- Advertisement -spot_img

TAG

karnataka politics

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಿಡಿತ ಕಳೆದುಕೊಂಡ್ರ ಶೋಭಾ ಕರಂದ್ಲಾಜೆ? : ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ದತೆ!

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ  ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಣೆ ಹಾಕೋದು ನಿಚ್ಚಳವಾಗಿದೆ. 2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು...

ಕಾಂಗ್ರೆಸ್ ಮಾನ್ಯತೆ, ಬಾಲಕೃಷ್ಣ ಶಾಸಕತ್ವ ರದ್ದು ಮಾಡಿ : ಚುನಾವಣಾ ಆಯೋಗಕ್ಕೆ JDS ದೂರು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ...

ರಾಮಮಂದಿರ ಅವರದ್ದೂ ಅಲ್ಲ, ನಮ್ಮದೂ ಅಲ್ಲ, ಇದು 140 ಕೋಟಿ ಭಾರತದ ಜನರದ್ದು : ಲಕ್ಷ್ಮಿ ಹೆಬ್ಬಾಳ್ಕರ್

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ. ನನಗೆ ಶ್ರೀರಾಮ, ಕೃಷ್ಣ ಮತ್ತು ಪರಮೇಶ್ವರರ ಮೇಲೆ ಅಪಾರ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಜನವರಿ...

ಬೆಳಗಾವಿಗೂ ಕಾಲಿಟ್ಟ ಕನ್ನಡ ನಾಮಫಲಕ ಹೋರಾಟ : ಕನ್ನಡ ಹೋರಾಟಗಾರರಿಗೆ MES ನಿಂದ ಜೀವ ಬೆದರಿಕೆ!

ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ. ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...

ನಾನು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿಲ್ಲ : ಯತೀಂದ್ರ ಸಿದ್ದರಾಮಯ್ಯ

ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು...

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದಿದ್ದರೆ ತಿಳುವಳಿಕೆ ಪತ್ರ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ...

Latest news

- Advertisement -spot_img