- Advertisement -spot_img

TAG

karnataka

ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ ಗಳ ಸುರಕ್ಷತೆ ಪರಿಶೀಲನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯಲ್ಲಿ ಸಂಭವಿಸಿದ ವೋಲ್ವೋ ಬಸ್ ಅಪಘಾತದಲ್ಲಿ 20 ಪ್ರಯಾಣಿಕರು ಅಸುನೀಗಿದ ಹಿನ್ನೆಲೆಯಲ್ಲಿ, ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಎಲ್ಲ ಬಸ್‌ ಗಳ ಸುರಕ್ಷತೆ ಕುರಿತು ಪರಿಶೀಲನೆ ನಡೆಸುವಂತೆ ಸಚಿವ ರಾಮಲಿಂಗಾರೆಡ್ಡಿ...

ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಬಿ.ಎಚ್.ಇ.ಎಲ್. ಸಂಸ್ಥೆಯ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿಯನ್ನು ನಿರಾಕರಿಸಿರುವುದು ಖಂಡನಾರ್ಹವಾಗಿದ್ದು, ಸಂಸ್ಥೆಯ ಆಡಳಿತ ವರ್ಗದ ಧೋರಣೆಯನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ...

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಸಭೆ; ರೂ.34 ಕೋಟಿ ಕ್ರಿಯಾ ಯೋಜನೆಗೆ ಮಂಜೂರಾತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ   ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ...

ಪುಣ್ಯಸ್ಮರಣೆ |ʼಅಪ್ಪುʼ ಇಲ್ಲದೆ ಇಂದಿಗೆ ನಾಲ್ಕು ವರ್ಷ

ಒಬ್ಬ ಮನುಷ್ಯನಾಗಿ ಹೇಗೆ ಬದುಕಬೇಕು, ಅಂತ ಕಲಿಸಿಕೊಟ್ಟ ಧೀಮಂತ ನಮ್ಮನ್ನಗಲಿ ಇಂದಿಗೆ ನಾಲ್ಕು ವರ್ಷ. ಅವರನ್ನು ಸ್ಮರಿಸಿ ಮಂಜು ಚಿನ್ಮಯ ಬರೆದ ಬರಹ  ಇಲ್ಲಿದೆ. 29 ಅಕ್ಟೋಬರ್ 2021, ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ...

ಕಲ್ಲಡ್ಕ ಪ್ರಭಾಕರ್ ಭಟ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ:ತಮ್ಮ ವಾದ ಆಲಿಸಲು ದೂರುದಾರೆ ಈಶ್ವರಿ ಪದ್ಮುಂಜ ಅರ್ಜಿ ಸಲ್ಲಿಕೆ; ನವಂಬರ್ 4 ಕ್ಕೆ ಮುಂದೂಡಿಕೆ

ಮಂಗಳೂರು: ಆರ್‌ ಎಸ್‌ ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಸುವಾಗ ತಮ್ಮ ವಾದವನ್ನೂ ಆಲಿಸಬೇಕು ಎಂದು ಈಶ್ವರಿ ಪದ್ಮುಂಜ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ...

ಬೆಂಗಳೂರಿನ ಈ ಭಾಗಗಳಲ್ಲಿ ನಾಳೆ ಗುರುವಾರ ವಿದ್ಯುತ್ ವ್ಯತ್ಯಯ; ಸಾರ್ವಜನಿಕರರಿಗೆ ಮಾಹಿತಿ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...

ಚಿಕ್ಕಬಳ್ಳಾಪುರದ ನಂದಿನಿ ಮಹಿಳೆಯರಿಗೆ ಮಾದರಿ; ಆಕೆಯ ಯಶೋಗಾಥೆಯ ಕಿರುನೋಟ ಹೀಗಿದೆ…

ಚಿಕ್ಕಬಳ್ಳಾಪುರ: ಪತಿ ಅನಾರೋಗ್ಯದಿಂದ ಅಕಾಲಿಕ ಮರಣಕ್ಕೀಡಾದ ಬಳಿಕ ಮನೆಯಲ್ಲಿ ಕೂರದೆ ಮಹಿಳೆಯೊಬ್ಬರು ವಾಹನ ಚಾಲನೆ ಕಲಿತು ಕಸ ಸಂಗ್ರಹಣೆಯ ಸ್ವಚ್ಛವಾಹಿನಿ ವಾಹನದ ಚಾಲಕಿಯಾಗಿ ದುಡಿಯುತ್ತಿರುವ ಮಹಿಳೆಯೊಬ್ಬರ ಯಶೋಗಥೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ...

ಪುನೀತ್‌ ರಾಜಕುಮಾರ್‌ 4ನೇ ಪುಣ್ಯ ಸ್ಮರಣೆ; ಕಂಠೀರವ ಸ್ಟುಡಿಯೋದತ್ತ  ಅಭಿಮಾನಿಗಳ ದಂಡು

ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷ. ಅಭಿಮಾನಿಗಳು ಮತ್ತು ಕುಟುಂಬ ವರ್ಗದವರ ಪ್ರೀತಿಯ ಅಪ್ಪುವಿನ 4ನೇ ಪುಣ್ಯ ಸ್ಮರಣೆ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್‌...

ಪದವೀಧರ, ಶಿಕ್ಷಕರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ: ಡಿಕೆ ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಸಭೆ

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ 2026ರ ಪಶ್ಚಿಮ, ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ, ಬೆಂಗಳೂರು...

ಋತುಚಕ್ರ ರಜೆ ಘೋಷಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅಭಿನಂದಿಸಿದ ಸರ್ಕಾರಿ ಮಹಿಳಾ ನೌಕರರ ಸಂಘ

 ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ...

Latest news

- Advertisement -spot_img