ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ ಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಸಹೋದರನ ಪುತ್ರ ಅನಿಲ್ ಎಂಬಾತನನ್ನು ಬೆಂಗಳೂರಿನ ಭಾರತಿನಗರ ಠಾಣೆ ಪೊಲಿಸರು ವಶಕ್ಕೆ ಪಡೆದಿದ್ದಾರೆ....
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನಗಳ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ)...
ಚನ್ನರಾಯಪಟ್ಟಣ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದರು. ಆದರೆ ಒಂದು ವರ್ಷವಾದರೂ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ...
ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿರುವ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳನ್ನು ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ ಐ ಟಿ) ರಚಿಸಿರುವುದನ್ನು 'ಜಾಗೃತ ನಾಗರಿಕರು ಕರ್ನಾಟಕ'...
ಮೈಸೂರು: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಕಬಿನಿ ಜಲಾಶಯಕ್ಕೆ ಬಾಗಿನ...
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಸ್ವಾಭಾವಿಕ ಸಾವುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಿರಿಯ ಪೊಲೀಸ್ ಆಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ.ಧರ್ಮಸ್ಥಳದಲ್ಲಿ ನೂರಾರು ವ್ಯಕ್ತಿಗಳ ಮೃತದೇಹಗಳನ್ನು ಅನಾಥವಾಗಿ ಅಂತಿಮ...
ದಕ್ಷಿಣ ಕೊರಿಯಾದ ವಿಜ್ಞಾನಿಗಳು ಸೂರ್ಯನ ಬೆಳಕನ್ನು ಬಳಸಿಕೊಂಡು ಪ್ಲಾಸ್ಟಿಕ್ ಕಸದಿಂದ ಹೈಡ್ರೊಜನ್ ಇಂಧನ ತಯಾರಿಸುವ ವಿಧಾನವನ್ನು ಕಂಡುಹಿಡಿದಿದ್ದಾರೆ, ಇದು ಪರಿಸರ ಸ್ನೇಹಿ ಮತ್ತು ಸ್ಥಿರವಾಗಿದೆ.
ಈ ವಿಧಾನವು ಫೊಟೊಕ್ಯಾಟಲಿಟಿಕ್ ಪ್ರಕ್ರಿಯೆಯನ್ನು ಒಳಗೊಂಡಿದೆ, ಇದು PET...
ಕುಮಾರಿ ಪದ್ಮಲತಾಳ ಸಾವಿನ ಬಗ್ಗೆ ಸಿಒಡಿ ಸರ್ಕಲ್ ಇನ್ಸ್ ಸ್ಪೆಕ್ಟರ್ ಜಗನ್ನಾಥ ರೈ ಇವರ ನೇತೃತ್ವದಲ್ಲಿ ತನಿಖೆ ಪ್ರಾರಂಭವಾಗಿ ಅವರು ಒಂದು ಹಂತದಲ್ಲಿ ತಪ್ಪಿತಸ್ಥರನ್ನು ಗೊತ್ತು ಮಾಡಿ ಬಂಧಿಸುವ ಹಂತದಲ್ಲಿರುವಾಗ ಅಂದು ಕಾಂಗ್ರೆಸ್...
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ಪ್ರಯಾಣಿಕನನ್ನು ಬಂಧಿಸಿ ಆತನಿಂದ 40 ಕೋಟಿ ರೂ. ಮೌಲ್ಯದ 4 ಕೆಜಿ ಮಾದಕ ವಸ್ತು ಕೊಕೇನ್ ಅನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜುಲೈ 18ರಂದು...