ಈ ರಾಜಕೀಯ ಹಿತಾಸಕ್ತಿಗಳ ಆರೋಪ ಪ್ರತ್ಯಾರೋಪಗಳ ನಡುವೆ ನಿಜವಾದ ಅಪರಾಧಿಗಳು ಬಚಾವ್ ಆಗುತ್ತಿರುವುದು ಆತಂಕಕಾರಿಯಾಗಿದೆ. ತಪ್ಪು ಮಾಡಿದರೆ ಶಿಕ್ಷೆ ಗ್ಯಾರಂಟಿ ಎನ್ನುವ ಭಯ ಇದ್ದರೆ ಸಾಧ್ಯವಾದಷ್ಟೂ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯ. ಹೀಗೆ...
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ದೆಹಲಿ ಬರುವಂತೆ ಕರೆ ಮಾಡಿದ್ದಾರೆ.
ಇಬ್ಬರು ನಾಯಕರು ಪ್ರತ್ಯೇಕವಾಗಿ ದೆಹಲಿಗೆ ತೆರಳಲಿದ್ದಾರೆ. ಹೆಚ್‌ಎಎಲ್ ಏರ್‌ಪೋರ್ಟ್‌ನಿಂದ ಸಂಜೆ...
ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗ ರಕ್ತ ಹೀನತೆ ತಡೆಯಲು ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ ಎಲ್ಲಾ 6 ದಿನಗಳೂ ಪೂರಕ ಪೌಷ್ಟಿಕ...
ಒಂದು ದೇಶದ ಭವಿಷ್ಯ ಆ ದೇಶದ ಮಕ್ಕಳ ಪ್ರತಿಭೆಯ ಮೇಲೆ ನಿಂತಿರುತ್ತದೆ. ಆದರೆ, ಆ ಪ್ರತಿಭೆ ಅರಳಬೇಕಾದರೆ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ವಿಪರ್ಯಾಸವೇನೆಂದರೆ ವೈದ್ಯಕೀಯ ಪ್ರವೇಶ ಪರೀಕ್ಷೆ 'NEET́ (NATIONAL ELIGIBILITY...
ದಿಲ್ಲಿ ನನ್ನ ಮಟ್ಟಿಗೆ ಒಂದು ಆಕಸ್ಮಿಕವಷ್ಟೇ ಆಗಿತ್ತು. ಹೇಳದೆ ಕೇಳದೆ ಬಂದ ಒಂದು ಅನಿರೀಕ್ಷಿತ ತಿರುವು. ಹೀಗೆ ದಕ್ಷಿಣ ಕನ್ನಡದ ಪುಟ್ಟ ಹಳ್ಳಿಯೊಂದರಿಂದ ಬಂದ ನಾನು "ಇಲ್ಲಿ ಇನ್ನೆಷ್ಟು ದಿನ" ಎಂದು ಹೇಳುತ್ತಲೇ...
ಎಸ್‌ಐಆರ್‌ನಿಂದ ಮುಸ್ಲಿಮರ ವೋಟ್‌ಗಳು ಮಾತ್ರ ಡಿಲೀಟ್ ಆಗುತ್ತವೆ ಎಂದು ಬಿಜೆಪಿಯವರು ಹೇಳುತ್ತಿರುವುದು ಅಪ್ಪಟ ಸುಳ್ಳು. ಇತ್ತೀಚೆಗೆ ಎಸ್‌ಐಆರ್ ನಡೆದ ಪಶ್ಚಿಮ ಬಂಗಾಳದಲ್ಲಿ 31 ಲಕ್ಷ ಮುಸ್ಲಿಮರ ವೋಟ್ ಡಿಲೀಟ್ ಆದರೆ 57 ಲಕ್ಷ ...
ಬೆಂಗಳೂರು : ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಹಾಗೂ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ "ರೈತ ಸಂತೆ" ಈ ಬಾರಿ ಮತ್ತಷ್ಟು ವಿನೂತನ ವಿಷಯಗಳೊಂದಿಗೆ ಸಾರ್ವಜನಿಕರ ಆಕರ್ಷಣೆಗೆ ಸಜ್ಜಾಗಿದೆ. ಮೇ 23 ರಂದು ಬೆಳಿಗ್ಗೆ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿರುವ ಬಂಗ್ಲೆಗುಡ್ಡೆ ಎಂಬ ಗುಡ್ಡದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ,ಎಂಟು ತಲೆಬುರುಡೆಗಳನ್ನು ವಶಪಡಿಸಿಕೊಂಡು ಅಪರಾಧದ ದೃಶ್ಯಗಳನ್ನು ಮರುಸೃಷ್ಟಿಸಲು...
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ದೇಶದ ಯುವಕರ ಕ್ಷಮೆ ಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಿಇಟಿ ಮಾದರಿಯಲ್ಲಿ ಆಯಾಯ...
ಬೆಂಗಳೂರು: ಮಲೆನಾಡಿನ ನಾಲ್ಕು ಜಿಲ್ಲೆಗಳನ್ನು ಸೇರಿಸಿ ಶಿವಮೊಗ್ಗದಲ್ಲಿ ಒಂದು ಸಂಚಾರಿ ನ್ಯಾಯಪೀಠವನ್ನು ಸ್ಥಾಪಿಸಲು ಕೋರಿ ಇಂದು ಶಿವಮೊಗ್ಗದ ನ್ಯಾಯವಾದಿಗಳು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು...