- Advertisement -spot_img

TAG

karnataka

ಕಾರ್ಯಕ್ರಮಗಳಲ್ಲಿ ಜನದಟ್ಟಣೆ ನಿಯಂತ್ರಣ ಬಿಲ್‌ ಮಂಡನೆ; ಅನುಮತಿ ಪಡೆಯದಿದ್ದರೆ 7 ವರ್ಷ ಜೈಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ನಂತರ ಎಚ್ಚೆತ್ತ ಸರ್ಕಾರ ಜನಸಂದಣಿಯನ್ನು ನಿಯಂತ್ರಿಸುವ ಮತ್ತು ಉಲ್ಲಂಘಿಸುವವರಿಗೆ ಶಿಕ್ಷೆ ವಿಧಿಸುವ ವಿದೇಯಕವನ್ನು ಮಂಡಿಸಿದೆ. ಗೃಹ ಸಚಿವ ಡಾ. ಜಿ ಪರಮೇಶ್ವರ್...

ಧರ್ಮಸ್ಥಳ ಪ್ರಕರಣ: ಯೂ ಟ್ಯೂಬರ್‌ ಸಮೀರ್ ಎಂ.ಡಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು; ಬಂಧನದಿಂದ ಪಾರು

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನ್ನ ದೂತ ಎಂಬ ಯೂಟ್ಯೂಬ್‌ ಚಾನೆಲ್‌ ನಲ್ಲಿ ವರದಿ ಪ್ರಸಾರ ಮಾಡಿದ್ದ  ಯೂಟ್ಯೂಬರ್‌ ಸಮೀರ್‌ ಗೆ ಮಂಗಳೂರು ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಪೊಲೀಸರು...

ಧರ್ಮಸ್ಥಳ ಪ್ರಕರಣ;ಚಿವುಟುವ, ತೂಗುವ ಕೆಲಸ ಮಾಡುತ್ತಿರುವವರು ಈ ಭಟ್ಟರು: ವಿನಯ್‌ ಕುಮಾರ್‌ ಸೊರಕೆ ಆರೋಪ

ವಿಜಯಪುರ:  ಧರ್ಮಸ್ಥಳ ಪ್ರಕರಣದಲ್ಲಿ  ಒಂದು ಕಡೆ ಚಿವುಟುತ್ತಾ ಮತ್ತೊಂದು ಕಡೆ ತೂಗುವ ಕೆಲಸವನ್ನು ಆರ್‌ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ...

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಪುನಾರಂಭ; ಹೈಕೋರ್ಟ್‌ ಮಹತ್ವದ ಆದೇಶ; ನೀತಿ ಚೌಕಟ್ಟು ರೂಪಿಸಲು ಸೂಚನೆ

ಬೆಂಗಳೂರು: ಕಳೆದ 2 ತಿಂಗಳುಗಳಿಂದ ಸ್ಥಗಿತವಾಗಿದ್ದ ಬೈಕ್ ಟ್ಯಾಕ್ಸಿ ಸೇವೆಯನ್ನು ಮುಂದುವರೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.  ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ರೂಪಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಹೈಕೋರ್ಟ್‌ ಸೆಪ್ಟೆಂಬರ್...

ಪಿಓಪಿ ಬಳಸುವುದಿಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸರ್ಕಾರ ಸೂಚನೆ

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ನಾಗಮೋಹನ್‌ ದಾಸ್‌ ವರದಿಯಂತೆ ಶೇ.1ಮೀಸಲಾತಿಗೆ ಆಗ್ರಹ; ಫ್ರೀಡಂ ಪಾರ್ಕ್‌ ನಲ್ಲಿ ಅಲೆಮಾರಿಗಳ ಹೋರಾಟ

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಹಂಚಿಕೆ ಮಾಡಲು ಕೈಗೊಂಡಿರುವ ಸರ್ಕಾರದ ಹೊಸ ನಿರ್ಧಾರಕ್ಕೆ ಅಲೆಮಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯದ ಎಸಗಲಾಗುತ್ತಿದ್ದು, ಅಲೆಮಾರಿಗಳಿಗೆ ಶೇ.1 ಮೀಸಲಾತಿ ಕಲ್ಪಿಸದೆ ಅನ್ಯಾಯ ಮಾಡಲಾಗುತ್ತಿದೆ....

ಬಿಎಲ್‌ ಸಂತೋಷ್‌ ಗೆ ನಿಂದನೆ; ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ಪೊಲೀಸ್‌ ವಶಕ್ಕೆ; ಬೆಂಬಲಿಗರ ಆಕ್ರೋಶ

ಮಂಗಳೂರು: ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಅವರನ್ನು ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧ ಬಳಸಿದ್ದ  ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿದ್ದಾರೆ....

ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲು ಎಸ್‌ಸಿ, ಎಸ್‌ಟಿ ಹಾಸ್ಟೆಲ್‌ ಆಹಾರ ಸಾಮಗ್ರಿಗಳ ಟೆಂಡರ್‌ ಆಹ್ವಾನಿಸಲು ಸಲಹೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ವಸತಿ ನಿಲಯಗಳು ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ಆಹಾರ ಸಾಮಗ್ರಿಗಳ ಟೆಂಡರ್‌ ಪ್ರಕ್ರಿಯೆ ಶೈಕ್ಷಣಿಕ ವರ್ಷ ಆರಂಭವಾಗುವ ಮೊದಲೇ ಆರಂಭಿಸಿ ಆಹಾರ ಪೂರೈಕೆ ಸುಗಮವಾಗಿ ನಡೆಸಲು ಕ್ರಮ ವಹಿಸಬೇಕು...

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್‌ ಹೆಸರಿನಲ್ಲಿ 259 ಕೋಟಿ ರೂ. ಅಕ್ರಮ ವೆಚ್ಚ; ಸಿಎಜಿ ವರದಿ

ಬೆಂಗಳೂರು: 2020ರಿಂದ 2022ರ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾಮಾರಿ ಕೋವಿಡ್‌ ಉಲ್ಬಣಗೊಂಡಿದ್ದಾಗ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ತಪಾಸಣೆ ಹೆಸರಿನಲ್ಲಿ ರೂ. 258.80 ಕೋಟಿಯನ್ನು ಅಕ್ರಮವಾಗಿ...

ಇವರು ಬ್ರಿಟಿಷರ ಬಂಟರು; ಕಾನೂನಿಗೆ ನೆಂಟರು!

ಧರ್ಮಸ್ಥಳ ಫೈಲ್ಸ್‌ -ಭಾಗ 3 ಬ್ರಿಟಿಷ್ ಆಡಳಿತ ಜತೆಗೆ ಉತ್ತಮ ಸಂಬಂಧ ಹೊಂದಿದ್ದ ಕಾರಣಕ್ಕೆ ಕರಾವಳಿ- ಮಲೆನಾಡು ಪ್ರದೇಶಗಳಲ್ಲಿ ಧರ್ಮಸ್ಥಳದ ಪ್ರಭಾವ ಹೆಚ್ಚಲಾರಂಭಿಸಿತ್ತು. ಮಂಜಯ್ಯ ಹೆಗ್ಗಡೆ ಅವರ ಆಡಳಿತಾವಧಿಯಲ್ಲಿ ದೇವಸ್ಥಾನ ಯಾತ್ರಿಕರನ್ನು ಆಕರ್ಷಿಸಿತ್ತು. ಪಾಳೇಗಾರಿಕೆ...

Latest news

- Advertisement -spot_img