ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...
ಬೆಂಗಳೂರು: ರಾಜಭಾಷಾ ಆಯೋಗವನ್ನು ಈ ಕೂಡಲೇ ರದ್ದುಪಡಿಸಿ ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರಿಕೆಯನ್ನು ನಿಲ್ಲಿಸಿ ದೇಶದ ಎಲ್ಲ ಭಾಷೆಗಳೂ ಸಮಾನ ಎಂದು ಘೋಷಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಆಗ್ರಹಪಡಿಸಿದ್ದಾರೆ.
ಬೆಂಗಳೂರಿನಲ್ಲಿ...
ಬೆಂಗಳೂರು: ಕೇಂದ್ರ ಸರ್ಕಾರದ ಸಂಸದೀಯ ರಾಜಭಾಷಾ ಸಮಿತಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಮೂರು ದಿನಗಳಿಂದ ಕನ್ನಡಿಗರೂ ಸೇರಿದಂತೆ ಹಿಂದಿಯೇತರ ರಾಜ್ಯಗಳ ಜನರ ಮೇಲೆ ಹಿಂದಿ ಹೇರಿಕೆ ಮಾಡುವ ಸಂಬಂಧ...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಳೆದ 15 ವರ್ಷಗಳಿಂದಲೂ ಹಿಂದಿ ದಿವಸ್ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿದೆ. ಕರವೇ ಹೋರಾಟದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಪ್ರತಿ ಸೆಪ್ಟೆಂಬರ್ 14ರಂದು ಒಕ್ಕೂಟ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಸ್ವಾಮ್ಯದ...
ಕನ್ನಡದ ಹಾಡಿಗೂ ಪಹಲ್ಗಾಮ್ ಹತ್ಯಾಕಾಂಡಕ್ಕೂ ಎಲ್ಲಿಂದೆಲ್ಲಿಯ ಸಂಬಂಧ? ಆದರೆ ಸೋನು ನಿಗಮ್ ಒಳಗಿದ್ದ ಕೋಮುವಾದಿತನ ಈ ರೀತಿಯ ಅಸಂಬದ್ಧ ಸಂಬಂಧವನ್ನು ಕಲ್ಪಿಸಿತ್ತು. ಕನ್ನಡದ ಹಾಡಿಗಾಗಿ ಒತ್ತಾಯಿಸುವುದು ಉಗ್ರರು ನಡೆಸಿದ ನರಹತ್ಯೆಗೆ ಸಮ ಎನ್ನುವ...
384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಕೆಪಿಎಸ್ ಸಿ ನಡೆಸಿದ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ 70,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು ಇಂದು ಮುಖ್ಯಮಂತ್ರಿಗಳಿಗೆ...
ಬೆಂಗಳೂರು: ಸ್ಥಗಿತಗೊಳಿಸಿರುವ ಕನ್ನಡ ಕಾರ್ಯಕ್ರಮಗಳನ್ನು 15 ದಿನಗಳ ಒಳಗಾಗಿ ಪುನಾರಂಭಿಸದಿದ್ದರೆ ಉಗ್ರ ಸ್ವರೂಪದ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಶಂಕರ ವಾಹಿನಿಗೆ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ...