾಲಿಕ ಸ್ಥಗಿತ : ಸಚಿವ ರಿಜ್ವಾನ್ ಅರ್ಷದ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ BPL ಪಡಿತರ ಚೀಟಿಗಳ ಪರಿಷ್ಕರಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಸಂಶಯಾಸ್ಪದ ಎಂದು ಗುರುತಿಸಲಾಗಿರುವ BPL ಕಾರ್ಡ್‌ಗಳ ಪಟ್ಟಿಯನ್ನು ಆಹಾರ ಇಲಾಖೆ ಸಿದ್ಧಪಡಿಸಿತ್ತು....

Latest news

- Advertisement -spot_img