ಬೆಂಗಳೂರು: ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ವಿರೋಧಪಕ್ಷಗಳು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ಮಾಡುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ...
ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆಗೆ ಬಲಿಯಾಗಿದ್ದ ಮಾನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳು ಲಭಿಸಿದ್ದು, 60 ದಿನಗಳ ಒಳಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ನಾಗರಿಕ ಹಕ್ಕು...
ಬೆಂಗಳೂರು: ಅಂಗಾಂಗ ದಾನ ಕಾರ್ಯದಲ್ಲಿ ಕರ್ನಾಟಕ 2025ನೇ ಸಾಲಿನಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ. ಕಳೆದ ವರ್ಷ 198 ದಾನಿಗಳಿಂದ 564 ಅಂಗಾಂಗಗಳ ಕಸಿ ಮಾಡುವ ಮೂಲಕ ನೂರಾರು ಜೀವಗಳಿಗೆ ಮರುಜನ್ಮ ಸಿಕ್ಕಿದಂತಾಗಿದೆ....
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿಗಳ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ...
ಬೆಂಗಳೂರು: 2025- 2026ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ಸಿದ್ದತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದ್ದು, ಜನವರಿ 5ರಿಂದ ಆರಂಭವಾಗಲಿವೆ.
ಪೂರ್ವ ಸಿದ್ದತಾ ಪರೀಕ್ಷೆಗಳು ಮೂರು ಹಂತಗಳಲ್ಲಿ ನಡೆಯಲಿದ್ದು,...
ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ಮಹರ್ಷಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ತಾತ್ಕಾಲಿಕ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಶಾಸಕ ನಾಗೇಂದ್ರ ತಿಳಿಸಿದ್ದಾರೆ.
ಬ್ಯಾನರ್ ಕಟ್ಟುವ...
ಬೆಂಗಳೂರು: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸಚಿವ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಿತು.
ಮಾನವ- ವನ್ಯಜೀವಿ ಸಂಘರ್ಷದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯದ ಪ್ರಾಣಿಗಳಿಗೆ ಸಫಾರಿಯಿಂದ ತೊಂದರೆಗಳಾಗುತ್ತಿದ್ದು, ಕಾಡಿನಿಂದ...
ಬೆಂಗಳೂರು : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ...