ಬಳ್ಳಾರಿ: ಪರಿಶಿಷ್ಟ ಪಂಗಡದಲ್ಲಿರುವ ವಾಲ್ಮೀಕಿ ನಾಯಕ ಸಮುದಾಯವೂ ಸೇರಿದಂತೆ ಎಲ್ಲ ತಳಸಮುದಾಯಗಳು ಸಂಘಟಿತರಾದರೆ ಮಾತ್ರ ಸಾಮಾಜಿಕ,ರಾಜಕೀಯ, ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಪರಿಶಿಷ್ಟ ಪಂಗಡಗಳ ನೌಕರರು...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸಾಮಾಜಿಕ ನ್ಯಾಯ ಹಾಗೂ ಸಮಾನತೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ನಾಮಕಾರಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿ, ಸಮಾಜದ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಗಳ ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ ಸಂದಾಯವಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ...
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕುರಿತು ಸುದೀರ್ಘ ಹೇಳಿಕೆ ನೀಡಿದರು. ಅವರ ಹೇಳಿಕೆಯ ಪೂರ್ಣಪಾಠ ಹೀಗಿದೆ.
1. ಪರಿಶಿಷ್ಟ ಜಾತಿಗಳಿಗೆ...
ಭಾರತದ ಇವಿಎಂ ಗಳಿಗೆ “ಚಿಪ್” ಗಳನ್ನು ತಯಾರಿಸಿ ಕೊಡುತ್ತಿರುವ ಜಪಾನ್ ದೇಶವೇ ತನ್ನ ದೇಶದ ಚುನಾವಣೆಗೇ ಇವಿಎಂ ಬಳಸುತ್ತಿಲ್ಲ! ಬಿಜೆಪಿಯವರಿಗೆ ಅತ್ಯಂತ ಪ್ರಿಯವಾಗಿರುವ ದೇಶ ಮತ್ತು ಪೆಗಾಸೆಸ್ ಸ್ಪೈವೇರ್ ಉತ್ಪಾದಿಸುವ ಇಸ್ರೇಲ್ ದೇಶವೂ...
ಬೆಂಗಳೂರು: ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ...
ನವದೆಹಲಿ: ಸತತವಾಗಿ 30 ದಿನಗಳ ಕಾಲ ಬಂಧನದಲ್ಲಿರುವ ಅಥವಾ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆಗೊಳಗಾಗುವ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಸಚಿವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ...
ಬೆಂಗಳೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಅರಸು ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಲಾರ್ಪಣೆ...
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು...
ಬೆಂಗಳೂರು: ಧರ್ಮಸ್ಥಳ ಮತ್ತು ಅಲ್ಲಿನ ಧರ್ಮಾಧಿಕಾರಿಗಳ ವಿರುದ್ಧ ತಾನು ಷಡ್ಯಂತ್ರ ನಡೆಸಿದ್ದೇನೆ ಎಂಬ ಆರೋಪವನ್ನು ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ಲೋಕಸಭಾ ಸದಸ್ಯ ಸಸಿಕಾಂತ್ ಸೆಂಥಿಲ್ ಅಲ್ಲಗಳೆದಿದ್ದಾರೆ.
ಧರ್ಮಸ್ಥಳದ ವಿರುದ್ಧ ತಾನು ಸಂಚು ರೂಪಿಸಲು...