- Advertisement -spot_img

TAG

karnataka

ಮಹಿಳೆಯರ ರಹಸ್ಯ ಚಿತ್ರೀಕರಣ; ಘನತೆಗೆ ಚ್ಯುತಿಯುಂಟಾದರೆ ದೂರು ದಾಖಲಿಸಿ;ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವಿಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು...

ಅಧಿಕಾರ ಹಂಚಿಕೆ ಇಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ; ಸಿದ್ದರಾಮಯ್ಯ ಪುನರುಚ್ಚಾರ

ನವದೆಹಲಿ: ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಮತ್ತೆ  ಪುನರುಚ್ಚರಿಸಿದ್ದಾರೆ. ಇಲ್ಲಿ ಮಾತನಾಡಿದ ಅವರು 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ...

ಆನ್‌ ಲೈನ್ ಬೆಟ್ಟಿಂಗ್ : ಪ್ರಕಾಶ್ ರೈ, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿ 29 ಮಂದಿ ವಿರುದ್ಧ ಇಡಿ ಪ್ರಕರಣ ದಾಖಲು

ಹೈದರಾಬಾದ್: ಆನ್‌ ಲೈನ್ ಬೆಟ್ಟಿಂಗ್ ಆ್ಯಪ್‌ ಗಳ ರಾಯಭಾರಿಗಳಾಗಿ ಹಾಗೂ ಬೆಟ್ಟಿಂಗ್ ಆ್ಯಪ್ ಗಳ ಮೂಲಕ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಕಾಶ್ ರೈ, ತೆಲುಗು ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ...

ದೆಹಲಿಯಲ್ಲಿ ಸಿಎಂ, ಡಿಸಿಎಂ: ಮೇಲ್ಮನೆಯ 4 ಸ್ಥಾನಗಳಿಗೆ ನಾಮನಿರ್ದೇಶನ, ನಿಗಮ, ಮಂಡಳಿ ಪಟ್ಟಿ ಅಂತಿಮ ಸಾಧ್ಯತೆ

ನವದೆಹಲಿ: ವಿಧಾನ ಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ ನಿಗಮ ಮಂಡಳಿಗಳಿಗೆಅಧ್ಯಕ್ಷರು, ಸದಸ್ಯರ ನೇಮಕ ಕುರಿತು ಇಂದು ದೆಹಲಿಯಲ್ಲಿ ವರಿಷ್ಠರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ....

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲೇ ಅನುತ್ತೀರ್ಣ: ಕಾರಣ ತಿಳಿಯಲು ಸಮಿತಿ ರಚನೆ: ಬಿಳಿಮಲೆ

ಧಾರವಾಡ: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ ಅನುತ್ತೀರ್ಣರಾಗಿರುವುದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜುಲೈ 23ರಂದು ಸಭೆ ನಡೆಸಿ, ಉಪಸಮಿತಿ ರಚಿಸಲಿದೆ ಎಂದು ಪ್ರಾಧಿಕಾರದ ಅಧ್ಯಕ್ಷ...

ಮಂಡ್ಯ ಕಸಾಪ ಸಮ್ಮೇಳನ; ವ್ಯಾಪಕ ಭ್ರಷ್ಟಾಚಾರ, ತನಿಖೆಗೆ ಆಗ್ರಹ

ಬೆಂಗಳೂರು: ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆ ದರಕ್ಕಿಂತ ದುಬಾರಿ ದರಕ್ಕೆ ಖರೀದಿ ಮತ್ತು ಬಾಡಿಗೆ ನೀಡಿರುವುದು ಪತ್ತೆಯಾಗಿದೆ. ಕರ್ನಾಟಕ ಸಾರ್ವಜನಿಕ...

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಇಂದು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದೆ. ಶಾಸಕರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ...

ಜಯಂತಿ | ವಚನಕಾರ, ಶಿವಶರಣ ಹಡಪದ ಅಪ್ಪಣ್ಣ

ಬಸವಣ್ಣನವರ ನಿಕಟವರ್ತಿ, ಕ್ರಾಂತಿಕಾರಕ ಧೋರಣೆ, ವೈಚಾರಿಕ ಪ್ರಜ್ಞೆಯ, ಹಡಪದ ಅಪ್ಪಣ್ಣನವರ ಜಯಂತಿಯ  (ಜುಲೈ 10)  ಪ್ರಯುಕ್ತ ಅವರನ್ನು ಸ್ಮರಿಸಿದ್ದಾರೆ ಡಾ. ಗಂಗಾಧರಯ್ಯ ಹಿರೇಮಠ. ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ,...

ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ, ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಗೆ ಕೇಂದ್ರ ರಕ್ಷಣಾ ಸಚಿವರಿಗೆ ಮನವಿ:ಸಿಎಂ ಸಿದ್ದರಾಮಯ್ಯ

ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ...

ಭಾವನಾ ಬೋಲ್ಡ್ ಹೆಜ್ಜೆ-ಸಾಧ್ಯವಾದರೆ ಮೆಚ್ಚೋಣ, ಇಲ್ಲವಾದರೆ ಸುಮ್ಮನಿರೋಣ

ಹೆಣ್ಣನ್ನು ಹಿಡಿತದಲ್ಲಿಟ್ಟುಕೊಳ್ಳಲು ಸಾಧ್ಯವಾದಷ್ಟೂ ಅವಳನ್ನು ಕಟ್ಟಿಹಾಕಲು, ಅಸಭ್ಯತನವನ್ನು ಪ್ರಯೋಗಿಸಲು ಹಿಂಜರಿಯದ ಪುರುಷ ಪ್ರಾಧಾನ್ಯ ತನ್ನ ಆಕ್ರಮಣ ಗುಣವನ್ನು ಪ್ರದರ್ಶಿಸುತ್ತಲೇ ಇರುತ್ತದೆ. ಈಗ ಅಂತಹ ಆಕ್ರಮಣಕ್ಕೇ ಭಾವನಾ ಒಳಗಾಗಿರುವುದು. ಅದಕ್ಕಾಗಿ ಅವರೇನೂ ಹಿಂಜರಿದಂತಿಲ್ಲ. ತನಗೇನು...

Latest news

- Advertisement -spot_img