- Advertisement -spot_img

TAG

karnataka

ಮಾಹಿತಿ ಹಕ್ಕಿಗೆ ( RTI) ಇಪ್ಪತ್ತು ವರ್ಷ!

ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...

ಗಡಿಪಾರು ಆದೇಶಕ್ಕೆ ತಡೆ; ಬೀಸುವ ದೊಣ್ಣೆಯಿಂದ ಪಾರಾದ ಸೌಜನ್ಯ ಪರ ಹೋರಾಟಗಾರ ತಿಮರೋಡಿ

ಬೆಂಗಳೂರು: ಗಡಿಪಾರು ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಕೈಗೊಳ್ಳಬಾರದು ಮತ್ತು ಗಡಿಪಾರು ಆದೇಶವನ್ನು ಜಾರಿಗೊಳಿಸಬಾರದು...

ಧರ್ಮಸ್ಥಳ ಪ್ರಕರಣ: ವಿಚಾರಣೆಗೆ ಹಾಜರಾದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ, ಸಹೋದರಿ ರತ್ನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಲಾದ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ  ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ ಕಚೇರಿಗೆ ಹಾಜರಾಗಿ ಮಹತ್ವದ ಮಾಹಿತಿಗಳನ್ನು ತಿಳಿಸಿದ್ದಾರೆ ಎಂದು...

ಹೈಕಮಾಂಡ್ ಆಶೀರ್ವಾದದ ಜೊತೆಗೆ ಶಾಸಕರ ಬೆಂಬಲ ಇದ್ದರೆ ಮಾತ್ರ ಸಿಎಂ ಆಗಲು ಸಾಧ್ಯ: ಸಿದ್ದರಾಮಯ್ಯ

ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ‌ ವಿಷಯದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಶಾಸಕರ ಬೆಂಬಲವೂ ಅಷ್ಟೇ ಮುಖ್ಯವಾಗುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಮಾಜಿ ಪ್ರಧಾನಿ ದೇವೇಗೌಡರು ಗುಣಮುಖ; ವಿಶ್ರಾಂತಿಗೆ ವೈದ್ಯರ ಸೂಚನೆ; ಭೇಟಿಗೆ ಆಗಮಿಸದಂತೆ ಮನವಿ

ಬೆಂಗಳೂರು: ನಗರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರವರು ಗುಣಮುಖರಾಗಿ ಇಂದು ಮನೆಗೆ ಮರಳಿದ್ದಾರೆ. ವೈದ್ಯರ ಸೂಚನೆಯಂತೆ ಅವರಿಗೆ ಇನ್ನೂ 15 ದಿನ ವಿಶ್ರಾಂತಿ...

ಸಮಸಮಾಜದ ವಿರೋಧಿಗಳು ಮಾತ್ರ ಜಾತಿಗಣತಿ ವಿರೋಧಿಸುತ್ತಿದ್ದಾರೆ; ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪ

ರಾಯಚೂರು: ಹಿಂದುಳಿದ ವರ್ಗಗಳನ್ನು ಮುಂಚೂಣಿಗೆ ತರಲು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಸಮಾಜ ನಿರ್ಮಾಣದ ವಿರೋಧಿಗಳು ವಿರೋಧಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಜಿಲ್ಲಾ ಕನಕ ನೌಕರ ಸಂಘ...

ಕರ್ನಾಟಕ ಸರ್ಕಾರದ ವೇತನ ಸಹಿತ ಋತುಚಕ್ರ ರಜೆ ದೇಶಕ್ಕೆ ಅನುಕರಣೀಯ ಮಾದರಿ: ಸುರ್ಜೇವಾಲ ಬಣ್ಣನೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ...

ಎಸ್‌ ಸಿಗೆ ಸೇರ್ಪಡೆ ಮಾಡುವಂತೆ ಮಡಿವಾಳರ ಆಗ್ರಹ; ಉಗ್ರ ಹೋರಾಟದ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಮಡಿವಾಳರನ್ನು ಪರಿಶಿಷ್ಟ ಸಮುದಾಯಕ್ಕೆ ಸೇರ್ಪಡೆ ಮಾಡುವವರೆಗೆ ಉಗ್ರ ರ ಹೋರಾಟ ನಡೆಸಲು ಕರ್ನಾಟಕ ರಾಜ್ಯ ಮಡಿವಾಳ ಎಸ್. ಸಿ. ಹೋರಾಟ ಕೇಂದ್ರ ಸಮಿತಿ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ...

ಸರ್ಕಾರಿ ಸ್ಥಳಗಳಲ್ಲಿ ಆರ್‌ ಎಸ್‌ ಎಸ್ ಚಟುವಟಿಕೆ ನಿರ್ಬಂಧಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ; ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್‌ ಎಸ್‌ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...

ಊಟಕ್ಕೆ ಸೇರುವುದು ಅಪರಾಧವೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ.  ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ  ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ  ಮಾಧ್ಯಮದವರೊಂದಿಗೆ...

Latest news

- Advertisement -spot_img